Home ಚಿತ್ರದುರ್ಗ ಚಿತ್ರದುರ್ಗದ ಜನರಿಗೆ ಕಿಚ್ಚನ ಭರವಸೆ: ಆಗಾಗ ಬಂದು ಭೇಟಿ ಮಾಡ್ತೇನೆ
ಚಿತ್ರದುರ್ಗ

ಚಿತ್ರದುರ್ಗದ ಜನರಿಗೆ ಕಿಚ್ಚನ ಭರವಸೆ: ಆಗಾಗ ಬಂದು ಭೇಟಿ ಮಾಡ್ತೇನೆ

Share
ಒಂದು ವರ್ಷದ ಬಳಿಕ ಕೋಟೆನಾಡು ಚಿತ್ರದುರ್ಗಕ್ಕೆ ಆಗಮಿಸಿದ ನಟ ಕಿಚ್ಚ ಸುದೀಪ್ ಅವರ ವಿಶೇಷ ಚಿತ್ರ. "ಮುಂದೆಯೂ ಆಗಾಗ ಬಂದು ಭೇಟಿ ಮಾಡುತ್ತೇನೆ" ಎಂದು ಅಭಿಮಾನಿಗಳಿಗೆ ಸುದೀಪ್ ಭರವಸೆ ನೀಡಿದ ಕ್ಷಣ.
Share

ಚಿತ್ರದುರ್ಗ: ಒಂದು ವರ್ಷದ ನಂತರ ಕೋಟೆನಾಡು ಚಿತ್ರದುರ್ಗಕ್ಕೆ ಆಗಮಿಸಿರುವ ನಟ ಕಿಚ್ಚ ಸುದೀಪ್ ಅವರು ಅಭಿಮಾನಿಗಳೊಂದಿಗೆ ಆತ್ಮೀಯವಾಗಿ ಮಾತನಾಡಿದರು.

ವೇದಿಕೆ ಮೇಲೆ “ನೀವೇಲ್ಲಾ ಹೇಗಿದ್ದೀರಿ?” ಎಂದು ಅಭಿಮಾನಿಗಳ ಯೋಗಕ್ಷೇಮ ವಿಚಾರಿಸಿದ ಅವರು, ಕಳೆದ ವರ್ಷವೂ ನಾನು ಚಿತ್ರದುರ್ಗಕ್ಕೆ ಬಂದಿದ್ದೆ. ನೀವು ಕರೆದಾಗ ನಾನು ಯಾವತ್ತೂ ಬರದೇ ಇರುವುದಿಲ್ಲ ಎಂದು ಹೇಳಿದರು.

ಮುಂದಿನ ದಿನಗಳಲ್ಲಿ ಆಗಾಗ ಚಿತ್ರದುರ್ಗಕ್ಕೆ ಬಂದು ನಿಮ್ಮನ್ನೆಲ್ಲಾ ಭೇಟಿ ಮಾಡುತ್ತೇನೆ. ನೀವೆಲ್ಲಾ ಚೆನ್ನಾಗಿರಿ ಎಂದು ಹಾರೈಸಿದರು.

Author

Share

Loading News...

More News

Related Articles

ಮದಕರಿ ಜಯಂತಿಗೆ ಬಂದ ಕಿಚ್ಚ: ಹೆಲಿಪ್ಯಾಡ್‌ನಿಂದ ವೇದಿಕೆವರೆಗೆ ಬರಿಗಾಲ ನಡಿಗೆ

ಚಿತ್ರದುರ್ಗ: ಮದಕರಿ ನಾಯಕ ಜಯಂತೋತ್ಸವದಲ್ಲಿ ಭಾಗವಹಿಸಲು ಚಿತ್ರದುರ್ಗಕ್ಕೆ ಆಗಮಿಸಿದ್ದ ನಟ ಕಿಚ್ಚ ಸುದೀಪ್ ಅವರ ಭಕ್ತಿ...

ಮೀಸಲಾತಿ ರದ್ದು, ಸ್ಟಿಂಗ್ ವಿಚಾರದಲ್ಲಿ ಕಾಂಗ್ರೆಸ್ ವಿರುದ್ಧ ಶ್ರೀರಾಮುಲು ಕಿಡಿ

ಚಿತ್ರದುರ್ಗ: ಕಾಂಗ್ರೆಸ್ ಸರ್ಕಾರಕ್ಕೆ ದಲಿತರ ಬಗ್ಗೆ ಕಾಳಜಿ ಇಲ್ಲ ಎಂದು ಮಾಜಿ ಸಚಿವ ಬಿ. ಶ್ರೀರಾಮುಲು...

ಚಿತ್ರದುರ್ಗದಲ್ಲಿ ಸಂಸದ ಕಾರಜೋಳ ಗುಡುಗು: ಮೀಸಲಾತಿ ರದ್ದಿಗೆ ಸಿದ್ದರಾಮಯ್ಯ ಸರ್ಕಾರವೇ ಹೊಣೆ

ಚಿತ್ರದುರ್ಗ: ಎಸ್ಸಿ/ಎಸ್ಟಿ ಮೀಸಲಾತಿ ಹೆಚ್ಚಳ ರದ್ದಾಗಲು ರಾಜ್ಯ ಕಾಂಗ್ರೆಸ್ ಸರ್ಕಾರದ ನಿರ್ಲಕ್ಷ್ಯವೇ ಕಾರಣ ಎಂದು ಬಿಜೆಪಿ...

“ಮತ ಕಸಿದುಕೊಳ್ಳುವುದು ಕೊಲೆ ಮಾಡಿದಂತೆ”: ಚಿತ್ರದುರ್ಗದಲ್ಲಿ ಚುನಾವಣಾ ಆಯೋಗ, ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್ ಆಕ್ರೋಶ

 ಚಿತ್ರದುರ್ಗ: ದೇಶದಲ್ಲಿ ಅಕ್ರಮ ದಾರಿ ಮೂಲಕ ಗದ್ದುಗೆ ಏರಿದ ಬಿಜೆಪಿ, ಈಗ ಮತಗಳ್ಳತನದೊಂದಿಗೆ ಅಧಿಕಾರ ಉಳಿಸಿಕೊಳ್ಳಲು...