Written by

ಪ್ರಶಾಂತ್ ಕುಮಾರ್ ಎನ್. ಅವರು ChitradurgaLive.comನ ಸಂಪಾದಕರಾಗಿದ್ದು, ಕನ್ನಡ ಪತ್ರಿಕೋದ್ಯಮ ಕ್ಷೇತ್ರದಲ್ಲಿ 10 ವರ್ಷಗಳ ಅನುಭವ ಹೊಂದಿದ್ದಾರೆ. ಸ್ಥಳೀಯ ಸುದ್ದಿ, ರಾಜಕೀಯ, ಸಮಾಜ, ಶಿಕ್ಷಣ, ಕೃಷಿ ಮತ್ತು ಸಾರ್ವಜನಿಕ ಸಮಸ್ಯೆಗಳ ಕುರಿತು ನಿಖರ ಹಾಗೂ ಜನಪರ ವರದಿಗಾರಿಕೆಯಲ್ಲಿ ಅನುಭವ ಹೊಂದಿರುವ ಅವರು, ಚಿತ್ರದುರ್ಗ ಜಿಲ್ಲೆಯ ಪ್ರಮುಖ ಬೆಳವಣಿಗೆಗಳನ್ನು ಓದುಗರಿಗೆ ಸರಳವಾಗಿ ಮತ್ತು ವಿಶ್ವಾಸಾರ್ಹವಾಗಿ ತಲುಪಿಸುವಲ್ಲಿ ತೊಡಗಿಸಿಕೊಂಡಿದ್ದಾರೆ. ಡಿಜಿಟಲ್ ಪತ್ರಿಕೋದ್ಯಮ, SEO, ವೆಬ್ ಕಂಟೆಂಟ್, ಸಾಮಾಜಿಕ ಮಾಧ್ಯಮ ಮತ್ತು Artificial Intelligence (AI) ತಂತ್ರಜ್ಞಾನಗಳ ಕುರಿತು ವಿಶೇಷ ಜ್ಞಾನ ಹೊಂದಿರುವ ಅವರು, ಆಧುನಿಕ ತಂತ್ರಜ್ಞಾನವನ್ನು ಪತ್ರಿಕೋದ್ಯಮದೊಂದಿಗೆ ಸಂಯೋಜಿಸುವ ಮೂಲಕ ಗುಣಮಟ್ಟದ ಡಿಜಿಟಲ್ ಸುದ್ದಿಸೇವೆಯನ್ನು ರೂಪಿಸುವತ್ತ ಗಮನಹರಿಸಿದ್ದಾರೆ. ChitradurgaLive.com ಮೂಲಕ ಸ್ಥಳೀಯ ಸುದ್ದಿಗಳಿಗೆ ಆದ್ಯತೆ ನೀಡಿ, ಜನರ ಧ್ವನಿಯನ್ನು ಜನರಿಗೆ ತಲುಪಿಸುವುದು ಹಾಗೂ ನಿಖರ, ಜವಾಬ್ದಾರಿಯುತ ಮತ್ತು ವಿಶ್ವಾಸಾರ್ಹ ಪತ್ರಿಕೋದ್ಯಮವನ್ನು ಬೆಳೆಸುವುದು ಅವರ ಪ್ರಮುಖ ಉದ್ದೇಶವಾಗಿದೆ.

120 Articles
bhadra-water-chitradurga-bhovimatha-sweet-distribution
ಚಿತ್ರದುರ್ಗ

ಚಿತ್ರದುರ್ಗಕ್ಕೆ ಭದ್ರಾ ನೀರು: ಹೋರಾಟಗಾರರನ್ನು ಸ್ಮರಿಸಿ 1 ಲಕ್ಷ ಜನರಿಗೆ ಸಿಹಿ ಹಂಚಿದ ಭೋವಿ ಶ್ರೀಗಳು!

