Home ಚಳ್ಳಕೆರೆ ತಾಯಿ ಭದ್ರೆ ಸ್ವಾಗತಕ್ಕೆ ನಾವೆಲ್ಲರೂ ಸೇರೋಣ ಬನ್ನಿ
ಚಳ್ಳಕೆರೆ

ತಾಯಿ ಭದ್ರೆ ಸ್ವಾಗತಕ್ಕೆ ನಾವೆಲ್ಲರೂ ಸೇರೋಣ ಬನ್ನಿ

Share
dav
Share

ಚಿತ್ರದುರ್ಗ: ಬಯಲುಸೀಮೆ ಜನರ ಬಹು ದಶಕದ ಕನಸು ನನಸಾಗುವ ದಿನ ಸೆ.6ರಂದು ನಿಗದಿ ಆಗಿದ್ದು ಈ ಸಂಭ್ರಮದ ಕ್ಷಣ ಕಣ್ತುಂಬಿಕೊಳ್ಳಲು ಜಿಲ್ಲೆಯ ಜನ ಒಂದೇಡೆ ಸೇರೋಣಾ ಎಂದು ಚಿತ್ರದುರ್ಗ ಜಿಲ್ಲಾ ನೀರಾವರಿ ಹೋರಾಟ ಸಮಿತಿ ಕರೆ ನೀಡಿದೆ.

ಚಿತ್ರದುರ್ಗ ಶಾಖಾ ಕಾಲುವೆಯ ಕೊನೇ ಭಾಗ ಗೋನೂರು ಬಳಿಗೆ ಸೆ.8ರ ರಾತ್ರಿ ಅಥವಾ 9ರ ಬೆಳಗ್ಗೆ ನೀರು ಬರುವ ಸಾಧ್ಯತೆ ಇದ್ದು, ಈ ಸಂದರ್ಭ ನಾವೆಲ್ಲೂ ಆ ಸ್ಥಳದಲ್ಲಿದ್ದು ಜಿಲ್ಲೆ ಪ್ರವೇಶಿಸಿದ ತಾಯಿ ಭದ್ರೆಗೆ ಗೌರವ ಸಲ್ಲಿಸುವುದು ಬಹಳ ಅಗತ್ಯ.
ಆದ್ದರಿಂದ ಭದ್ರಾ ಮೇಲ್ದಂಡೆ ಯೋಜನೆ ಮುಖ್ಯಸ್ಥರ ಜೊತೆ ದಿನಾಂಕ ಖಚಿತ ಪಡಿಸಿಕೊಂಡು, ಸಂಭ್ರಮದ ಸಭೆ ಆಯೋಜಿಸಲಾಗುವುದು.

ಸಮಿತಿಯ ಅಧ್ಯಕ್ಷ ಪಿ.ಕೋದಂಡರಾಮಯ್ಯ, ದಿವಂಗತರಾದ ಹೆಚ್.ಹನುಮಂತಪ್ಪ, ಎಂ.ಜಯಣ್ಣ, ಮುರುಘ ರಾಜೇಂದ್ರ ಒಡೆಯರ್, ಪ್ರಧಾನ ಸಂಚಾಲಕ ಡಾ. ಬಂಜಗೆರೆ ಜಯಪ್ರಕಾಶ್ ಸೇರಿ ಸಾವಿರಾರು ಮಂದಿ ಜನರು, ಮಠಾಧೀಶರು ಹಾಗೂ ಎಲ್ಲ ಪಕ್ಷಗಳ ಸಹಕಾರ ಹಾಗೂ ಹೋರಾಟದ ಫಲ ಭದ್ರೆ ನೀರು ಹರಿಯಲು ಆರಂಭಿಸಿದೆ.

ಆದ್ದರಿಂದ ಭದ್ರೆ ನೀರು ಗೋನೂರು ಬಳಿ ಆಗಮಿಸುವ ಕ್ಷಣವನ್ನು ಕಣ್ತುಂಬಿಕೊಳ್ಳಲು ನಾವೆಲ್ಲರೂ ಒಂದೇಡೆ ಸೇರೋಣಾ ಬನ್ನಿ ಎಂದು ಹೋರಾಟ ಸಮಿತಿ ಪ್ರಕಟಣೆ ತಿಳಿಸಿದೆ.

