Written by

ಪ್ರಶಾಂತ್ ಕುಮಾರ್ ಎನ್. ಅವರು ChitradurgaLive.comನ ಸಂಪಾದಕರಾಗಿದ್ದು, ಕನ್ನಡ ಪತ್ರಿಕೋದ್ಯಮ ಕ್ಷೇತ್ರದಲ್ಲಿ 10 ವರ್ಷಗಳ ಅನುಭವ ಹೊಂದಿದ್ದಾರೆ. ಸ್ಥಳೀಯ ಸುದ್ದಿ, ರಾಜಕೀಯ, ಸಮಾಜ, ಶಿಕ್ಷಣ, ಕೃಷಿ ಮತ್ತು ಸಾರ್ವಜನಿಕ ಸಮಸ್ಯೆಗಳ ಕುರಿತು ನಿಖರ ಹಾಗೂ ಜನಪರ ವರದಿಗಾರಿಕೆಯಲ್ಲಿ ಅನುಭವ ಹೊಂದಿರುವ ಅವರು, ಚಿತ್ರದುರ್ಗ ಜಿಲ್ಲೆಯ ಪ್ರಮುಖ ಬೆಳವಣಿಗೆಗಳನ್ನು ಓದುಗರಿಗೆ ಸರಳವಾಗಿ ಮತ್ತು ವಿಶ್ವಾಸಾರ್ಹವಾಗಿ ತಲುಪಿಸುವಲ್ಲಿ ತೊಡಗಿಸಿಕೊಂಡಿದ್ದಾರೆ. ಡಿಜಿಟಲ್ ಪತ್ರಿಕೋದ್ಯಮ, SEO, ವೆಬ್ ಕಂಟೆಂಟ್, ಸಾಮಾಜಿಕ ಮಾಧ್ಯಮ ಮತ್ತು Artificial Intelligence (AI) ತಂತ್ರಜ್ಞಾನಗಳ ಕುರಿತು ವಿಶೇಷ ಜ್ಞಾನ ಹೊಂದಿರುವ ಅವರು, ಆಧುನಿಕ ತಂತ್ರಜ್ಞಾನವನ್ನು ಪತ್ರಿಕೋದ್ಯಮದೊಂದಿಗೆ ಸಂಯೋಜಿಸುವ ಮೂಲಕ ಗುಣಮಟ್ಟದ ಡಿಜಿಟಲ್ ಸುದ್ದಿಸೇವೆಯನ್ನು ರೂಪಿಸುವತ್ತ ಗಮನಹರಿಸಿದ್ದಾರೆ. ChitradurgaLive.com ಮೂಲಕ ಸ್ಥಳೀಯ ಸುದ್ದಿಗಳಿಗೆ ಆದ್ಯತೆ ನೀಡಿ, ಜನರ ಧ್ವನಿಯನ್ನು ಜನರಿಗೆ ತಲುಪಿಸುವುದು ಹಾಗೂ ನಿಖರ, ಜವಾಬ್ದಾರಿಯುತ ಮತ್ತು ವಿಶ್ವಾಸಾರ್ಹ ಪತ್ರಿಕೋದ್ಯಮವನ್ನು ಬೆಳೆಸುವುದು ಅವರ ಪ್ರಮುಖ ಉದ್ದೇಶವಾಗಿದೆ.

120 Articles
ರಾಜ್ಯ

ಚಿರತೆ ಸೆರೆ ವೇಳೆ ಅರಣ್ಯ ಸಿಬ್ಬಂದಿ ಮೇಲೆ ದಾಳಿ

ದಾವಣಗೆರೆ: ಅಪಘಾತಕ್ಕೀಡಾಗಿ ರಾಷ್ಟ್ರೀಯ ಹೆದ್ದಾರಿ ಬದಿಗೆ ಬಂದಿದ್ದ ಚಿರತೆಯನ್ನು ಸೆರೆಹಿಡಿಯುವ ವೇಳೆ ಅರಣ್ಯ ಇಲಾಖೆ ಸಿಬ್ಬಂದಿ ಮೇಲೆ ಚಿರತೆ ಏಕಾಏಕಿ ದಾಳಿ ನಡೆಸಿದ ಘಟನೆ ಮಂಗಳವಾರ ಬೆಳಿಗ್ಗೆ ದಾವಣಗೆರೆ ತಾಲ್ಲೂಕಿನ ಆನಗೋಡು...

