ಪ್ರಶಾಂತ್ ಕುಮಾರ್ ಎನ್. ಅವರು ChitradurgaLive.comನ ಸಂಪಾದಕರಾಗಿದ್ದು, ಕನ್ನಡ ಪತ್ರಿಕೋದ್ಯಮ ಕ್ಷೇತ್ರದಲ್ಲಿ 10 ವರ್ಷಗಳ ಅನುಭವ ಹೊಂದಿದ್ದಾರೆ. ಸ್ಥಳೀಯ ಸುದ್ದಿ, ರಾಜಕೀಯ, ಸಮಾಜ, ಶಿಕ್ಷಣ, ಕೃಷಿ ಮತ್ತು ಸಾರ್ವಜನಿಕ ಸಮಸ್ಯೆಗಳ ಕುರಿತು ನಿಖರ ಹಾಗೂ ಜನಪರ ವರದಿಗಾರಿಕೆಯಲ್ಲಿ ಅನುಭವ ಹೊಂದಿರುವ ಅವರು, ಚಿತ್ರದುರ್ಗ ಜಿಲ್ಲೆಯ ಪ್ರಮುಖ ಬೆಳವಣಿಗೆಗಳನ್ನು ಓದುಗರಿಗೆ ಸರಳವಾಗಿ ಮತ್ತು ವಿಶ್ವಾಸಾರ್ಹವಾಗಿ ತಲುಪಿಸುವಲ್ಲಿ ತೊಡಗಿಸಿಕೊಂಡಿದ್ದಾರೆ. ಡಿಜಿಟಲ್ ಪತ್ರಿಕೋದ್ಯಮ, SEO, ವೆಬ್ ಕಂಟೆಂಟ್, ಸಾಮಾಜಿಕ ಮಾಧ್ಯಮ ಮತ್ತು Artificial Intelligence (AI) ತಂತ್ರಜ್ಞಾನಗಳ ಕುರಿತು ವಿಶೇಷ ಜ್ಞಾನ ಹೊಂದಿರುವ ಅವರು, ಆಧುನಿಕ ತಂತ್ರಜ್ಞಾನವನ್ನು ಪತ್ರಿಕೋದ್ಯಮದೊಂದಿಗೆ ಸಂಯೋಜಿಸುವ ಮೂಲಕ ಗುಣಮಟ್ಟದ ಡಿಜಿಟಲ್ ಸುದ್ದಿಸೇವೆಯನ್ನು ರೂಪಿಸುವತ್ತ ಗಮನಹರಿಸಿದ್ದಾರೆ. ChitradurgaLive.com ಮೂಲಕ ಸ್ಥಳೀಯ ಸುದ್ದಿಗಳಿಗೆ ಆದ್ಯತೆ ನೀಡಿ, ಜನರ ಧ್ವನಿಯನ್ನು ಜನರಿಗೆ ತಲುಪಿಸುವುದು ಹಾಗೂ ನಿಖರ, ಜವಾಬ್ದಾರಿಯುತ ಮತ್ತು ವಿಶ್ವಾಸಾರ್ಹ ಪತ್ರಿಕೋದ್ಯಮವನ್ನು ಬೆಳೆಸುವುದು ಅವರ ಪ್ರಮುಖ ಉದ್ದೇಶವಾಗಿದೆ.
ಚಿತ್ರದುರ್ಗ / ಹಿರಿಯೂರು: ಜಿಲ್ಲೆಯ ಹಿರಿಯೂರು ತಾಲ್ಲೂಕಿನ ರಾಷ್ಟ್ರೀಯ ಹೆದ್ದಾರಿ-48ರಲ್ಲಿ ಸೋಮವಾರ ದಾವಣಗೆರೆ ಶಾಸಕ ಸಮರ್ಥ್ ಶಾಮನೂರು ಅವರು ಪ್ರಯಾಣಿಸುತ್ತಿದ್ದ ಕಾರು ಅಪಘಾತಕ್ಕೀಡಾಗಿದ್ದು, ಅದೃಷ್ಟವಶಾತ್ ಶಾಸಕರು ಯಾವುದೇ ಅಪಾಯವಿಲ್ಲದೆ ಪಾರಾಗಿದ್ದಾರೆ. ಓವರ್‌ಟೇಕ್ ಮಾಡುವಾಗ...
