Home ಚಿತ್ರದುರ್ಗ ಮದಕರಿ ಜಯಂತಿಗೆ ಬಂದ ಕಿಚ್ಚ: ಹೆಲಿಪ್ಯಾಡ್‌ನಿಂದ ವೇದಿಕೆವರೆಗೆ ಬರಿಗಾಲ ನಡಿಗೆ
ಚಿತ್ರದುರ್ಗ

ಮದಕರಿ ಜಯಂತಿಗೆ ಬಂದ ಕಿಚ್ಚ: ಹೆಲಿಪ್ಯಾಡ್‌ನಿಂದ ವೇದಿಕೆವರೆಗೆ ಬರಿಗಾಲ ನಡಿಗೆ

Share
ನವರಾತ್ರಿ ಉಪವಾಸದಲ್ಲಿರುವ ನಟ ಕಿಚ್ಚ ಸುದೀಪ್, ಚಿತ್ರದುರ್ಗದ ಮದಕರಿ ನಾಯಕ ಜಯಂತೋತ್ಸವದಲ್ಲಿ ಪಾಲ್ಗೊಂಡು, ಹೆಲಿಪ್ಯಾಡ್‌ನಿಂದ ವೇದಿಕೆಯವರೆಗೆ ಬರಿಗಾಲಲ್ಲೇ ನಡೆದು ಗಮನ ಸೆಳೆದರು. ಸಂಪೂರ್ಣ ವರದಿಗಾಗಿ ಓದಿ.
Share

ಚಿತ್ರದುರ್ಗ: ಮದಕರಿ ನಾಯಕ ಜಯಂತೋತ್ಸವದಲ್ಲಿ ಭಾಗವಹಿಸಲು ಚಿತ್ರದುರ್ಗಕ್ಕೆ ಆಗಮಿಸಿದ್ದ ನಟ ಕಿಚ್ಚ ಸುದೀಪ್ ಅವರ ಭಕ್ತಿ ಎಲ್ಲರ ಮೆಚ್ಚುಗೆಗೆ ಪಾತ್ರವಾಯಿತು.

ನವರಾತ್ರಿ ಉಪವಾಸದಲ್ಲಿರುವ ಸುದೀಪ್, ಇಂದು ಬೆಳಗ್ಗೆ ಹೆಲಿಕಾಪ್ಟರ್ ಮೂಲಕ ಚಿತ್ರದುರ್ಗಕ್ಕೆ ಬಂದಿಳಿದರು. ಹೆಲಿಪ್ಯಾಡ್‌ನಿಂದ ಇಳಿದ ಕೂಡಲೇ ಚಪ್ಪಲಿ ಧರಿಸದೆ ಬರಿಗಾಲಲ್ಲೇ ಮಾದಾರ ಚನ್ನಯ್ಯ ಮಠಕ್ಕೆ ತೆರಳಿ ಶ್ರೀಗಳ ಆಶೀರ್ವಾದ ಪಡೆದರು.

ಬಳಿಕ ಮದಕರಿ ನಾಯಕ ಜಯಂತೋತ್ಸವ ವೇದಿಕೆಗೂ ಬರಿಗಾಲಲ್ಲೇ ನಡೆದು ಬಂದು, ಕಾರ್ಯಕ್ರಮದುದ್ದಕ್ಕೂ ಬರಿಗಾಲಲ್ಲೇ ಇದ್ದು ಗಮನ ಸೆಳೆದರು.

Author

Share

Loading News...

More News

Related Articles

ಚಿತ್ರದುರ್ಗದ ಜನರಿಗೆ ಕಿಚ್ಚನ ಭರವಸೆ: ಆಗಾಗ ಬಂದು ಭೇಟಿ ಮಾಡ್ತೇನೆ

ಚಿತ್ರದುರ್ಗ: ಒಂದು ವರ್ಷದ ನಂತರ ಕೋಟೆನಾಡು ಚಿತ್ರದುರ್ಗಕ್ಕೆ ಆಗಮಿಸಿರುವ ನಟ ಕಿಚ್ಚ ಸುದೀಪ್ ಅವರು ಅಭಿಮಾನಿಗಳೊಂದಿಗೆ...

ಮೀಸಲಾತಿ ರದ್ದು, ಸ್ಟಿಂಗ್ ವಿಚಾರದಲ್ಲಿ ಕಾಂಗ್ರೆಸ್ ವಿರುದ್ಧ ಶ್ರೀರಾಮುಲು ಕಿಡಿ

ಚಿತ್ರದುರ್ಗ: ಕಾಂಗ್ರೆಸ್ ಸರ್ಕಾರಕ್ಕೆ ದಲಿತರ ಬಗ್ಗೆ ಕಾಳಜಿ ಇಲ್ಲ ಎಂದು ಮಾಜಿ ಸಚಿವ ಬಿ. ಶ್ರೀರಾಮುಲು...

ಚಿತ್ರದುರ್ಗದಲ್ಲಿ ಸಂಸದ ಕಾರಜೋಳ ಗುಡುಗು: ಮೀಸಲಾತಿ ರದ್ದಿಗೆ ಸಿದ್ದರಾಮಯ್ಯ ಸರ್ಕಾರವೇ ಹೊಣೆ

ಚಿತ್ರದುರ್ಗ: ಎಸ್ಸಿ/ಎಸ್ಟಿ ಮೀಸಲಾತಿ ಹೆಚ್ಚಳ ರದ್ದಾಗಲು ರಾಜ್ಯ ಕಾಂಗ್ರೆಸ್ ಸರ್ಕಾರದ ನಿರ್ಲಕ್ಷ್ಯವೇ ಕಾರಣ ಎಂದು ಬಿಜೆಪಿ...

“ಮತ ಕಸಿದುಕೊಳ್ಳುವುದು ಕೊಲೆ ಮಾಡಿದಂತೆ”: ಚಿತ್ರದುರ್ಗದಲ್ಲಿ ಚುನಾವಣಾ ಆಯೋಗ, ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್ ಆಕ್ರೋಶ

 ಚಿತ್ರದುರ್ಗ: ದೇಶದಲ್ಲಿ ಅಕ್ರಮ ದಾರಿ ಮೂಲಕ ಗದ್ದುಗೆ ಏರಿದ ಬಿಜೆಪಿ, ಈಗ ಮತಗಳ್ಳತನದೊಂದಿಗೆ ಅಧಿಕಾರ ಉಳಿಸಿಕೊಳ್ಳಲು...