ಚಿತ್ರದುರ್ಗ: ಜಿಲ್ಲೆಯಲ್ಲಿ ಭದ್ರೆ ಸಂಭ್ರಮ ಮನೆ ಮಾಡಿದ್ದು, ಈ ಸಡಗರ, ಸಂತಸಕ್ಕೆ ಸಾವಿರಾರು ಜನರು ಅನೇಕ ದಶಕಗಳ ವೈಯಕ್ತಿಕ ಬದುಕು ನಿರ್ಲಕ್ಷಿಸಿ ನಿರಂತರ ಹೋರಾಟ ನಡೆಸಿದ ಫಲ ಆಗಿದೆ ಎಂದು ಭೋವಿ...

ಭದ್ರಾ ಮೇಲ್ದಂಡೆ ಯೋಜನೆಯ ನೀರು ಚಿತ್ರದುರ್ಗಕ್ಕೆ ತಲುಪಿದ ಖುಷಿಯಲ್ಲಿ ಸೆ.13ರಂದು 1 ಲಕ್ಷ ಜನರಿಗೆ ಸಿಹಿ ವಿತರಿಸಲು ಭೋವಿ ಗುರುಪೀಠ ಸಜ್ಜಾಗಿದೆ. ಕಾರ್ಯಕ್ರಮದ ಸಂಪೂರ್ಣ ವಿವರ ಇಲ್ಲಿದೆ.
ಚಿತ್ರದುರ್ಗ

ಭದ್ರಾ ನೀರಿಗೆ ಸ್ವಾಗತ: ಲಕ್ಷ ಸಿಹಿ ವಿತರಣೆ

ಚಿತ್ರದುರ್ಗ: ಭದ್ರಾ ಮೇಲ್ದಂಡೆ ಯೋಜನೆಯ ನೀರು ಚಿತ್ರದುರ್ಗ ಜಿಲ್ಲೆಗೆ ಹರಿದು ಬಂದ ಹಿನ್ನೆಲೆಯಲ್ಲಿ ಭೋವಿ ಗುರುಪೀಠದ ವತಿಯಿಂದ ಸೆ.13ರಂದು ಬೆಳಿಗ್ಗೆ 9 ಗಂಟೆಗೆ ಗೋನೂರು ಕೆರೆಗೆ ನೀರು ಸೇರುವ ಸ್ಥಳದಲ್ಲಿ ‘ಭದ್ರೆಗೆ...

Challakere Goura Samudra
ಚಳ್ಳಕೆರೆ

15 ದಿನ ಸ್ನಾನವಿಲ್ಲ, ದೇವರಿಗೆ ಮಂಗಳಾರತಿಯೂ ಇಲ್ಲ, ಇದು ಚಳ್ಳಕೆರೆಯ ಗೌರಸಮುದ್ರ ಜಾತ್ರೆಯ ಆಚರಣೆ!

ಸಾಮಾನ್ಯವಾಗಿ ಜಾತ್ರೆ ಎಂದರೆ ಊರಿಗೆ ಊರೇ ಸಂಭ್ರಮಿಸುತ್ತದೆ. ತೇರು, ಬಣ್ಣ ಬಣ್ಣದ ಬಳೆಗಳು, ಸಿಹಿತಿಂಡಿ, ಜೋಕಾಲಿ ಎನ್ನುತ್ತಾ ಹಬ್ಬದ ವಾತಾವರಣ ಮನೆಮಾಡಿರುತ್ತದೆ. ಆದರೆ ನಮ್ಮ ಚಿತ್ರದುರ್ಗ ಜಿಲ್ಲೆಯ ಈ ಒಂದು ಗ್ರಾಮದಲ್ಲಿ...

