ಚಿತ್ರದುರ್ಗ: ನಗರದ ಬುರುಜನಹಟ್ಟಿ ನಿವಾಸಿ ರವಿಶಂಕರ್ (43) ಶನಿವಾರ ನಿಧನರಾದರು. ಮೃತರಿಗೆ ಪತ್ನಿ, ಇಬ್ಬರು ಮಕ್ಕಳು ಇದ್ದಾರೆ. ನಗರದ ಹೊಳಲ್ಕೆರೆ ರಸ್ತೆಯ ಕನಕ ವೃತ್ತದ ಬಳಿಯ ರುದ್ರಭೂಮಿಯಲ್ಲಿ ಶನಿವಾರ ಅಂತ್ಯಕ್ರಿಯೆ ನೆರವೇರಿಸಲಾಯಿತು ಎಂದು ಮೃತರ ತಂದೆ ಉದಯಶಂಕರ್ ತಿಳಿಸಿದ್ದಾರೆ.
ಚಿತ್ರದುರ್ಗ: ನಗರದ ಬುರುಜನಹಟ್ಟಿ ನಿವಾಸಿ ರವಿಶಂಕರ್ (43) ಶನಿವಾರ ನಿಧನರಾದರು. ಮೃತರಿಗೆ ಪತ್ನಿ, ಇಬ್ಬರು ಮಕ್ಕಳು ಇದ್ದಾರೆ. ನಗರದ ಹೊಳಲ್ಕೆರೆ ರಸ್ತೆಯ ಕನಕ ವೃತ್ತದ ಬಳಿಯ ರುದ್ರಭೂಮಿಯಲ್ಲಿ ಶನಿವಾರ ಅಂತ್ಯಕ್ರಿಯೆ ನೆರವೇರಿಸಲಾಯಿತು ಎಂದು ಮೃತರ ತಂದೆ ಉದಯಶಂಕರ್ ತಿಳಿಸಿದ್ದಾರೆ.
ಪ್ರಶಾಂತ್ ಕುಮಾರ್ ಎನ್. ಅವರು ChitradurgaLive.comನ ಸಂಪಾದಕರಾಗಿದ್ದು, ಕನ್ನಡ ಪತ್ರಿಕೋದ್ಯಮ ಕ್ಷೇತ್ರದಲ್ಲಿ 10 ವರ್ಷಗಳ ಅನುಭವ ಹೊಂದಿದ್ದಾರೆ. ಸ್ಥಳೀಯ ಸುದ್ದಿ, ರಾಜಕೀಯ, ಸಮಾಜ, ಶಿಕ್ಷಣ, ಕೃಷಿ ಮತ್ತು ಸಾರ್ವಜನಿಕ ಸಮಸ್ಯೆಗಳ ಕುರಿತು ನಿಖರ ಹಾಗೂ ಜನಪರ ವರದಿಗಾರಿಕೆಯಲ್ಲಿ ಅನುಭವ ಹೊಂದಿರುವ ಅವರು, ಚಿತ್ರದುರ್ಗ ಜಿಲ್ಲೆಯ ಪ್ರಮುಖ ಬೆಳವಣಿಗೆಗಳನ್ನು ಓದುಗರಿಗೆ ಸರಳವಾಗಿ ಮತ್ತು ವಿಶ್ವಾಸಾರ್ಹವಾಗಿ ತಲುಪಿಸುವಲ್ಲಿ ತೊಡಗಿಸಿಕೊಂಡಿದ್ದಾರೆ.
ಡಿಜಿಟಲ್ ಪತ್ರಿಕೋದ್ಯಮ, SEO, ವೆಬ್ ಕಂಟೆಂಟ್, ಸಾಮಾಜಿಕ ಮಾಧ್ಯಮ ಮತ್ತು Artificial Intelligence (AI) ತಂತ್ರಜ್ಞಾನಗಳ ಕುರಿತು ವಿಶೇಷ ಜ್ಞಾನ ಹೊಂದಿರುವ ಅವರು, ಆಧುನಿಕ ತಂತ್ರಜ್ಞಾನವನ್ನು ಪತ್ರಿಕೋದ್ಯಮದೊಂದಿಗೆ ಸಂಯೋಜಿಸುವ ಮೂಲಕ ಗುಣಮಟ್ಟದ ಡಿಜಿಟಲ್ ಸುದ್ದಿಸೇವೆಯನ್ನು ರೂಪಿಸುವತ್ತ ಗಮನಹರಿಸಿದ್ದಾರೆ.
ChitradurgaLive.com ಮೂಲಕ ಸ್ಥಳೀಯ ಸುದ್ದಿಗಳಿಗೆ ಆದ್ಯತೆ ನೀಡಿ, ಜನರ ಧ್ವನಿಯನ್ನು ಜನರಿಗೆ ತಲುಪಿಸುವುದು ಹಾಗೂ ನಿಖರ, ಜವಾಬ್ದಾರಿಯುತ ಮತ್ತು ವಿಶ್ವಾಸಾರ್ಹ ಪತ್ರಿಕೋದ್ಯಮವನ್ನು ಬೆಳೆಸುವುದು ಅವರ ಪ್ರಮುಖ ಉದ್ದೇಶವಾಗಿದೆ.