ಹೊಳಲ್ಕೆರೆ

ಹೊಳಲ್ಕೆರೆಯಲ್ಲಿ ಚಿನ್ನಾಭರಣ ಕಳ್ಳತನ

ಹೊಳಲ್ಕೆರೆ: ತಾಲ್ಲೂಕಿನ ಈಚ್ಗಟ್ಟ ಗ್ರಾಮದಲ್ಲಿ ಇಂದು ಮಧ್ಯಾಹ್ನ ಸುಮಾರು 2 ಗಂಟೆ ಸುಮಾರಿಗೆ ಹಾಡು ಹಗಲೇ ಮನೆ ಬಾಗಿಲು ಮುರಿದು ಮನೆಯಲ್ಲಿದ್ದ ಸುಮಾರು 8 ತೊಲೆ ಬಂಗಾರದ ಒಡವೆ ಮತ್ತು ಒಂದು...

ಚಿತ್ರದುರ್ಗ

ಚಿತ್ರದುರ್ಗ ತಾಲ್ಲೂಕು ಗುತ್ತಿಗೆದಾರರ ಸಂಘದ ಅವಿರೋಧ ಆಯ್ಕೆ | Chitradurga Contractors Association

ಚಿತ್ರದುರ್ಗ: ತೀವ್ರ ಜಿದ್ದಾಜಿದ್ದಿಗೆ ಕಾರಣವಾಗಿದ್ದ ತಾಲ್ಲೂಕು ಗುತ್ತಿಗೆದಾರ ಸಂಘದ ಪ್ರಮುಖ ಸ್ಥಾನಗಳಿಗೆ ರಾಜ್ಯಾಧ್ಯಕ್ಷ ಆರ್.ಮಂಜುನಾಥ್ ಮಧ್ಯಪ್ರವೇಶದಿಂದ ಅವಿರೋಧ ಆಯ್ಕೆ ನಡೆಯಿತು. ಜಾನಕೊಂಡ ಮಾರ್ಗದ ರಂಗನಾಥಸ್ವಾಮಿ ಬೆಟ್ಟದ ಆವರಣದಲ್ಲಿ ಭಾನುವಾರ ಆಯೋಜಿಸಿದ್ದ ಆಯ್ಕೆ...

ಅಡಿಕೆ ಧಾರಣೆ

ರಾಜ್ಯದ ಇಂದಿನ ಅಡಿಕೆ ಮಾರುಕಟ್ಟೆ ಧಾರಣೆ – 07 ಸೆಪ್ಟೆಂಬರ್ 2026 | Arecanut Price Today

ಇಂದು (07/09/2026) ರಾಜ್ಯದ ಪ್ರಮುಖ ಮಾರುಕಟ್ಟೆಗಳಾದ ಹೊಳಲ್ಕೆರೆ, ಹೊನ್ನಾಳಿ, ಶಿಕಾರಿಪುರ ಮತ್ತು ತೀರ್ಥಹಳ್ಳಿಯಲ್ಲಿ ಅಡಿಕೆ ವಹಿವಾಟು ನಡೆದಿದೆ. ಶಿಕಾರಿಪುರದಲ್ಲಿ 'ರಾಶಿ' ಅಡಿಕೆಗೆ ಗರಿಷ್ಠ 52,500 ರೂ. ದರ ದೊರೆತಿದ್ದು, ಇದು ಇಂದಿನ...

ಚಿತ್ರದುರ್ಗ

ಪೌರಕಾರ್ಮಿಕರಿಗೆ ಸಚಿವ ಕೃಷ್ಣ ಬೈರೇಗೌಡ ಅವಮಾನ: ಕ್ಷಮೆಯಾಚಿಸದಿದ್ದರೆ ಕಪ್ಪುಬಟ್ಟೆ ಪ್ರದರ್ಶನದ ಎಚ್ಚರಿಕೆ ನೀಡಿದ ಜಿ.ಎಚ್. ಮೋಹನ್ ಕುಮಾರ್

ಚಿತ್ರದುರ್ಗ: ಮ್ಯಾನ್‍ಹೋಲ್ ಮತ್ತು ಸೆಪ್ಟಿಕ್ ಟ್ಯಾಂಕ್ ಸ್ವಚ್ಛತೆಯನ್ನು ಸಂಪೂರ್ಣ ಯಾಂತ್ರೀಕರಣಗೊಳಿಸಿ, ಮಾನವ ಜೀವವನ್ನು ಅಪಾಯಕ್ಕೆ ತಳ್ಳುವ ಪದ್ಧತಿಗೆ ಶಾಶ್ವತ ಅಂತ್ಯ ಹಾಡಬೇಕು. ಇಂತಹ ಗಂಭೀರ ಸಮಸ್ಯೆಗಳ ನಡುವೆ ತಮ್ಮ ನ್ಯಾಯಯುತ ಬೇಡಿಕೆಗಳನ್ನು...