ಚಿತ್ರದುರ್ಗಕ್ಕೆ ಹರಿದ ಭದ್ರೆ ಭೋವಿ ಗುರುಪೀಠದಿಂದ 1 ಲಕ್ಷ ಜನರಿಗೆ ಸಿಹಿ ಹಂಚಿ ಸಂಭ್ರಮಾಚರಣೆ
ಚಿತ್ರದುರ್ಗ

ಚಿತ್ರದುರ್ಗಕ್ಕೆ ಹರಿದ ಭದ್ರೆ: ಭೋವಿ ಗುರುಪೀಠದಿಂದ 1 ಲಕ್ಷ ಜನರಿಗೆ ಸಿಹಿ ಹಂಚಿ ಸಂಭ್ರಮಾಚರಣೆ

ಅರ್ಧ ಶತಮಾನದ ಹೋರಾಟದ ಫಲವಾಗಿ ಚಿತ್ರದುರ್ಗ ಜಿಲ್ಲೆಗೆ ಭದ್ರಾ ಮೇಲ್ದಂಡೆ ಯೋಜನೆಯ ನೀರು ಹರಿದುಬಂದಿದೆ. ಈ ಐತಿಹಾಸಿಕ ಕ್ಷಣವನ್ನು ಸ್ವಾಗತಿಸಲು ಭೋವಿ ಗುರುಪೀಠದ ವತಿಯಿಂದ ಸೆಪ್ಟೆಂಬರ್ 13ರಂದು ಗೋನೂರು ಕೆರೆ ಬಳಿ...

ಹೊಸದುರ್ಗ

ಚಿತ್ರದುರ್ಗ: ಭದ್ರಾ ಕಾಲುವೆ ಬಳಿ ಸೆಲ್ಫಿ ಗೀಳಿಗೆ ಯುವಕ ಬಲಿ; ಎಚ್ಚರ ತಪ್ಪಿದರೆ ಕಾದಿದೆ ಅಪಾಯ!

ಚಿತ್ರದುರ್ಗ ಬ್ರಾಂಚ್ ಚಾನೆಲ್‌ನಲ್ಲಿ ಭದ್ರಾ ಪ್ರಾಯೋಗಿಕ ನೀರು ರಭಸವಾಗಿ ಹರಿಯುತ್ತಿದ್ದು, ಕಾಲುವೆ ವೀಕ್ಷಣೆಗೆ ಹೋಗುವ ಸಾರ್ವಜನಿಕರು ತೀವ್ರ ಎಚ್ಚರಿಕೆ ವಹಿಸಬೇಕಿದೆ. ಹೊಸದುರ್ಗ ತಾಲೂಕಿನ ದೊಡ್ಡಘಟ್ಟ ಗ್ರಾಮದ ಯುವಕನೊಬ್ಬ ನಿನ್ನೆ ಸೆಲ್ಫಿ ತೆಗೆದುಕೊಳ್ಳಲು...

ಚಿತ್ರದುರ್ಗ

ಚಿತ್ರದುರ್ಗ: ಸೀಬಾರ ಗುತ್ತಿನಾಡಿನಲ್ಲಿ ಸೆ. 13 ರಂದು ಉಚಿತ ನೇತ್ರ ತಪಾಸಣಾ ಶಿಬಿರ

ಚಿತ್ರದುರ್ಗ: ಕಣ್ಣಿನ ಸಮಸ್ಯೆಗಳಿಂದ ಬಳಲುತ್ತಿರುವವರಿಗಾಗಿ ಇಲ್ಲೊಂದು ಉತ್ತಮ ಅವಕಾಶ. ಚಿತ್ರದುರ್ಗ ಸಮೀಪದ ಸೀಬಾರ ಗುತ್ತಿನಾಡಿನಲ್ಲಿ ಇದೇ ಬರುವ ಭಾನುವಾರ (ಸೆಪ್ಟೆಂಬರ್ 13, 2026) 'ಉಚಿತ ನೇತ್ರ ತಪಾಸಣಾ ಶಿಬಿರ'ವನ್ನು ಹಮ್ಮಿಕೊಳ್ಳಲಾಗಿದೆ. ಶಿವಮೊಗ್ಗದ...