ಪ್ರಶಾಂತ್ ಕುಮಾರ್ ಎನ್. ಅವರು ChitradurgaLive.comನ ಸಂಪಾದಕರಾಗಿದ್ದು, ಕನ್ನಡ ಪತ್ರಿಕೋದ್ಯಮ ಕ್ಷೇತ್ರದಲ್ಲಿ 10 ವರ್ಷಗಳ ಅನುಭವ ಹೊಂದಿದ್ದಾರೆ. ಸ್ಥಳೀಯ ಸುದ್ದಿ, ರಾಜಕೀಯ, ಸಮಾಜ, ಶಿಕ್ಷಣ, ಕೃಷಿ ಮತ್ತು ಸಾರ್ವಜನಿಕ ಸಮಸ್ಯೆಗಳ ಕುರಿತು ನಿಖರ ಹಾಗೂ ಜನಪರ ವರದಿಗಾರಿಕೆಯಲ್ಲಿ ಅನುಭವ ಹೊಂದಿರುವ ಅವರು, ಚಿತ್ರದುರ್ಗ ಜಿಲ್ಲೆಯ ಪ್ರಮುಖ ಬೆಳವಣಿಗೆಗಳನ್ನು ಓದುಗರಿಗೆ ಸರಳವಾಗಿ ಮತ್ತು ವಿಶ್ವಾಸಾರ್ಹವಾಗಿ ತಲುಪಿಸುವಲ್ಲಿ ತೊಡಗಿಸಿಕೊಂಡಿದ್ದಾರೆ. ಡಿಜಿಟಲ್ ಪತ್ರಿಕೋದ್ಯಮ, SEO, ವೆಬ್ ಕಂಟೆಂಟ್, ಸಾಮಾಜಿಕ ಮಾಧ್ಯಮ ಮತ್ತು Artificial Intelligence (AI) ತಂತ್ರಜ್ಞಾನಗಳ ಕುರಿತು ವಿಶೇಷ ಜ್ಞಾನ ಹೊಂದಿರುವ ಅವರು, ಆಧುನಿಕ ತಂತ್ರಜ್ಞಾನವನ್ನು ಪತ್ರಿಕೋದ್ಯಮದೊಂದಿಗೆ ಸಂಯೋಜಿಸುವ ಮೂಲಕ ಗುಣಮಟ್ಟದ ಡಿಜಿಟಲ್ ಸುದ್ದಿಸೇವೆಯನ್ನು ರೂಪಿಸುವತ್ತ ಗಮನಹರಿಸಿದ್ದಾರೆ. ChitradurgaLive.com ಮೂಲಕ ಸ್ಥಳೀಯ ಸುದ್ದಿಗಳಿಗೆ ಆದ್ಯತೆ ನೀಡಿ, ಜನರ ಧ್ವನಿಯನ್ನು ಜನರಿಗೆ ತಲುಪಿಸುವುದು ಹಾಗೂ ನಿಖರ, ಜವಾಬ್ದಾರಿಯುತ ಮತ್ತು ವಿಶ್ವಾಸಾರ್ಹ ಪತ್ರಿಕೋದ್ಯಮವನ್ನು ಬೆಳೆಸುವುದು ಅವರ ಪ್ರಮುಖ ಉದ್ದೇಶವಾಗಿದೆ.
ಚಿತ್ರದುರ್ಗ: ಸಾಹಿತ್ಯ ಮತ್ತು ಶೈಕ್ಷಣಿಕ ಕ್ಷೇತ್ರದಲ್ಲಿ ಮುಂಚೂಣಿಯಲ್ಲಿದ್ದ ಕೆ.ಎಂ. ವೀರೇಶ್ ಭಾನುವಾರ ತಡರಾತ್ರಿ ನಿಧನ ಹೊಂದಿದರು....
ByPrashanth Kumar NSeptember 21, 2026ಚಿತ್ರದುರ್ಗ: ನಗರದ ಧವಳಗಿರಿ ಬಡಾವಣೆ ನಿವಾಸಿ ಕೆ.ಸಿ.ಲತಾ ಹಾಲೇಶಪ್ಪ (56 ವರ್ಷ) ಬುಧವಾರ ಬೆಳಗ್ಗೆ (ಸೆ.16,...
ByPrashanth Kumar NSeptember 16, 2026ಚಿತ್ರದುರ್ಗ: ಐಮಂಗಲದ ಶ್ರೀ ಮಹಾಶಿವಶರಣ ಹರಳಯ್ಯ ಗುರುಪೀಠದ ಪೀಠಾಧ್ಯಕ್ಷರಾದ ಶ್ರೀ ಬಸವ ಹರಳಯ್ಯ ಸ್ವಾಮೀಜಿಯವರ ಪೂರ್ವಾಶ್ರಮದ...
ByPrashanth Kumar NSeptember 14, 2026ಚಿತ್ರದುರ್ಗ: ಜಿಲ್ಲಾ ವಕೀಲರ ಸಂಘದ ಮಾಜಿ ಅಧ್ಯಕ್ಷ ಬಿ.ಎಸ್. ನಾಗರಾಜ್ ಅವರ ತಾಯಿ ಲಕ್ಷ್ಮೀದೇವಿ (85)...
ByPrashanth Kumar NSeptember 4, 2026Excepteur sint occaecat cupidatat non proident