Written by

ಪ್ರಶಾಂತ್ ಕುಮಾರ್ ಎನ್. ಅವರು ChitradurgaLive.comನ ಸಂಪಾದಕರಾಗಿದ್ದು, ಕನ್ನಡ ಪತ್ರಿಕೋದ್ಯಮ ಕ್ಷೇತ್ರದಲ್ಲಿ 10 ವರ್ಷಗಳ ಅನುಭವ ಹೊಂದಿದ್ದಾರೆ. ಸ್ಥಳೀಯ ಸುದ್ದಿ, ರಾಜಕೀಯ, ಸಮಾಜ, ಶಿಕ್ಷಣ, ಕೃಷಿ ಮತ್ತು ಸಾರ್ವಜನಿಕ ಸಮಸ್ಯೆಗಳ ಕುರಿತು ನಿಖರ ಹಾಗೂ ಜನಪರ ವರದಿಗಾರಿಕೆಯಲ್ಲಿ ಅನುಭವ ಹೊಂದಿರುವ ಅವರು, ಚಿತ್ರದುರ್ಗ ಜಿಲ್ಲೆಯ ಪ್ರಮುಖ ಬೆಳವಣಿಗೆಗಳನ್ನು ಓದುಗರಿಗೆ ಸರಳವಾಗಿ ಮತ್ತು ವಿಶ್ವಾಸಾರ್ಹವಾಗಿ ತಲುಪಿಸುವಲ್ಲಿ ತೊಡಗಿಸಿಕೊಂಡಿದ್ದಾರೆ. ಡಿಜಿಟಲ್ ಪತ್ರಿಕೋದ್ಯಮ, SEO, ವೆಬ್ ಕಂಟೆಂಟ್, ಸಾಮಾಜಿಕ ಮಾಧ್ಯಮ ಮತ್ತು Artificial Intelligence (AI) ತಂತ್ರಜ್ಞಾನಗಳ ಕುರಿತು ವಿಶೇಷ ಜ್ಞಾನ ಹೊಂದಿರುವ ಅವರು, ಆಧುನಿಕ ತಂತ್ರಜ್ಞಾನವನ್ನು ಪತ್ರಿಕೋದ್ಯಮದೊಂದಿಗೆ ಸಂಯೋಜಿಸುವ ಮೂಲಕ ಗುಣಮಟ್ಟದ ಡಿಜಿಟಲ್ ಸುದ್ದಿಸೇವೆಯನ್ನು ರೂಪಿಸುವತ್ತ ಗಮನಹರಿಸಿದ್ದಾರೆ. ChitradurgaLive.com ಮೂಲಕ ಸ್ಥಳೀಯ ಸುದ್ದಿಗಳಿಗೆ ಆದ್ಯತೆ ನೀಡಿ, ಜನರ ಧ್ವನಿಯನ್ನು ಜನರಿಗೆ ತಲುಪಿಸುವುದು ಹಾಗೂ ನಿಖರ, ಜವಾಬ್ದಾರಿಯುತ ಮತ್ತು ವಿಶ್ವಾಸಾರ್ಹ ಪತ್ರಿಕೋದ್ಯಮವನ್ನು ಬೆಳೆಸುವುದು ಅವರ ಪ್ರಮುಖ ಉದ್ದೇಶವಾಗಿದೆ.

120 Articles
ಚಿತ್ರದುರ್ಗ: ಅಮೃತ ಆಯುರ್ವೇದ ಆಸ್ಪತ್ರೆ
ಚಿತ್ರದುರ್ಗ

ಚಿತ್ರದುರ್ಗ: ಅಮೃತ ಆಯುರ್ವೇದ ಆಸ್ಪತ್ರೆಯಲ್ಲಿ ಬೃಹತ್ ಉಚಿತ ಆರೋಗ್ಯ ತಪಾಸಣಾ ಶಿಬಿರ; ಪಂಚಕರ್ಮ ಚಿಕಿತ್ಸೆಗೆ ಶೇ. 20ರಷ್ಟು ರಿಯಾಯಿತಿ

ಚಿತ್ರದುರ್ಗ (Chitradurga Live ವರದಿ): ಸಾರ್ವಜನಿಕರ ಆರೋಗ್ಯದ ಹಿತದೃಷ್ಟಿಯಿಂದ ನಗರದ ಶ್ರೀ ದೇವರಾಜ ಅರಸು ವಿದ್ಯಾಸಂಸ್ಥೆಯ ‘ಅಮೃತ ಆಯುರ್ವೇದ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆ’ಯಲ್ಲಿ ಬೃಹತ್ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು...