ಚಿತ್ರದುರ್ಗ

ಭದ್ರಾ ಮೇಲ್ದಂಡೆ ಯೋಜನೆಗೆ ಸಿ.ಎಂ ಡಿ.ಕೆ. ಶಿವಕುಮಾರ್ ವಿಶೇಷ ಕಾಳಜಿ

ಚಿತ್ರದುರ್ಗ: ಜಿಲ್ಲೆಯ ಬಹುದಿನಗಳ ನೀರಾವರಿ ಕನಸಾಗಿರುವ ಭದ್ರಾ ಮೇಲ್ದಂಡೆ ಯೋಜನೆಯ ನೀರು ಚಿತ್ರದುರ್ಗ ಜಿಲ್ಲೆಗೆ ಹರಿದುಬಂದಿರುವುದು ರೈತರಲ್ಲಿ ಹೊಸ ಭರವಸೆ ಮೂಡಿಸಿದೆ. ಜಿಲ್ಲೆಯ ಬರಪೀಡಿತ ಪ್ರದೇಶಗಳಿಗೆ ನೀರಾವರಿ ಸೌಲಭ್ಯ ಕಲ್ಪಿಸುವ ಉದ್ದೇಶದಿಂದ...

ಕೃಷಿಚಿತ್ರದುರ್ಗ

ನಾಳೆ ತಾಯಿ ಭದ್ರೆಗೆ ಸ್ವಾಗತ ಸಮಾರಂಭ | ಗೋನೂರು ಬಳಿ ಕಾರ್ಯಕ್ರಮ | ಮಠಾಧೀಶರು, ರಾಜಕಾರಣಿಗಳು, ಸಂಘಟನೆಗಳ ಪ್ರಮುಖರು ಭಾಗಿ

ಚಿತ್ರದುರ್ಗ, ಸೆ.8: ಜಿಲ್ಲೆಯ ಜನರು, ಜನಪ್ರತಿನಿಧಿಗಳು, ಎಲ್ಲ ಪಕ್ಷಗಳ ಪ್ರಮುಖರು ನಡೆಸಿದ ಹೋರಾಟದ ಪರಿಣಾಮ ಭದ್ರಾ ನೀರು ಜಿಲ್ಲೆ ಪ್ರವೇಶಿಸಿದ್ದು, ಈ ಹಿನ್ನೆಲೆಯಲ್ಲಿ ತಾಯಿ ಭದ್ರೆಯನ್ನು ಸ್ವಾಗತಿಸಲು ಸೆ.10ರ ಗುರುವಾರ ಬೆಳಗ್ಗೆ...

ಹೊಳಲ್ಕೆರೆ

ಸಾವಯವ ಕೃಷಿ ಮತ್ತು ಸೋಲಾರ್ ಆಧಾರಿತ ಜೀವನೋಪಾಯ ಚಟುವಟಿಕೆಗಳ ಕುರಿತು ರೈತರಿಗೆ ತರಬೇತಿ

ಚಿತ್ರದುರ್ಗ: ಬಬ್ಬೂರು ಜಿಲ್ಲಾ ಕೃಷಿ ತರಬೇತಿ ಕೇಂದ್ರ, ದಾವಣಗೆರೆ ಟೆಕ್ನೋಸರ್ವ್ ಸಂಸ್ಥೆ ಹಾಗೂ ಸೆಲ್ಕೋ ಸಂಸ್ಥೆ ವತಿಯಿಂದ ಹೊಳಲ್ಕೆರೆ ತಾಲೂಕಿನ ರಾಮಗಿರಿ ಹೋಬಳಿಯ ರಂಗಾಪುರ ಗುರುಕುಲದಲ್ಲಿ ಇದೇ ಸೆಪ್ಟೆಂಬರ್ 11ರಂದು ಬೆಳಿಗ್ಗೆ...

Loading News...

More News