ಚಿತ್ರದುರ್ಗ

ಚಿತ್ರದುರ್ಗ: ಶೃತಿ ಎಸ್ ಹೆಗಡೆ ಅವರ ‘ಚಿತ್ರ ಕಲರವ’ ಕಲಾ ಪ್ರದರ್ಶನ ಉದ್ಘಾಟನೆ

ಚಿತ್ರದುರ್ಗ: ಇಂದಿನ ತಾಂತ್ರಿಕ ಯುಗದಲ್ಲಿ ಮನುಷ್ಯ ತನ್ನ ತವರುಮನೆಯ ಬಾಂಧವ್ಯ, ಸಂಬಂಧಗಳು ಹಾಗೂ ಭಾವನಾತ್ಮಕ ಮೌಲ್ಯಗಳನ್ನು ಬದಿಗಿಟ್ಟು ಕೇವಲ ಆಸ್ತಿ, ಅಂತಸ್ತು ಮತ್ತು ಹಣದ ಹಿಂದೆ ಓಡುತ್ತಿದ್ದಾನೆ. ಇಂತಹ ಸಂದರ್ಭದಲ್ಲಿ ಕಲಾಕೃತಿಗಳು...

Home

ಭದ್ರಾವತರಣ’: ಫಲಿಸಿತು ಭಗೀರಥ ಪ್ರಯತ್ನ, ‘ಪೂಜಿಸಿ’ ಭದ್ರೆ ಹರಿವಿಗೆ ಚಾಲನೆ ನೀಡಿದ ಸಚಿವ ಟಿ.ರಘುಮೂರ್ತಿ

ಐತಿಹಾಸಿಕ ಕ್ಷಣಕ್ಕೆ ಜಿಲ್ಲೆಯ ಶಾಸಕರ ಸಾಥ್ ಎರಡು ತಿಂಗಳಲ್ಲಿ ಜಿಲ್ಲೆಯ ಕಡೆ ಮುಖಮಾಡುವಳು ತುಂಗೆ ಚಿತ್ರದುರ್ಗ: ಐದಾರು ದಶಕಗಳ ಕಾಲದ ಭದ್ರಾ ಮೇಲ್ದಂಡೆ ಯೋಜನೆಯ ಸುದೀರ್ಘ ಕನಸು ಇಂದು ನನಸಾಗುವತ್ತ ಸಾಗಿದೆ....

ಚಿತ್ರದುರ್ಗ

ಭದ್ರೆಗೆ ಬೇಕು ರಾಷ್ಟ್ರೀಯ ಯೋಜನೆ ಮನ್ನಣೆ: ಚಿತ್ರದುರ್ಗದಲ್ಲಿ ಸೆ.10ರಂದು ನೀರು ಹರಿಯುವ ಸಂಭ್ರಮ

ಚಿತ್ರದುರ್ಗ: ಭದ್ರಾ ನೀರು ಪ್ರಾಯೋಗಿಕ ಪರೀಕ್ಷೆ ಮೂಲಕ ಚಿತ್ರದುರ್ಗ ಶಾಖಾ ಕಾಲುವೆಗೆ ಹರಿಸುವ ಸರ್ಕಾರದ ನಿರ್ಧಾರ ಸ್ವಾಗತಾರ್ಹವಾಗಿದ್ದು, ಈ ಕ್ಷಣವನ್ನು ಸಂಭ್ರಮಿಸಲು ಐಮಂಗಲ ಸಮೀಪದ ಭರಂಪುರದ ಬಳಿ ಸೆ.10ರಂದು ಸಮಾರಂಭ ಹಮ್ಮಿಕೊಳ್ಳಲಾಗುವುದು...

ಚಳ್ಳಕೆರೆ

ತಾಯಿ ಭದ್ರೆ ಸ್ವಾಗತಕ್ಕೆ ನಾವೆಲ್ಲರೂ ಸೇರೋಣ ಬನ್ನಿ

ಚಿತ್ರದುರ್ಗ: ಬಯಲುಸೀಮೆ ಜನರ ಬಹು ದಶಕದ ಕನಸು ನನಸಾಗುವ ದಿನ ಸೆ.6ರಂದು ನಿಗದಿ ಆಗಿದ್ದು ಈ ಸಂಭ್ರಮದ ಕ್ಷಣ ಕಣ್ತುಂಬಿಕೊಳ್ಳಲು ಜಿಲ್ಲೆಯ ಜನ ಒಂದೇಡೆ ಸೇರೋಣಾ ಎಂದು ಚಿತ್ರದುರ್ಗ ಜಿಲ್ಲಾ ನೀರಾವರಿ...

Loading News...

More News