Author

  • Prashanth Kumar N

    ಪ್ರಶಾಂತ್ ಕುಮಾರ್ ಎನ್. ಅವರು ChitradurgaLive.comನ ಸಂಪಾದಕರಾಗಿದ್ದು, ಕನ್ನಡ ಪತ್ರಿಕೋದ್ಯಮ ಕ್ಷೇತ್ರದಲ್ಲಿ 10 ವರ್ಷಗಳ ಅನುಭವ ಹೊಂದಿದ್ದಾರೆ. ಸ್ಥಳೀಯ ಸುದ್ದಿ, ರಾಜಕೀಯ, ಸಮಾಜ, ಶಿಕ್ಷಣ, ಕೃಷಿ ಮತ್ತು ಸಾರ್ವಜನಿಕ ಸಮಸ್ಯೆಗಳ ಕುರಿತು ನಿಖರ ಹಾಗೂ ಜನಪರ ವರದಿಗಾರಿಕೆಯಲ್ಲಿ ಅನುಭವ ಹೊಂದಿರುವ ಅವರು, ಚಿತ್ರದುರ್ಗ ಜಿಲ್ಲೆಯ ಪ್ರಮುಖ ಬೆಳವಣಿಗೆಗಳನ್ನು ಓದುಗರಿಗೆ ಸರಳವಾಗಿ ಮತ್ತು ವಿಶ್ವಾಸಾರ್ಹವಾಗಿ ತಲುಪಿಸುವಲ್ಲಿ ತೊಡಗಿಸಿಕೊಂಡಿದ್ದಾರೆ.

    ಡಿಜಿಟಲ್ ಪತ್ರಿಕೋದ್ಯಮ, SEO, ವೆಬ್ ಕಂಟೆಂಟ್, ಸಾಮಾಜಿಕ ಮಾಧ್ಯಮ ಮತ್ತು Artificial Intelligence (AI) ತಂತ್ರಜ್ಞಾನಗಳ ಕುರಿತು ವಿಶೇಷ ಜ್ಞಾನ ಹೊಂದಿರುವ ಅವರು, ಆಧುನಿಕ ತಂತ್ರಜ್ಞಾನವನ್ನು ಪತ್ರಿಕೋದ್ಯಮದೊಂದಿಗೆ ಸಂಯೋಜಿಸುವ ಮೂಲಕ ಗುಣಮಟ್ಟದ ಡಿಜಿಟಲ್ ಸುದ್ದಿಸೇವೆಯನ್ನು ರೂಪಿಸುವತ್ತ ಗಮನಹರಿಸಿದ್ದಾರೆ.

    ChitradurgaLive.com ಮೂಲಕ ಸ್ಥಳೀಯ ಸುದ್ದಿಗಳಿಗೆ ಆದ್ಯತೆ ನೀಡಿ, ಜನರ ಧ್ವನಿಯನ್ನು ಜನರಿಗೆ ತಲುಪಿಸುವುದು ಹಾಗೂ ನಿಖರ, ಜವಾಬ್ದಾರಿಯುತ ಮತ್ತು ವಿಶ್ವಾಸಾರ್ಹ ಪತ್ರಿಕೋದ್ಯಮವನ್ನು ಬೆಳೆಸುವುದು ಅವರ ಪ್ರಮುಖ ಉದ್ದೇಶವಾಗಿದೆ.

Share
Written by
Prashanth Kumar N - Editor

ಪ್ರಶಾಂತ್ ಕುಮಾರ್ ಎನ್. ಅವರು ChitradurgaLive.comನ ಸಂಪಾದಕರಾಗಿದ್ದು, ಕನ್ನಡ ಪತ್ರಿಕೋದ್ಯಮ ಕ್ಷೇತ್ರದಲ್ಲಿ 10 ವರ್ಷಗಳ ಅನುಭವ ಹೊಂದಿದ್ದಾರೆ. ಸ್ಥಳೀಯ ಸುದ್ದಿ, ರಾಜಕೀಯ, ಸಮಾಜ, ಶಿಕ್ಷಣ, ಕೃಷಿ ಮತ್ತು ಸಾರ್ವಜನಿಕ ಸಮಸ್ಯೆಗಳ ಕುರಿತು ನಿಖರ ಹಾಗೂ ಜನಪರ ವರದಿಗಾರಿಕೆಯಲ್ಲಿ ಅನುಭವ ಹೊಂದಿರುವ ಅವರು, ಚಿತ್ರದುರ್ಗ ಜಿಲ್ಲೆಯ ಪ್ರಮುಖ ಬೆಳವಣಿಗೆಗಳನ್ನು ಓದುಗರಿಗೆ ಸರಳವಾಗಿ ಮತ್ತು ವಿಶ್ವಾಸಾರ್ಹವಾಗಿ ತಲುಪಿಸುವಲ್ಲಿ ತೊಡಗಿಸಿಕೊಂಡಿದ್ದಾರೆ. ಡಿಜಿಟಲ್ ಪತ್ರಿಕೋದ್ಯಮ, SEO, ವೆಬ್ ಕಂಟೆಂಟ್, ಸಾಮಾಜಿಕ ಮಾಧ್ಯಮ ಮತ್ತು Artificial Intelligence (AI) ತಂತ್ರಜ್ಞಾನಗಳ ಕುರಿತು ವಿಶೇಷ ಜ್ಞಾನ ಹೊಂದಿರುವ ಅವರು, ಆಧುನಿಕ ತಂತ್ರಜ್ಞಾನವನ್ನು ಪತ್ರಿಕೋದ್ಯಮದೊಂದಿಗೆ ಸಂಯೋಜಿಸುವ ಮೂಲಕ ಗುಣಮಟ್ಟದ ಡಿಜಿಟಲ್ ಸುದ್ದಿಸೇವೆಯನ್ನು ರೂಪಿಸುವತ್ತ ಗಮನಹರಿಸಿದ್ದಾರೆ. ChitradurgaLive.com ಮೂಲಕ ಸ್ಥಳೀಯ ಸುದ್ದಿಗಳಿಗೆ ಆದ್ಯತೆ ನೀಡಿ, ಜನರ ಧ್ವನಿಯನ್ನು ಜನರಿಗೆ ತಲುಪಿಸುವುದು ಹಾಗೂ ನಿಖರ, ಜವಾಬ್ದಾರಿಯುತ ಮತ್ತು ವಿಶ್ವಾಸಾರ್ಹ ಪತ್ರಿಕೋದ್ಯಮವನ್ನು ಬೆಳೆಸುವುದು ಅವರ ಪ್ರಮುಖ ಉದ್ದೇಶವಾಗಿದೆ.

