ಪ್ರಶಾಂತ್ ಕುಮಾರ್ ಎನ್. ಅವರು ChitradurgaLive.comನ ಸಂಪಾದಕರಾಗಿದ್ದು, ಕನ್ನಡ ಪತ್ರಿಕೋದ್ಯಮ ಕ್ಷೇತ್ರದಲ್ಲಿ 10 ವರ್ಷಗಳ ಅನುಭವ ಹೊಂದಿದ್ದಾರೆ. ಸ್ಥಳೀಯ ಸುದ್ದಿ, ರಾಜಕೀಯ, ಸಮಾಜ, ಶಿಕ್ಷಣ, ಕೃಷಿ ಮತ್ತು ಸಾರ್ವಜನಿಕ ಸಮಸ್ಯೆಗಳ ಕುರಿತು ನಿಖರ ಹಾಗೂ ಜನಪರ ವರದಿಗಾರಿಕೆಯಲ್ಲಿ ಅನುಭವ ಹೊಂದಿರುವ ಅವರು, ಚಿತ್ರದುರ್ಗ ಜಿಲ್ಲೆಯ ಪ್ರಮುಖ ಬೆಳವಣಿಗೆಗಳನ್ನು ಓದುಗರಿಗೆ ಸರಳವಾಗಿ ಮತ್ತು ವಿಶ್ವಾಸಾರ್ಹವಾಗಿ ತಲುಪಿಸುವಲ್ಲಿ ತೊಡಗಿಸಿಕೊಂಡಿದ್ದಾರೆ. ಡಿಜಿಟಲ್ ಪತ್ರಿಕೋದ್ಯಮ, SEO, ವೆಬ್ ಕಂಟೆಂಟ್, ಸಾಮಾಜಿಕ ಮಾಧ್ಯಮ ಮತ್ತು Artificial Intelligence (AI) ತಂತ್ರಜ್ಞಾನಗಳ ಕುರಿತು ವಿಶೇಷ ಜ್ಞಾನ ಹೊಂದಿರುವ ಅವರು, ಆಧುನಿಕ ತಂತ್ರಜ್ಞಾನವನ್ನು ಪತ್ರಿಕೋದ್ಯಮದೊಂದಿಗೆ ಸಂಯೋಜಿಸುವ ಮೂಲಕ ಗುಣಮಟ್ಟದ ಡಿಜಿಟಲ್ ಸುದ್ದಿಸೇವೆಯನ್ನು ರೂಪಿಸುವತ್ತ ಗಮನಹರಿಸಿದ್ದಾರೆ. ChitradurgaLive.com ಮೂಲಕ ಸ್ಥಳೀಯ ಸುದ್ದಿಗಳಿಗೆ ಆದ್ಯತೆ ನೀಡಿ, ಜನರ ಧ್ವನಿಯನ್ನು ಜನರಿಗೆ ತಲುಪಿಸುವುದು ಹಾಗೂ ನಿಖರ, ಜವಾಬ್ದಾರಿಯುತ ಮತ್ತು ವಿಶ್ವಾಸಾರ್ಹ ಪತ್ರಿಕೋದ್ಯಮವನ್ನು ಬೆಳೆಸುವುದು ಅವರ ಪ್ರಮುಖ ಉದ್ದೇಶವಾಗಿದೆ.
ಭದ್ರಾ ಮೇಲ್ದಂಡೆ ಯೋಜನೆಯ ಮೂಲಕ ಬಯಲು ಸೀಮೆಗೆ ಜೀವಜಲ ಹರಿಸುವ ರಾಜ್ಯ ಸರ್ಕಾರದ ಸಂಕಲ್ಪ ಸಾಕಾರಗೊಂಡಿದೆ. ಈ ಐತಿಹಾಸಿಕ ಸಾಧನೆಯ ಸಂಕೇತವಾಗಿ ಇದೇ ಸೆಪ್ಟೆಂಬರ್ 24ರಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಚಿತ್ರದುರ್ಗಕ್ಕೆ...
ByPrashanth Kumar NSeptember 20, 2026ಚಿತ್ರದುರ್ಗ (ಸೆ.20): ಚಿತ್ರದುರ್ಗ ಜಿಲ್ಲೆಯ ರೈತರ ಬಹುದಿನಗಳ ಕನಸಾದ ಭದ್ರಾ ಮೇಲ್ದಂಡೆ ಯೋಜನೆಯ ಕಾಮಗಾರಿಗಳು ಭರದಿಂದ ಸಾಗುತ್ತಿದ್ದು, ಪ್ರಾಯೋಗಿಕವಾಗಿ ಹಿರಿಯೂರು ತಾಲ್ಲೂಕಿನ ಹಲವು ಕೆರೆಗಳಿಗೆ ಭದ್ರಾ ನೀರು ಹರಿಸಲಾಗುತ್ತಿದೆ. ಇಂದು (ಸೆ....
ByPrashanth Kumar NSeptember 20, 2026ಮೊಣಕಾಲ್ಮೂರು (ಚಿತ್ರದುರ್ಗ ಲೈವ್): ಮೊಣಕಾಲ್ಮೂರು ವಿಧಾನಸಭಾ ಕ್ಷೇತ್ರದಲ್ಲಿ ಕಮಲ ಪಾಳೆಯದ ಆಂತರಿಕ ಬೇಗುದಿ ಮತ್ತೊಮ್ಮೆ ಭುಗಿಲೆದ್ದಿದೆ. ಮಾಜಿ ಸಚಿವ ಬಿ. ಶ್ರೀರಾಮುಲು ವಿರುದ್ಧ ಮಾಜಿ ಶಾಸಕ ಎಸ್. ತಿಪ್ಪೇಸ್ವಾಮಿ ತೀವ್ರ ವಾಗ್ದಾಳಿ...
