ಪ್ರಶಾಂತ್ ಕುಮಾರ್ ಎನ್. ಅವರು ChitradurgaLive.comನ ಸಂಪಾದಕರಾಗಿದ್ದು, ಕನ್ನಡ ಪತ್ರಿಕೋದ್ಯಮ ಕ್ಷೇತ್ರದಲ್ಲಿ 10 ವರ್ಷಗಳ ಅನುಭವ ಹೊಂದಿದ್ದಾರೆ. ಸ್ಥಳೀಯ ಸುದ್ದಿ, ರಾಜಕೀಯ, ಸಮಾಜ, ಶಿಕ್ಷಣ, ಕೃಷಿ ಮತ್ತು ಸಾರ್ವಜನಿಕ ಸಮಸ್ಯೆಗಳ ಕುರಿತು ನಿಖರ ಹಾಗೂ ಜನಪರ ವರದಿಗಾರಿಕೆಯಲ್ಲಿ ಅನುಭವ ಹೊಂದಿರುವ ಅವರು, ಚಿತ್ರದುರ್ಗ ಜಿಲ್ಲೆಯ ಪ್ರಮುಖ ಬೆಳವಣಿಗೆಗಳನ್ನು ಓದುಗರಿಗೆ ಸರಳವಾಗಿ ಮತ್ತು ವಿಶ್ವಾಸಾರ್ಹವಾಗಿ ತಲುಪಿಸುವಲ್ಲಿ ತೊಡಗಿಸಿಕೊಂಡಿದ್ದಾರೆ. ಡಿಜಿಟಲ್ ಪತ್ರಿಕೋದ್ಯಮ, SEO, ವೆಬ್ ಕಂಟೆಂಟ್, ಸಾಮಾಜಿಕ ಮಾಧ್ಯಮ ಮತ್ತು Artificial Intelligence (AI) ತಂತ್ರಜ್ಞಾನಗಳ ಕುರಿತು ವಿಶೇಷ ಜ್ಞಾನ ಹೊಂದಿರುವ ಅವರು, ಆಧುನಿಕ ತಂತ್ರಜ್ಞಾನವನ್ನು ಪತ್ರಿಕೋದ್ಯಮದೊಂದಿಗೆ ಸಂಯೋಜಿಸುವ ಮೂಲಕ ಗುಣಮಟ್ಟದ ಡಿಜಿಟಲ್ ಸುದ್ದಿಸೇವೆಯನ್ನು ರೂಪಿಸುವತ್ತ ಗಮನಹರಿಸಿದ್ದಾರೆ. ChitradurgaLive.com ಮೂಲಕ ಸ್ಥಳೀಯ ಸುದ್ದಿಗಳಿಗೆ ಆದ್ಯತೆ ನೀಡಿ, ಜನರ ಧ್ವನಿಯನ್ನು ಜನರಿಗೆ ತಲುಪಿಸುವುದು ಹಾಗೂ ನಿಖರ, ಜವಾಬ್ದಾರಿಯುತ ಮತ್ತು ವಿಶ್ವಾಸಾರ್ಹ ಪತ್ರಿಕೋದ್ಯಮವನ್ನು ಬೆಳೆಸುವುದು ಅವರ ಪ್ರಮುಖ ಉದ್ದೇಶವಾಗಿದೆ.
ಚಿತ್ರದುರ್ಗ: ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ತು ಬೆಂಗಳೂರು ಹಾಗೂ ಜಿಲ್ಲಾ ಘಟಕದ ಸಂಯುಕ್ತಾಶ್ರಯದಲ್ಲಿ ಆಯೋಜಿಸಲಾಗಿದ್ದ ಸಮಾರಂಭದಲ್ಲಿ ಸಾಹಿತ್ಯ ಮತ್ತು ಜಾನಪದ ಕ್ಷೇತ್ರದ ಗಣ್ಯ ಸಾಧಕರಿಗೆ ಪ್ರತಿಷ್ಠಿತ ‘ಗೊರುಚ ದತ್ತಿ ನಿಧಿ...
ByPrashanth Kumar NSeptember 2, 2026ಬರಹ: ಗೌನಹಳ್ಳಿ ಗೋವಿಂದಪ್ಪ ಚಿತ್ರದುರ್ಗ: ಏಳುಸುತ್ತಿನಕೋಟೆಯ ಗತ್ತು ಇದೆ, ಕಲ್ಲಿನ ಗೋಡೆಗಳಲ್ಲಿ ಅಡಗಿರುವ ರಣ ಕಲಾವಿದರ ಶೌರ್ಯರ ಕತೆಗಳಿವೆ. ಕಿವಿಯಲ್ಲಿ ಮಾರ್ಧನಿಸುವ ಜನಪದ ಹಾಡುಗಳು, ತತ್ವಪದಗಳ ಧ್ವನಿಯಿದೆ. ಪ್ರವಾಸಿಗರು ಬಂದು ಕಲ್ಲಿನ...
ByPrashanth Kumar NSeptember 2, 2026ಚಿತ್ರದುರ್ಗ (Chitradurga Live News): ಜಿಲ್ಲೆಯ ಬಿಟ್ಟುಹೋಗಿರುವ ಚಿತ್ರದುರ್ಗ, ಹೊಳಲ್ಕೆರೆ ಹಾಗೂ ಮೊಳಕಾಲ್ಮೂರು ತಾಲ್ಲೂಕುಗಳು ಮುಂದಿನ ಹಂತದಲ್ಲಿ ಕೇಂದ್ರ ನಿಯಮಾವಳಿಗಳ ಪ್ರಕಾರ ಬರಪೀಡಿತ ಪಟ್ಟಿಗೆ ಸೇರ್ಪಡೆಯಾಗಲಿವೆ ಎಂದು ಜಿಲ್ಲಾ ಉಸ್ತುವಾರಿ ಹಾಗೂ...