ಮೊಳಕಾಲ್ಮುರು

ಬರಪೀಡಿತ ಪಟ್ಟಿಯಿಂದ ಮೊಳಕಾಲ್ಮುರು ಕೈಬಿಟ್ಟ ಸರ್ಕಾರ: ಶಾಸಕರು, ಅಧಿಕಾರಿಗಳ ವೈಫಲ್ಯಕ್ಕೆ ಬಿಜೆಪಿ ಆಕ್ರೋಶ

ಮೊಳಕಾಲ್ಮುರು (ಚಿತ್ರದುರ್ಗ): ರಾಜ್ಯ ಸರ್ಕಾರ ಇತ್ತೀಚೆಗೆ ಪ್ರಕಟಿಸಿರುವ ಬರಪೀಡಿತ ತಾಲೂಕುಗಳ ಪಟ್ಟಿಯಿಂದ ಮೊಳಕಾಲ್ಮುರು ತಾಲೂಕನ್ನು ಹೊರಗಿಟ್ಟಿರುವುದು ಸ್ಥಳೀಯ ರೈತರಿಗೆ ಎಸಗಿರುವ ಘೋರ ಅನ್ಯಾಯ ಎಂದು ಮೊಳಕಾಲ್ಮುರು ಮಂಡಲ ಬಿಜೆಪಿ ತೀವ್ರ ಆಕ್ರೋಶ...

Nidana Varthe

ಮಾಜಿ ಮುಖ್ಯಮಂತ್ರಿ ಎಸ್. ನಿಜಲಿಂಗಪ್ಪ ಪುತ್ರಿ ಪ್ರತಿಭಾ ಮುದ್ದಪ್ಪ ಇನ್ನಿಲ್ಲ; ನಾಳೆ ಅಂತ್ಯಕ್ರಿಯೆ

ಬೆಂಗಳೂರು, ಆ.27: ಕರ್ನಾಟಕದ ಮಾಜಿ ಮುಖ್ಯಮಂತ್ರಿ ದಿವಂಗತ ಎಸ್. ನಿಜಲಿಂಗಪ್ಪ ಅವರ ಪುತ್ರಿ ಹಾಗೂ ಮಾಜಿ ಮುಖ್ಯ ಕಾರ್ಯದರ್ಶಿ ದಿವಂಗತ ಎಸ್. ಬಿ. ಮುದ್ದಪ್ಪ ಅವರ ಧರ್ಮಪತ್ನಿ ಪ್ರತಿಭಾ ಮುದ್ದಪ್ಪ (ವಯೋಸಹಜ)...

ಹೊಳಲ್ಕೆರೆ ತಾಲೂಕಿನ ಕೊಳಾಳ್ ಗ್ರಾಮದಲ್ಲಿ ಕುಡಿಯುವ ನೀರಿಗಾಗಿ ಖಾಲಿ ಕೊಡ ಹಿಡಿದು ಪ್ರತಿಭಟಿಸುತ್ತಿರುವ ಗ್ರಾಮಸ್ಥರು
ಹೊಳಲ್ಕೆರೆ

ಹನಿ ನೀರಿಗೂ ಕೊಳಾಳ್ ಗ್ರಾಮಸ್ಥರ ಹಾಹಾಕಾರ: ಸಂಕಷ್ಟಕ್ಕೆ ನೆರವಾಗುತ್ತಾರಾ ನೂತನ ಸಚಿವ ರಘುಮೂರ್ತಿ

ಹೊಳಲ್ಕೆರೆ/ಚಿತ್ರದುರ್ಗ: ಮೂರು ವಿಧಾನಸಭಾ ಕ್ಷೇತ್ರಗಳ ಗಡಿ ಗ್ರಾಮವಾಗಿರುವ ಚಿತ್ರದುರ್ಗ ಜಿಲ್ಲೆ ಹೊಳಲ್ಕೆರೆ ತಾಲೂಕಿನ 'ಕೊಳಾಳ್' ಗ್ರಾಮದಲ್ಲಿ ಕಳೆದ ಒಂದು ವರ್ಷದಿಂದ ಕುಡಿಯುವ ನೀರಿನ ಸಮಸ್ಯೆ ಬಿಗಡಾಯಿಸಿದ್ದು, ಜನತೆ ಹನಿ ನೀರಿಗೂ ಪರದಾಡುವಂತಹ...

ರಾಜ್ಯ

ಮಠಾಧೀಶರೊಂದಿಗೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸೌಹಾರ್ದಯುತ ಸಮಾಲೋಚನೆ: ಸಮುದಾಯಗಳ ಬೇಡಿಕೆಗಳ ಕುರಿತು ಚರ್ಚೆ

ಬೆಂಗಳೂರು: ಕರ್ನಾಟಕದ ವಿವಿಧ ಭಾಗಗಳ ಹಿಂದುಳಿದ ಹಾಗೂ ಶೋಷಿತ ಸಮಾಜಗಳಿಗೆ ಸೇರಿದ ಪ್ರಮುಖ ಮಠಾಧೀಶರು ಇಂದು ಗೃಹಕಚೇರಿ ‘ಕೃಷ್ಣಾ’ದಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಸೌಹಾರ್ದಯುತವಾಗಿ ಭೇಟಿ ಮಾಡಿ ಸಮಾಲೋಚನೆ ನಡೆಸಿದರು....