ByPrashanth Kumar NAugust 24, 2026ಆಹ್ವಾನ ಇಲ್ಲದಿದ್ದರೂ ಗಣ್ಯರ ಪ್ರೀತಿ ಕೋತಿರಾಜ್‌ಗೆ ಶುಭಹಾರೈಸಿದ ಕೋಟೆ ಜನ ಶೂಟುಬೂಟಲ್ಲಿ ಮಿಂಚಿದ ಜ್ಯೋತಿರಾಜ್ ಚಿತ್ರದುರ್ಗ: ವಿವಾಹ ಸೇರಿ ಶುಭ ಕಾರ್ಯಗಳಿಗೆ ಗಣ್ಯರು ಆಗಮಿಸಿ ಶುಭಹಾರೈಸಬೇಕೆಂಬುದು ಬಹುತೇಕ ಜನರ ಮಹಾದಾಸೆ. ಮನೆ...
ByPrashanth Kumar NAugust 24, 2026ಚಿತ್ರದುರ್ಗ: ಮೊಬೈಲ್ ಬಳಕೆಗೆ ಸೀಮಿತ ಹಾಕಿಕೊಂಡು ಯುವಜನರು ಕ್ರೀಡೆಗೆ ಹೆಚ್ಚಿನ ಆದ್ಯತೆ ನೀಡಬೇಕು. ಕ್ರೀಡಾಂಗಣಕ್ಕೆ ಬಂದು ಆಟವಾಡುವುದರಿಂದ ದೈಹಿಕ ಆರೋಗ್ಯದ ಜತೆಗೆ ಮನಸ್ಸಿಗೂ ಉಲ್ಲಾಸ ದೊರೆಯುತ್ತದೆ. ಕ್ರೀಡೆ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗೂ...
ByPrashanth Kumar NAugust 24, 2026ಸೋನಿಯಾ ಗಾಂಧಿ ಪ್ರೇಮಕತೆ: ಹುಟ್ಟಿದ್ದು ಇಟಲಿ, ಬೆಳೆದಿದ್ದು ಅಲ್ಲೇ, ಓದಿದ್ದು ಕೇಂಬ್ರಿಡ್ಜ್ ವಿಶ್ವವಿದ್ಯಾಲಯದಲ್ಲಿ. ಎಲ್ಲಿಯೋ ಚಿಗುರಿದ ಪ್ರೀತಿಯನ್ನು ಕಳೆದುಕೊಳ್ಳಲಾರದೇ ಭಾರತಕ್ಕೆ ಬಂದು ದಶಕಗಳ ಕಾಲ ಗೃಹಿಣಿಯಾಗಿದ್ದ ಸೋನಿಯಾ ಗಾಂಧಿ ಅವರ ಬದುಕಿನ...
ByPrashanth Kumar NAugust 23, 2026ಬಾಗಲಕೋಟೆ: ಕರ್ನಾಟಕ ಸರ್ಕಾರದ ನೂತನ ಸಚಿವರಾಗಿ ಅಧಿಕಾರ ವಹಿಸಿಕೊಂಡಿರುವ ಇಳಕಲ್ಲಿನ ಜನಪ್ರಿಯ ನಾಯಕ ಶ್ರೀ ವಿಜಯಾನಂದ ಕಾಶಪ್ಪನವರು ಇಂದು ಬಾಗಲಕೋಟೆಯ ಶ್ರೀ ಜಗದ್ಗುರು ಸಿದ್ಧರಾಮೇಶ್ವರ ಮಹಾಸಂಸ್ಥಾನ ಭೋವಿ ಗುರುಪೀಠಕ್ಕೆ ಭೇಟಿ ನೀಡಿದರು....
