Home ಚಿತ್ರದುರ್ಗ ಚಿತ್ರದುರ್ಗ ಜಿಲ್ಲಾ ಮತ್ತು ತಾಲ್ಲೂಕು ಪಂಚಾಯಿತಿ ಮೀಸಲಾತಿ ಪಟ್ಟಿ ಪ್ರಕಟ: ಇಲ್ಲಿದೆ ಸಂಪೂರ್ಣ ವಿವರ
ಚಿತ್ರದುರ್ಗ

ಚಿತ್ರದುರ್ಗ ಜಿಲ್ಲಾ ಮತ್ತು ತಾಲ್ಲೂಕು ಪಂಚಾಯಿತಿ ಮೀಸಲಾತಿ ಪಟ್ಟಿ ಪ್ರಕಟ: ಇಲ್ಲಿದೆ ಸಂಪೂರ್ಣ ವಿವರ

Share
Share

ಚಿತ್ರದುರ್ಗ (chitradurgalive.com): ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯು ಜಿಲ್ಲಾ ಪಂಚಾಯಿತಿ ಹಾಗೂ ತಾಲ್ಲೂಕು ಪಂಚಾಯಿತಿ ಸದಸ್ಯ ಸ್ಥಾನಗಳ ವರ್ಗವಾರು ಮೀಸಲಾತಿಯನ್ನು ಅಧಿಕೃತವಾಗಿ ಪ್ರಕಟಿಸಿದೆ. ಚಿತ್ರದುರ್ಗ ಜಿಲ್ಲೆಯ ಒಟ್ಟು 37 ಜಿಲ್ಲಾ ಪಂಚಾಯಿತಿ ಸ್ಥಾನಗಳು ಹಾಗೂ ಜಿಲ್ಲೆಯ 6 ತಾಲ್ಲೂಕುಗಳ ಒಟ್ಟು 125 ತಾಲ್ಲೂಕು ಪಂಚಾಯಿತಿ ಸ್ಥಾನಗಳಿಗೆ ಮೀಸಲಾತಿ ನಿಗದಿಪಡಿಸಿ ಸರ್ಕಾರ ಅಧಿಸೂಚನೆ ಹೊರಡಿಸಿದೆ.


ಚಿತ್ರದುರ್ಗ ಜಿಲ್ಲಾ ಪಂಚಾಯಿತಿ ಮೀಸಲಾತಿ ವಿವರ

ಚಿತ್ರದುರ್ಗ ಜಿಲ್ಲಾ ಪಂಚಾಯಿತಿಯಲ್ಲಿ ಒಟ್ಟು 37 ಸ್ಥಾನಗಳಿದ್ದು, ಇದರಲ್ಲಿ 19 ಸ್ಥಾನಗಳು ಮಹಿಳೆಯರಿಗೆ ಮೀಸಲಾಗಿವೆ.

ಜಿಲ್ಲೆ ಒಟ್ಟು ಸ್ಥಾನಗಳು (ಮಹಿಳೆ) SC (ಮಹಿಳೆ) ST (ಮಹಿಳೆ) ಹಿಂ.ವರ್ಗ ‘ಅ’ (ಮಹಿಳೆ) ಹಿಂ.ವರ್ಗ ‘ಬ’ (ಮಹಿಳೆ) ಸಾಮಾನ್ಯ (ಮಹಿಳೆ)
ಚಿತ್ರದುರ್ಗ 37 (19) 9 (5) 7 (4) 2 (1) 0 (0) 19 (9)

ಚಿತ್ರದುರ್ಗ ಜಿಲ್ಲೆಯ ತಾಲ್ಲೂಕುವಾರು ಪಂಚಾಯಿತಿ ಮೀಸಲಾತಿ

ಜಿಲ್ಲೆಯ 6 ತಾಲ್ಲೂಕುಗಳ ಒಟ್ಟು 125 ಸ್ಥಾನಗಳ ಪೈಕಿ 65 ಸ್ಥಾನಗಳನ್ನು ಮಹಿಳೆಯರಿಗೆ ಕಾಯ್ದಿರಿಸಲಾಗಿದೆ.

