ಪ್ರಶಾಂತ್ ಕುಮಾರ್ ಎನ್. ಅವರು ChitradurgaLive.comನ ಸಂಪಾದಕರಾಗಿದ್ದು, ಕನ್ನಡ ಪತ್ರಿಕೋದ್ಯಮ ಕ್ಷೇತ್ರದಲ್ಲಿ 10 ವರ್ಷಗಳ ಅನುಭವ ಹೊಂದಿದ್ದಾರೆ. ಸ್ಥಳೀಯ ಸುದ್ದಿ, ರಾಜಕೀಯ, ಸಮಾಜ, ಶಿಕ್ಷಣ, ಕೃಷಿ ಮತ್ತು ಸಾರ್ವಜನಿಕ ಸಮಸ್ಯೆಗಳ ಕುರಿತು ನಿಖರ ಹಾಗೂ ಜನಪರ ವರದಿಗಾರಿಕೆಯಲ್ಲಿ ಅನುಭವ ಹೊಂದಿರುವ ಅವರು, ಚಿತ್ರದುರ್ಗ ಜಿಲ್ಲೆಯ ಪ್ರಮುಖ ಬೆಳವಣಿಗೆಗಳನ್ನು ಓದುಗರಿಗೆ ಸರಳವಾಗಿ ಮತ್ತು ವಿಶ್ವಾಸಾರ್ಹವಾಗಿ ತಲುಪಿಸುವಲ್ಲಿ ತೊಡಗಿಸಿಕೊಂಡಿದ್ದಾರೆ. ಡಿಜಿಟಲ್ ಪತ್ರಿಕೋದ್ಯಮ, SEO, ವೆಬ್ ಕಂಟೆಂಟ್, ಸಾಮಾಜಿಕ ಮಾಧ್ಯಮ ಮತ್ತು Artificial Intelligence (AI) ತಂತ್ರಜ್ಞಾನಗಳ ಕುರಿತು ವಿಶೇಷ ಜ್ಞಾನ ಹೊಂದಿರುವ ಅವರು, ಆಧುನಿಕ ತಂತ್ರಜ್ಞಾನವನ್ನು ಪತ್ರಿಕೋದ್ಯಮದೊಂದಿಗೆ ಸಂಯೋಜಿಸುವ ಮೂಲಕ ಗುಣಮಟ್ಟದ ಡಿಜಿಟಲ್ ಸುದ್ದಿಸೇವೆಯನ್ನು ರೂಪಿಸುವತ್ತ ಗಮನಹರಿಸಿದ್ದಾರೆ. ChitradurgaLive.com ಮೂಲಕ ಸ್ಥಳೀಯ ಸುದ್ದಿಗಳಿಗೆ ಆದ್ಯತೆ ನೀಡಿ, ಜನರ ಧ್ವನಿಯನ್ನು ಜನರಿಗೆ ತಲುಪಿಸುವುದು ಹಾಗೂ ನಿಖರ, ಜವಾಬ್ದಾರಿಯುತ ಮತ್ತು ವಿಶ್ವಾಸಾರ್ಹ ಪತ್ರಿಕೋದ್ಯಮವನ್ನು ಬೆಳೆಸುವುದು ಅವರ ಪ್ರಮುಖ ಉದ್ದೇಶವಾಗಿದೆ.
ಚಿತ್ರದುರ್ಗ: ಕೋಟೆನಾಡು ಚಿತ್ರದುರ್ಗ ಜಿಲ್ಲೆಗೆ ನೂತನ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿ (SP) 2018ರ ಬ್ಯಾಚ್‌ನ ಐಪಿಎಸ್ ಅಧಿಕಾರಿ ಕುಶಾಲ್ ಚೌಕ್ಸೆ ಅವರನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಇಲ್ಲಿಯವರೆಗೆ...
ByPrashanth Kumar NSeptember 23, 2026ಚಿತ್ರದುರ್ಗ (Chitradurga Live News): ಬಯಲುಸೀಮೆಯ ದಶಕಗಳ ಬಾಯಾರಿಕೆ ಇಂಗಿಸಿದ 'ಭದ್ರಾ ಮೇಲ್ದಂಡೆ ಯೋಜನೆ'ಯ (Upper Bhadra Project) ಸಾಕಾರಕ್ಕಾಗಿ ನಾಳೆ (ಸೆಪ್ಟೆಂಬರ್ 24) ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಕೋಟೆನಾಡು...
ByPrashanth Kumar NSeptember 23, 2026ಚಿತ್ರದುರ್ಗ: ಜಮೀನಿನ ಪಹಣಿ ತಿದ್ದುಪಡಿ ಮಾಡಿಕೊಡಲು 40 ಸಾವಿರ ರೂಪಾಯಿ ಲಂಚ ಪಡೆಯುತ್ತಿದ್ದ ಉಪವಿಭಾಗಾಧಿಕಾರಿ (AC) ಕಚೇರಿಯ ಪ್ರಥಮ ದರ್ಜೆ ಸಹಾಯಕನೊಬ್ಬ (FDA) ಲೋಕಾಯುಕ್ತ ಬಲೆಗೆ ಬಿದ್ದಿದ್ದಾನೆ. ಚಿತ್ರದುರ್ಗ ಎಸಿ ಕಚೇರಿಯ...