ByPrashanth Kumar NAugust 23, 2026ಚಿತ್ರದುರ್ಗ (ಆ. 22): ಜಿಲ್ಲೆಯಲ್ಲಿ ಮನೆ-ಮನೆಗೆ ತೆರಳಿ ಜಾತಿ ಪ್ರಮಾಣಪತ್ರಗಳನ್ನು ವಿತರಿಸುವ ಕಾರ್ಯದಲ್ಲಿ ಶೇ. 100ರಷ್ಟು ಸಾಧನೆ ಮಾಡಿರುವ ಜಿಲ್ಲಾಡಳಿತದ ಕ್ರಮಕ್ಕೆ ಸರ್ಕಾರದ ಮಟ್ಟದಲ್ಲಿ ತೀವ್ರ ಶ್ಲಾಘನೆ ವ್ಯಕ್ತವಾಗಿದೆ. ಬರೋಬ್ಬರಿ 20...
ByPrashanth Kumar NAugust 23, 2026ಚಿತ್ರದುರ್ಗ: ನಗರದ ಜೆಜೆ ಹಟ್ಟಿ ನಿವಾಸಿ, ನಿವೃತ್ತ ಶಿಕ್ಷಕಿ ಜಲಜಾಕ್ಷಮ್ಮ (73) ಶುಕ್ರವಾರ ಮಧ್ಯರಾತ್ರಿ ನಿಧನ ಹೊಂದಿದರು. ಪುತ್ರಿ, ಇಬ್ಬರು ಪುತ್ರರು, ಸಹೋದರ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಪ್ರಧಾನ ಕಾರ್ಯದರ್ಶಿ,...
ByPrashanth Kumar NAugust 22, 2026ಚಿತ್ರದುರ್ಗ: ಚಿತ್ರದುರ್ಗ ಜಿಲ್ಲಾ ಕಾಂಗ್ರೆಸ್‌ನಲ್ಲಿ ಪಕ್ಷಕ್ಕಾಗಿ ಹಗಲಿರುಳು ಶ್ರಮಿಸಿದ ಮೂಲ ನಿಷ್ಠಾವಂತ ಕಾರ್ಯಕರ್ತರನ್ನು ಕಡೆಗಣಿಸಿ, ನಿವೃತ್ತ ಸರ್ಕಾರಿ ನೌಕರರು ಹಾಗೂ ಇತ್ತೀಚೆಗೆ ಪಕ್ಷಕ್ಕೆ ಸೇರ್ಪಡೆಯಾದವರಿಗೆ ಪ್ರಮುಖ ಸ್ಥಾನಮಾನಗಳನ್ನು ನೀಡಲಾಗುತ್ತಿದೆ ಎಂಬ ಅಸಮಾಧಾನ...
ByPrashanth Kumar NAugust 22, 2026ವಿಶೇಷ ವರದಿ: ಗೌನಹಳ್ಳಿ ಗೋವಿಂದಪ್ಪ, ಚಿತ್ರದುರ್ಗ: ಬಯಲುಸೀಮೆ ಪ್ರದೇಶದ ಸಮಾನ ಮನಸ್ಕರು, ಪತ್ರಕರ್ತರು, ಸಾಹಿತಿಗಳು, ಹೋರಾಟಗಾರರು, ಉಪನ್ಯಾಸಕರು, ವಿದ್ಯಾರ್ಥಿ ಸಂಘಟನೆಗಳು, ವಿಚಾರವಂತರು ಒಗ್ಗೂಡಿ ಸುಮಾರು 1995ರಲ್ಲಿ 'ಮುಕ್ತ ವಿಚಾರ ವೇದಿಕೆ' ರಚಿಸಿಕೊಂಡು...
ByPrashanth Kumar NAugust 22, 2026Excepteur sint occaecat cupidatat non proident