ByPrashanth Kumar NSeptember 20, 2026ಕರ್ನಾಟಕ ಆದಿ ಜಾಂಬವ ಅಭಿವೃದ್ಧಿ ನಿಗಮದ ವತಿಯಿಂದ 2025-26ನೇ ಸಾಲಿನ ಗಂಗಾ ಕಲ್ಯಾಣ ಯೋಜನೆಯಡಿ ಶಾಸಕರ ಹಾಗೂ ಸಾಂಸ್ಥಿಕ ಕೋಟಾದಡಿ ಆಯ್ಕೆಯಾದ ಹಿರಿಯೂರು ಮತ್ತು ಚಳ್ಳಕೆರೆ ವಿಧಾನಸಭಾ ಕ್ಷೇತ್ರದ ಒಟ್ಟು 13...
ByPrashanth Kumar NSeptember 20, 2026ಚಿತ್ರದುರ್ಗ: ನಗರದ ಬುರುಜನಹಟ್ಟಿ ನಿವಾಸಿ ರವಿಶಂಕರ್ (43) ಶನಿವಾರ ನಿಧನರಾದರು. ಮೃತರಿಗೆ ಪತ್ನಿ, ಇಬ್ಬರು ಮಕ್ಕಳು ಇದ್ದಾರೆ. ನಗರದ ಹೊಳಲ್ಕೆರೆ ರಸ್ತೆಯ ಕನಕ ವೃತ್ತದ ಬಳಿಯ ರುದ್ರಭೂಮಿಯಲ್ಲಿ ಶನಿವಾರ ಅಂತ್ಯಕ್ರಿಯೆ ನೆರವೇರಿಸಲಾಯಿತು...
ByPrashanth Kumar NSeptember 19, 2026ಚಿತ್ರದುರ್ಗ: ಸರ್ಕಾರದ ಯೋಜನೆಗಳು ಕೇವಲ ಕಾರ್ಯಕ್ರಮಗಳ ಆಯೋಜನೆಗೆ ಸೀಮಿತವಾಗಬಾರದು. ಅಧಿಕಾರಿಗಳು ಕಚೇರಿ ಬಿಟ್ಟು ಜನರ ಬಳಿ ಹೋಗಿ, ಅವರ ಸಮಸ್ಯೆಗಳನ್ನು ಪರಿಣಾಮಕಾರಿಯಾಗಿ ಬಗೆಹರಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಟಿ. ರಘುಮೂರ್ತಿ...
ByPrashanth Kumar NSeptember 19, 2026ಚಿತ್ರದುರ್ಗ: ಜಿಲ್ಲೆಯ ಜೀವನಾಡಿ ವಾಣಿವಿಲಾಸ ಸಾಗರ (ವಿ.ವಿ. ಸಾಗರ) ಜಲಾಶಯದಿಂದ ವೇದಾವತಿ ನದಿಗೆ ಸೆಪ್ಟೆಂಬರ್ 19ರಿಂದ ನೀರು ಹರಿಸಲಾಗುತ್ತಿದ್ದು, ನದಿ ಪಾತ್ರದ ಸಾರ್ವಜನಿಕರು ಹಾಗೂ ರೈತರಿಗೆ ವಿಶ್ವೇಶ್ವರಯ್ಯ ಜಲ ನಿಗಮವು ತೀವ್ರ...
ByPrashanth Kumar NSeptember 19, 2026ಚಿತ್ರದುರ್ಗ: ಪ್ರಧಾನಿ ನರೇಂದ್ರ ಮೋದಿ ಅಂದರೆ ಸ್ಥಿರತೆ, ಭದ್ರತೆ ಹಾಗೂ ಸಾಧನೆ. ತಮ್ಮ ಸಾಧನೆಗಳನ್ನು ಮುಂದಿಟ್ಟು ಮತ ಕೇಳಿದ ಪ್ರಧಾನಿ ಮೋದಿಯವರು ಪ್ರಪಂಚದ ಎಲ್ಲ ದೇಶಗಳ ಜತೆ ಉತ್ತಮ ಬಾಂಧವ್ಯ, ವ್ಯವಹಾರ...
ByPrashanth Kumar NSeptember 19, 2026ಚಿತ್ರದುರ್ಗ: ಬಯಲುಸೀಮೆ ಜನರ ಬಹುದಿನಗಳ ಕನಸಾದ ಭದ್ರಾ ಮೇಲ್ದಂಡೆ ಯೋಜನೆಯಡಿ ಚಿತ್ರದುರ್ಗ ಶಾಖಾ ಕಾಲುವೆಯಲ್ಲಿ ಪ್ರಾಯೋಗಿಕವಾಗಿ ನೀರು ಹರಿಸುವ ಕಾರ್ಯ ಆರಂಭವಾಗಿದೆ. ಸರ್ಕಾರದ 100 ದಿನಗಳ ಸಾಧನೆಗಳ ಪಟ್ಟಿಯಲ್ಲಿ ಸೇರಿರುವ ಈ...
ByPrashanth Kumar NSeptember 19, 2026Excepteur sint occaecat cupidatat non proident