Home ಪುತ್ರಿಯೊಂದಿಗೆ ಕಾಮಾಕ್ಯ ದೇವಿ ದರ್ಶನ ಪಡೆದ ಶಾಸಕ ಪಪ್ಪಿ
Home

ಪುತ್ರಿಯೊಂದಿಗೆ ಕಾಮಾಕ್ಯ ದೇವಿ ದರ್ಶನ ಪಡೆದ ಶಾಸಕ ಪಪ್ಪಿ

Share
Share

ಗುವಾಹಟಿ: ಚಿತ್ರದುರ್ಗ ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಅವರು ಭಾನುವಾರ ಪುತ್ರಿಯೊಂದಿಗೆ ಅಸ್ಸಾಂನ ಗುವಾಹಟಿಯಲ್ಲಿರುವ ಪ್ರಸಿದ್ಧ ಶಕ್ತಿ ಪೀಠ ಶ್ರೀ ಕಾಮಾಖ್ಯಾ ದೇವಿ ದೇವಸ್ಥಾನಕ್ಕೆ ಭೇಟಿ ನೀಡಿ, ದೇವಿಯ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು.

ಈ ಸಂದರ್ಭದಲ್ಲಿ ಅಸ್ಸಾಂ ಪ್ರದೇಶ ಕಾಂಗ್ರೆಸ್ ಸಮಿತಿಯ ರಾಜ್ಯ ಪ್ರಧಾನ ಕಾರ್ಯದರ್ಶಿ ಅರುಣ್ ತಿವಾರಿ ಹಾಗೂ ಆತ್ಮೀಯರಾದ ಸುಸ್ರತ್ ಉಪಸ್ಥಿತರಿದ್ದರು.

Author

Share

Loading News...

More News

Related Articles

ಭದ್ರಾ ಯೋಜನೆಗೆ ಹೆಚ್. ಹನುಮಂತಪ್ಪ ಕೊಡುಗೆ ಅಪಾರ: ಚಿತ್ರದುರ್ಗದಲ್ಲಿ ನುಡಿನಮನ

ಚಿತ್ರದುರ್ಗ: ಹಿರಿಯ ರಾಜಕಾರಣಿ, ದಲಿತ ಹಾಗೂ ಹಿಂದುಳಿದ ವರ್ಗಗಳ ಗಟ್ಟಿ ಧ್ವನಿಯಾಗಿದ್ದ ಹೆಚ್. ಹನುಮಂತಪ್ಪನವರ ಅಗಲಿಕೆ...

ಚಿತ್ರದುರ್ಗದ 20ನೇ ವರ್ಷದ ಹಿಂದೂ ಮಹಾಗಣಪತಿ ಮಹೋತ್ಸವ: ಬೈಕ್ ರ್ಯಾಲಿ, ಶೋಭಾಯಾತ್ರೆಯ ಸಂಪೂರ್ಣ ವಿವರ

ಚಿತ್ರದುರ್ಗದಲ್ಲಿ ವಿಶ್ವ ಹಿಂದೂ ಪರಿಷತ್ (VHP) ಹಾಗೂ ಬಜರಂಗದಳದ ವತಿಯಿಂದ ಆಯೋಜಿಸಲಾಗುವ ದೇಶದ 2ನೇ ಅತಿದೊಡ್ಡ...

ಪಿಎಗಳ ಮಾತು ಕೇಳಿ ರಾಜಕೀಯ ಮುಗಿಸ್ಕೊಬೇಡ: ಬಿ. ಶ್ರೀರಾಮುಲುಗೆ ತಿಪ್ಪೇಸ್ವಾಮಿ ಖಡಕ್ ಎಚ್ಚರಿಕೆ

ಮೊಣಕಾಲ್ಮೂರು (ಚಿತ್ರದುರ್ಗ ಲೈವ್): ಮೊಣಕಾಲ್ಮೂರು ವಿಧಾನಸಭಾ ಕ್ಷೇತ್ರದಲ್ಲಿ ಕಮಲ ಪಾಳೆಯದ ಆಂತರಿಕ ಬೇಗುದಿ ಮತ್ತೊಮ್ಮೆ ಭುಗಿಲೆದ್ದಿದೆ....

ಮದ್ಯ ಮತ್ತು ಮಾದಕ ವಸ್ತುಗಳ ದುಷ್ಪರಿಣಾಗಳ ಜಾಗೃತಿಗೆ ಮಠಾಧೀಶರ ದುಂಡುಮೇಜಿನ ಸಭೆ

ಚಿತ್ರದುರ್ಗ: ಮದ್ಯಪಾನ ಹಾಗೂ ಮಾದಕ ವಸ್ತುಗಳ ದುಷ್ಪರಿಣಾಮಗಳ ಕುರಿತು ಜನರಲ್ಲಿ ವ್ಯಾಪಕ ಅರಿವು ಮೂಡಿಸಲು ರಾಜ್ಯದ...