Loading News...

More News

Related Articles

ಜಪಾನ್ ಪ್ಯಾರಾ ಅಥ್ಲೆಟಿಕ್ಸ್ ಗೇಮ್ಸ್‌ಗೆ ಚಳ್ಳಕೆರೆಯ ವಿ. ರಾಧಾ ಆಯ್ಕೆ: 1,500 ಮೀಟರ್ ಓಟದಲ್ಲಿ ಭಾರತವನ್ನು ಪ್ರತಿನಿಧಿಸಲಿರುವ ಅಥ್ಲೀಟ್

ಚಿತ್ರದುರ್ಗ: ಜಪಾನ್‌ನಲ್ಲಿ ಅಕ್ಟೋಬರ್ 17 ರಿಂದ 26 ರವರೆಗೆ ನಡೆಯಲಿರುವ ಪ್ಯಾರಾ ಅಥ್ಲೆಟಿಕ್ಸ್ ಗೇಮ್ಸ್‌ಗೆ ಚಿತ್ರದುರ್ಗ...

ಚಿತ್ರದುರ್ಗದಲ್ಲಿ ಭೀಕರ ಬರ: ಹಿರಿಯೂರು, ಚಳ್ಳಕೆರೆ ಬರಪೀಡಿತ ಪ್ರದೇಶಗಳಿಗೆ ಕೇಂದ್ರ ಅಧ್ಯಯನ ತಂಡ ಭೇಟಿ, ರೈತರ ಕಣ್ಣೀರು

ಚಿತ್ರದುರ್ಗ: ರಾಜ್ಯದಲ್ಲಿ ಜೂಜಾಟವಾಡುವ ಮುಂಗಾರು ಮಳೆ ಹಾಗೂ ಜಾಗತಿಕ ಎಲ್ ನಿನೋ ಹೊಡೆತಕ್ಕೆ ಸಿಲುಕಿ ಜನತೆ...

ನಾಯಕನಹಟ್ಟಿ: ನಕಲಿ ಚಿನ್ನ, ಅಸಲಿ ನಷ್ಟ: ತೆಲಂಗಾಣದ ವ್ಯಕ್ತಿಗೆ 10 ಲಕ್ಷ ರೂ. ವಂಚನೆ

ಚಿತ್ರದುರ್ಗ (Chitradurga Live): ಕಡಿಮೆ ಬೆಲೆಗೆ ಚಿನ್ನ ಕೊಡುವುದಾಗಿ ನಂಬಿಸಿ ತೆಲಂಗಾಣ ಮೂಲದ ವ್ಯಕ್ತಿಯೊಬ್ಬರಿಗೆ ನಕಲಿ...

ಮಂತ್ರಾಲಯಕ್ಕೆ ಹೊರಟಿದ್ದ ವಾಹನ ಪಲ್ಟಿ: ಹಲವರಿಗೆ ಗಂಭೀರ ಗಾಯ

ಚಳ್ಳಕೆರೆ: ಮಂತ್ರಾಲಯ ರಾಘವೇಂದ್ರ ಸ್ವಾಮಿ ದರ್ಶನಕ್ಕೆ ತೆರಳುತ್ತಿದ್ದ ಭಕ್ತರಿದ್ದ ಟಿಟಿ ವಾಹನ ರಾಷ್ಟ್ರೀಯ ಹೆದ್ದಾರಿಯ ಡಿವೈಡರ್‌ಗೆ...