ತಾಲ್ಲೂಕು ಒಟ್ಟು ಸ್ಥಾನಗಳು (ಮಹಿಳೆ) SC (ಮಹಿಳೆ) ST (ಮಹಿಳೆ) ಹಿಂ.ವರ್ಗ ‘ಅ’ (ಮಹಿಳೆ) ಹಿಂ.ವರ್ಗ ‘ಬ’ (ಮಹಿಳೆ) ಸಾಮಾನ್ಯ (ಮಹಿಳೆ)
ಚಿತ್ರದುರ್ಗ 24 (12) 7 (4) 5 (3) 0 (0) 0 (0) 12 (5)
ಹೊಸದುರ್ಗ 21 (11) 5 (3) 2 (1) 2 (1) 1 (1) 11 (5)
ಹಿರಿಯೂರು 23 (12) 6 (3) 2 (1) 2 (1) 1 (1) 12 (6)
ಚಳ್ಳಕೆರೆ 25 (13) 5 (3) 7 (4) 0 (0) 0 (0) 13 (6)
ಮೊಳಕಾಲ್ಮುರು 13 (7) 2 (1) 4 (2) 0 (0) 0 (0) 7 (4)
ಹೊಳಲ್ಕೆರೆ 19 (10) 5 (3) 2 (1) 2 (1) 0 (0) 10 (5)
ಜಿಲ್ಲೆಯ ಒಟ್ಟು 125 (65) 30 (17) 22 (12) 6 (3) 2 (2) 65 (31)

(ಗಮನಿಸಿ: ಆವರಣದಲ್ಲಿರುವ ಸಂಖ್ಯೆಗಳು ಪ್ರತಿಯೊಂದು ಪ್ರವರ್ಗದಲ್ಲಿ ಮಹಿಳೆಯರಿಗೆ ಮೀಸಲಾದ ಸ್ಥಾನಗಳನ್ನು ಸೂಚಿಸುತ್ತವೆ)

Author

Share

Loading News...

More News

Related Articles

ಮದಕರಿ ಜಯಂತಿಗೆ ಬಂದ ಕಿಚ್ಚ: ಹೆಲಿಪ್ಯಾಡ್‌ನಿಂದ ವೇದಿಕೆವರೆಗೆ ಬರಿಗಾಲ ನಡಿಗೆ

ಚಿತ್ರದುರ್ಗ: ಮದಕರಿ ನಾಯಕ ಜಯಂತೋತ್ಸವದಲ್ಲಿ ಭಾಗವಹಿಸಲು ಚಿತ್ರದುರ್ಗಕ್ಕೆ ಆಗಮಿಸಿದ್ದ ನಟ ಕಿಚ್ಚ ಸುದೀಪ್ ಅವರ ಭಕ್ತಿ...

ಚಿತ್ರದುರ್ಗದ ಜನರಿಗೆ ಕಿಚ್ಚನ ಭರವಸೆ: ಆಗಾಗ ಬಂದು ಭೇಟಿ ಮಾಡ್ತೇನೆ

ಚಿತ್ರದುರ್ಗ: ಒಂದು ವರ್ಷದ ನಂತರ ಕೋಟೆನಾಡು ಚಿತ್ರದುರ್ಗಕ್ಕೆ ಆಗಮಿಸಿರುವ ನಟ ಕಿಚ್ಚ ಸುದೀಪ್ ಅವರು ಅಭಿಮಾನಿಗಳೊಂದಿಗೆ...

ಮೀಸಲಾತಿ ರದ್ದು, ಸ್ಟಿಂಗ್ ವಿಚಾರದಲ್ಲಿ ಕಾಂಗ್ರೆಸ್ ವಿರುದ್ಧ ಶ್ರೀರಾಮುಲು ಕಿಡಿ

ಚಿತ್ರದುರ್ಗ: ಕಾಂಗ್ರೆಸ್ ಸರ್ಕಾರಕ್ಕೆ ದಲಿತರ ಬಗ್ಗೆ ಕಾಳಜಿ ಇಲ್ಲ ಎಂದು ಮಾಜಿ ಸಚಿವ ಬಿ. ಶ್ರೀರಾಮುಲು...

ಚಿತ್ರದುರ್ಗದಲ್ಲಿ ಸಂಸದ ಕಾರಜೋಳ ಗುಡುಗು: ಮೀಸಲಾತಿ ರದ್ದಿಗೆ ಸಿದ್ದರಾಮಯ್ಯ ಸರ್ಕಾರವೇ ಹೊಣೆ

ಚಿತ್ರದುರ್ಗ: ಎಸ್ಸಿ/ಎಸ್ಟಿ ಮೀಸಲಾತಿ ಹೆಚ್ಚಳ ರದ್ದಾಗಲು ರಾಜ್ಯ ಕಾಂಗ್ರೆಸ್ ಸರ್ಕಾರದ ನಿರ್ಲಕ್ಷ್ಯವೇ ಕಾರಣ ಎಂದು ಬಿಜೆಪಿ...