ByPrashanth Kumar NSeptember 22, 2026ಹೊಸದುರ್ಗ: ಭದ್ರಾ ಮೇಲ್ದಂಡೆ ಯೋಜನೆ ಮೂಲಕ ಚಿತ್ರದುರ್ಗ ಶಾಖಾ ಕಾಲುವೆಗೆ ನೀರು ಹರಿದ ಹಿನ್ನೆಲೆಯಲ್ಲಿ, ಸೆಪ್ಟೆಂಬರ್ 24ರಂದು ಜರುಗಲಿರುವ ಬಾಗಿನ ಅರ್ಪಣೆ ಕಾರ್ಯಕ್ರಮಕ್ಕೆ ಹೊಸದುರ್ಗ ತಾಲೂಕಿನಿಂದ ತೆರಳಲು 100 ಬಸ್‌ಗಳ ವ್ಯವಸ್ಥೆ...
ByPrashanth Kumar NSeptember 22, 2026ಚಿತ್ರದುರ್ಗ : ಗಂಡ ಹಾಗೂ ಆತನ ಕುಟುಂಬದವರಿಗೆ ತೊಂದರೆಯಾಗಲಿ ಎಂದು ಬಯಸಿ ಸ್ಮಶಾನದಲ್ಲಿ ವಾಮಾಚಾರ ಮಾಡುತ್ತಿದ್ದ ಪತ್ನಿ ಹಾಗೂ ಆಕೆಯ ಸಂಬಂಧಿಯನ್ನು ಗ್ರಾಮಸ್ಥರು ರೆಡ್ ಹ್ಯಾಂಡ್ ಆಗಿ ಹಿಡಿದು ಪೊಲೀಸರಿಗೆ ಒಪ್ಪಿಸಿರುವ...
ByPrashanth Kumar NSeptember 22, 2026ಚಿತ್ರದುರ್ಗ, ಸೆ.21: ಹೊಳಲ್ಕೆರೆ ವಿಧಾನಸಭಾ ಕ್ಷೇತ್ರದಲ್ಲಿ ಕೋಟ್ಯಂತರ ರೂ. ಅವ್ಯವಹಾರವನ್ನು ಅಧಿಕಾರಿಗಳು ನಡೆಸಿದ್ದು, ಈ ಹಿನ್ನೆಲೆಯಲ್ಲಿ ಇಲ್ಲಿಯವರೆಗೆ ಕೈಗೊಂಡಿರುವ ಕಾಮಗಾರಿಗಳ ಸಂಪೂರ್ಣ ವಿವರ ನೀಡುವಂತೆ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಲಾಗುವುದು ಎಂದು ಮಾಜಿ...
ByPrashanth Kumar NSeptember 21, 2026ಚಿತ್ರದುರ್ಗ: ನಗರದ ಬಾಪೂಜಿ ಸಮೂಹ ಶಿಕ್ಷಣ ಸಂಸ್ಥೆಯ ಸ್ಥಾಪಕ, ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ತಿನ ರಾಜ್ಯ ಉಪಾಧ್ಯಕ್ಷ, ಶಿಕ್ಷಣ, ಕಲೆ ಹಾಗೂ ಸಾಹಿತ್ಯ ಪ್ರೇಮಿ ಡಾ. ಕೆ.ಎಂ. ವೀರೇಶ್ ಅವರ...
ByPrashanth Kumar NSeptember 21, 2026ಚಿತ್ರದುರ್ಗ: ಸಾಹಿತ್ಯ ಮತ್ತು ಶೈಕ್ಷಣಿಕ ಕ್ಷೇತ್ರದಲ್ಲಿ ಮುಂಚೂಣಿಯಲ್ಲಿದ್ದ ಕೆ.ಎಂ. ವೀರೇಶ್ ಭಾನುವಾರ ತಡರಾತ್ರಿ ನಿಧನ ಹೊಂದಿದರು. ಮೂಲತಃ ಸಾಹಿತ್ಯ, ಶಿಕ್ಷಣ ಪ್ರೇಮಿಯಾಗಿ ಗುರುತಿಸಿಕೊಂಡಿದ್ದ ಅವರು, ಕನ್ನಡ ಸಾಹಿತ್ಯ ಪರಿಷತ್ ಚಿತ್ರದುರ್ಗ ಜಿಲ್ಲಾಧ್ಯಕ್ಷರಾಗಿ...
ByPrashanth Kumar NSeptember 21, 2026ಚಿತ್ರದುರ್ಗ: ಮುಂಬರುವ ನವೆಂಬರ್ ತಿಂಗಳ ಅಂತ್ಯದ ವೇಳೆಗೆ 17.5 ಟಿಎಂಸಿ ನೀರನ್ನು ತುಂಗಾ ನದಿಯಿಂದ ಎತ್ತಿ(ಲಿಫ್ಟ್ ಮಾಡಿ), ಭದ್ರಾ ಮೇಲ್ದಂಡೆ ಯೋಜನೆಗೆ ಶಾಶ್ವತ ಪರಿಹಾರ ಒದಗಿಸುವ ಸಂಕಲ್ಪವನ್ನು ಹೊಂದಲಾಗಿದೆ ಎಂದು ಜಲಸಂಪನ್ಮೂಲ...
ByPrashanth Kumar NSeptember 20, 2026Excepteur sint occaecat cupidatat non proident