ByPrashanth Kumar NSeptember 2, 2026ಚಳ್ಳಕೆರೆ (Chitradurga Live): ತಾಲೂಕಿನ ಕೋನಿಗರಹಳ್ಳಿ ಗ್ರಾಮದ ಬಳಿ ವೇದಾವತಿ ನದಿಗೆ ನಿರ್ಮಿಸಲಾಗಿರುವ ಸೇತುವೆ ದಿಢೀರ್ ಬಿರುಕು ಬಿಟ್ಟಿದ್ದು, ಯಾವ ಕ್ಷಣದಲ್ಲಾದರೂ ಕುಸಿಯುವ ಆತಂಕ ನಿರ್ಮಾಣವಾಗಿದೆ. ಜೀವ ಕೈಯಲ್ಲಿಡಿದು ಓಡಾಡುವ ಪರಿಸ್ಥಿತಿ...
ByPrashanth Kumar NSeptember 1, 2026ಚಿತ್ರದುರ್ಗ: ಕುವೆಂಪು ಭಾಷಾ ಭಾರತಿ ಪ್ರಾಧಿಕಾರದ 2026ನೇ ಸಾಲಿನ ವಾರ್ಷಿಕ ಗೌರವ ಪ್ರಶಸ್ತಿಗೆ ಚಿತ್ರದುರ್ಗದ ಹೆಮ್ಮೆಯ ಪುತ್ರ, ಹಿರಿಯ ಸಾಹಿತಿ ಹಾಗೂ ಚಿಂತಕ ಡಾ.ಬಂಜಗೆರೆ ಜಯಪ್ರಕಾಶ್ ಅವರು ಭಾಜನರಾಗಿದ್ದಾರೆ. ಡಾ.ಬಂಜಗೆರೆ ಜಯಪ್ರಕಾಶ್...
ByPrashanth Kumar NAugust 31, 2026ಚಿತ್ರದುರ್ಗ ಲೈವ್ ನ್ಯೂಸ್ (chitradurgalive.com) ಚಿತ್ರದುರ್ಗ: ರಾಜ್ಯ ಸರ್ಕಾರವು ಐಎಎಸ್ ಅಧಿಕಾರಿಗಳ ವರ್ಗಾವಣೆ ಪ್ರಕ್ರಿಯೆಯನ್ನು ಮುಂದುವರಿಸಿದ್ದು, ಕೋಟೆನಾಡು ಚಿತ್ರದುರ್ಗ ಜಿಲ್ಲೆಗೆ ನೂತನ ಜಿಲ್ಲಾಧಿಕಾರಿಯನ್ನು ನೇಮಕ ಮಾಡಿ ಆದೇಶ ಹೊರಡಿಸಿದೆ. ಚಿತ್ರದುರ್ಗ ಜಿಲ್ಲಾಧಿಕಾರಿಯಾಗಿ...
ByPrashanth Kumar NAugust 31, 2026ಮೊಳಕಾಲ್ಮೂರು (Chitradurga Live): ಶಿಸ್ತಿನ ಪಕ್ಷ ಎಂದು ಹೇಳಿಕೊಳ್ಳುವ ಬಿಜೆಪಿಯಲ್ಲಿ ಚುನಾವಣೆಗೂ ಮುನ್ನವೇ ಟಿಕೆಟ್ ಫೈಟ್ ಕಗ್ಗಂಟಾಗುವ ಲಕ್ಷಣಗಳು ಗೋಚರಿಸುತ್ತಿವೆ. ಚುನಾವಣೆ ಎದುರಿಸಲು ಇನ್ನೂ ಎರಡು ವರ್ಷ ಬಾಕಿ ಇರುವಾಗಲೇ ಮೊಳಕಾಲ್ಮೂರು...
ByPrashanth Kumar NAugust 31, 2026ಚಿತ್ರದುರ್ಗ: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ‘ಗೃಹಲಕ್ಷ್ಮೀ’ ಯಶಸ್ವಿಯಾಗಿ ಮೂರು ವರ್ಷ ಪೂರೈಸಿದ ಹಿನ್ನೆಲೆಯಲ್ಲಿ, ಏಳು ಸುತ್ತಿನ ಕೋಟೆ ನಗರಿ ಚಿತ್ರದುರ್ಗದಲ್ಲಿ ವಿಶೇಷ ಸಂಭ್ರಮ ಕಳೆಗಟ್ಟಿದೆ. ಮಹಿಳಾ ಸಬಲೀಕರಣದ...
ByPrashanth Kumar NAugust 31, 2026ಚಿತ್ರದುರ್ಗದ ವಾಲ್ಮೀಕಿ ಭವನದಲ್ಲಿ ಭಾನುವಾರ ನಾಯಕ ಸಮಾಜದ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಪ್ರತಿಭೋತ್ಸವ ಹಾಗೂ ಸನ್ಮಾನ ಸಮಾರಂಭದಲ್ಲಿ ಜಿಲ್ಲಾ ಉಸ್ತುವಾರಿ ಹಾಗೂ ಪರಿಶಿಷ್ಟ ಪಂಗಡಗಳ ಕಲ್ಯಾಣ ಸಚಿವ ಟಿ. ರಘುಮೂರ್ತಿ ಸನ್ಮಾನ ಸ್ವೀಕರಿಸಿ...
ByPrashanth Kumar NAugust 30, 2026Excepteur sint occaecat cupidatat non proident