Nidana Varthe

ರಾಜ್ಯ ಯುವ ಪ್ರಶಸ್ತಿ ಪುರಸ್ಕೃತ, ‘ಜನತಾವಾಣಿ’ ಪತ್ರಿಕೆಯ ಹಿರಿಯ ವರದಿಗಾರ ಸಿದ್ದಯ್ಯ ಒಡೆಯರ್ ನಿಧನ

ದಾವಣಗೆರೆ: 'ಜನತಾವಾಣಿ' ಪತ್ರಿಕೆಯ ವರದಿಗಾರರು ಹಾಗೂ ರಾಜ್ಯ ಯುವ ಪ್ರಶಸ್ತಿ ಪುರಸ್ಕೃತರಾಗಿದ್ದ ಹಿರಿಯ ಪತ್ರಕರ್ತ ಶ್ರೀ ಸಿದ್ದಯ್ಯ ಒಡೆಯರ್ ಅವರು ಬುಧವಾರ ಬೆಳಗಿನ ಜಾವ ನಿಧನರಾಗಿದ್ದಾರೆ. ಕೆಲ ಕಾಲದಿಂದ ಅನಾರೋಗ್ಯದಿಂದ ಬಳಲುತ್ತಿದ್ದ...

ಚಿತ್ರದುರ್ಗ

ರೇಷ್ಮೆ ಉತ್ಪಾದನೆಯಲ್ಲಿ ಭಾರತ ಅಗ್ರಸ್ಥಾನಕ್ಕೇರಲಿ: ಚಿತ್ರದುರ್ಗದಲ್ಲಿ ‘ನನ್ನ ರೇಷ್ಮೆ ನನ್ನ ಹೆಮ್ಮೆ’ ಅಭಿಯಾನ | Govind Karjol

ಚಿತ್ರದುರ್ಗ: ವಿಶ್ವದ ರೇಷ್ಮೆ ಉತ್ಪಾದನೆಯಲ್ಲಿ ಚೀನಾ ಮೊದಲ ಸ್ಥಾನದಲ್ಲಿದ್ದರೆ, ಭಾರತ ಎರಡನೇ ಸ್ಥಾನದಲ್ಲಿದೆ. ನಮ್ಮ ದೇಶದಲ್ಲಿ ಕರ್ನಾಟಕ ರೇಷ್ಮೆ ಉತ್ಪಾದನೆಯಲ್ಲಿ ಪ್ರಥಮ ಸ್ಥಾನದಲ್ಲಿದೆ. ಕಠಿಣ ಶ್ರಮ ಹಾಗೂ ತಾಂತ್ರಿಕ ಸಂಶೋಧನೆಗಳ ಮೂಲಕ...

ಚಿತ್ರದುರ್ಗ

ಮಾಜಿ ಸೈನಿಕರೇ ಎಚ್ಚರ! ‘ಡಿಜಿಟಲ್ ಅರೆಸ್ಟ್’, ಇ-ಕೆವೈಸಿ ಹೆಸರಿನಲ್ಲಿ ಸೈಬರ್ ಖದೀಮರಿಂದ ವಂಚನೆ

ಚಿತ್ರದುರ್ಗ: ಇತ್ತೀಚಿನ ದಿನಗಳಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಮಾಜಿ ಸೈನಿಕರನ್ನು ಗುರಿಯಾಗಿಸಿಕೊಂಡು ಶೀಘ್ರ ಹಣ ಗಳಿಕೆ, ಉದ್ಯೋಗಾವಕಾಶ ಹಾಗೂ ಇ-ಕೆವೈಸಿ ಹೆಸರಿನಲ್ಲಿ ಸೈಬರ್ ವಂಚನೆ ಎಸಗುತ್ತಿರುವ ಪ್ರಕರಣಗಳು ಹೆಚ್ಚುತ್ತಿದ್ದು, ಸಾರ್ವಜನಿಕರು ಹಾಗೂ ಮಾಜಿ...

ಅಪರಾಧ

ಶಿವಮೊಗ್ಗದ ತುಂಗಾ ನದಿಗೆ ಹಾರಿದ ಚಿತ್ರದುರ್ಗ ಮೂಲದ ತಾಯಿ: ಓರ್ವ ಮಗು ಸಮೇತ ತಾಯಿ ರಕ್ಷಣೆ, ಇಬ್ಬರು ಮಕ್ಕಳು ನಾಪತ್ತೆ

ಚಿತ್ರದುರ್ಗ / ಶಿವಮೊಗ್ಗ: ಚಿತ್ರದುರ್ಗ ಮೂಲದ ಮಹಿಳೆಯೊಬ್ಬರು ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ತನ್ನ ಮೂವರು ಮಕ್ಕಳೊಂದಿಗೆ ಶಿವಮೊಗ್ಗದ ರೈಲ್ವೆ ಸೇತುವೆ ಮೇಲಿಂದ ತುಂಗಾ ನದಿಗೆ ಹಾರಿದ ದಾರುಣ ಘಟನೆ ಸಂಭವಿಸಿದೆ. ಸ್ಥಳೀಯ...

Loading News...

More News