Written by

ಪ್ರಶಾಂತ್ ಕುಮಾರ್ ಎನ್. ಅವರು ChitradurgaLive.comನ ಸಂಪಾದಕರಾಗಿದ್ದು, ಕನ್ನಡ ಪತ್ರಿಕೋದ್ಯಮ ಕ್ಷೇತ್ರದಲ್ಲಿ 10 ವರ್ಷಗಳ ಅನುಭವ ಹೊಂದಿದ್ದಾರೆ. ಸ್ಥಳೀಯ ಸುದ್ದಿ, ರಾಜಕೀಯ, ಸಮಾಜ, ಶಿಕ್ಷಣ, ಕೃಷಿ ಮತ್ತು ಸಾರ್ವಜನಿಕ ಸಮಸ್ಯೆಗಳ ಕುರಿತು ನಿಖರ ಹಾಗೂ ಜನಪರ ವರದಿಗಾರಿಕೆಯಲ್ಲಿ ಅನುಭವ ಹೊಂದಿರುವ ಅವರು, ಚಿತ್ರದುರ್ಗ ಜಿಲ್ಲೆಯ ಪ್ರಮುಖ ಬೆಳವಣಿಗೆಗಳನ್ನು ಓದುಗರಿಗೆ ಸರಳವಾಗಿ ಮತ್ತು ವಿಶ್ವಾಸಾರ್ಹವಾಗಿ ತಲುಪಿಸುವಲ್ಲಿ ತೊಡಗಿಸಿಕೊಂಡಿದ್ದಾರೆ. ಡಿಜಿಟಲ್ ಪತ್ರಿಕೋದ್ಯಮ, SEO, ವೆಬ್ ಕಂಟೆಂಟ್, ಸಾಮಾಜಿಕ ಮಾಧ್ಯಮ ಮತ್ತು Artificial Intelligence (AI) ತಂತ್ರಜ್ಞಾನಗಳ ಕುರಿತು ವಿಶೇಷ ಜ್ಞಾನ ಹೊಂದಿರುವ ಅವರು, ಆಧುನಿಕ ತಂತ್ರಜ್ಞಾನವನ್ನು ಪತ್ರಿಕೋದ್ಯಮದೊಂದಿಗೆ ಸಂಯೋಜಿಸುವ ಮೂಲಕ ಗುಣಮಟ್ಟದ ಡಿಜಿಟಲ್ ಸುದ್ದಿಸೇವೆಯನ್ನು ರೂಪಿಸುವತ್ತ ಗಮನಹರಿಸಿದ್ದಾರೆ. ChitradurgaLive.com ಮೂಲಕ ಸ್ಥಳೀಯ ಸುದ್ದಿಗಳಿಗೆ ಆದ್ಯತೆ ನೀಡಿ, ಜನರ ಧ್ವನಿಯನ್ನು ಜನರಿಗೆ ತಲುಪಿಸುವುದು ಹಾಗೂ ನಿಖರ, ಜವಾಬ್ದಾರಿಯುತ ಮತ್ತು ವಿಶ್ವಾಸಾರ್ಹ ಪತ್ರಿಕೋದ್ಯಮವನ್ನು ಬೆಳೆಸುವುದು ಅವರ ಪ್ರಮುಖ ಉದ್ದೇಶವಾಗಿದೆ.

120 Articles
ಚಿತ್ರದುರ್ಗ

ಭದ್ರಾ ಮೇಲ್ದಂಡೆ ನೀರಿಗೆ ಕ್ಷಣಗಣನೆ: ಸೆ.6ರಿಂದ ಕಾಲುವೆಗೆ ಪ್ರಾಯೋಗಿಕ ಹರಿವು

ಚಿತ್ರದುರ್ಗ: ಭದ್ರಾ ಮೇಲ್ದಂಡೆ ಯೋಜನೆಯ ನೀರು ಚಿತ್ರದುರ್ಗದತ್ತ ಹರಿಯಲು ಸಿದ್ಧವಾಗಿದ್ದು, ಸೆ.6ರಿಂದ ಚಿತ್ರದುರ್ಗ ಶಾಖಾ ಕಾಲುವೆಯಲ್ಲಿ ಪ್ರಾಯೋಗಿಕವಾಗಿ ನೀರು ಹರಿಸಲು ವಿಶ್ವೇಶ್ವರಯ್ಯ ಜಲ ನಿಗಮ ಮುಂದಾಗಿದೆ. ಈ ಹಿನ್ನೆಲೆಯಲ್ಲಿ ಕಾಲುವೆ ಹಾಗೂ...

ಚಳ್ಳಕೆರೆ

ವಿದ್ಯಾರ್ಥಿಗಳಲ್ಲಿ ರಸ್ತೆ ಸುರಕ್ಷತಾ ಜಾಗೃತಿ ಮೂಡಿಸುವುದು ಅಗತ್ಯ: ಡಾ. ಸೌಮ್ಯ ಮಂಜುನಾಥ್

ನಾಯಕನಹಟ್ಟಿ: ರಸ್ತೆ ಸುರಕ್ಷತಾ ನಿಯಮಗಳ ಕುರಿತು ವಿದ್ಯಾರ್ಥಿ ಹಂತದಿಂದಲೇ ಅರಿವು ಮೂಡಿಸುವ ಮೂಲಕ ಅಪಘಾತಗಳನ್ನು ತಡೆಗಟ್ಟಲು ಸಾಧ್ಯ. ಯುವಜನರು ಸಂಚಾರ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸುವುದರ ಜೊತೆಗೆ ತಮ್ಮ ಸ್ನೇಹಿತರು ಮತ್ತು ಕುಟುಂಬದವರಲ್ಲಿಯೂ...

ಚಿತ್ರದುರ್ಗ ಸುದ್ದಿ
Nidana Varthe

ವಕೀಲರ ಸಂಘದ ಮಾಜಿ ಅಧ್ಯಕ್ಷ ಬಿ.ಎಸ್.ನಾಗರಾಜ್ ಅವರ ತಾಯಿ ನಿಧನ

ಚಿತ್ರದುರ್ಗ: ಜಿಲ್ಲಾ ವಕೀಲರ ಸಂಘದ ಮಾಜಿ ಅಧ್ಯಕ್ಷ ಬಿ.ಎಸ್. ನಾಗರಾಜ್ ಅವರ ತಾಯಿ ಲಕ್ಷ್ಮೀದೇವಿ (85) ಗುರುವಾರ ಸಂಜೆ ಅನಾರೋಗ್ಯದ ಕಾರಣ ನಿಧನರಾಗಿದ್ದಾರೆ. ಮೃತರ ಪಾರ್ಥಿವ ಶರೀರವನ್ನು ನಗರದ ಜಿ.ಜಿ. ಸಮುದಾಯ...

ಹೊಳಲ್ಕೆರೆ

ಆರು ಶಿಕ್ಷಕರಿಗೆ ‘ವಿಜ್ಞಾನ ರತ್ನ’ ಪ್ರಶಸ್ತಿ: ಚಿತ್ರದುರ್ಗ ಸೈನ್ಸ್ ಫೌಂಡೇಶನ್ ಘೋಷಣೆ

ಚಿತ್ರದುರ್ಗ: ವಿಜ್ಞಾನ ಬೋಧನೆ ಮತ್ತು ವಿಜ್ಞಾನ ಕ್ಷೇತ್ರದಲ್ಲಿ ಸಲ್ಲಿಸಿರುವ ಸೇವೆಯನ್ನು ಗುರುತಿಸಿ ಜಿಲ್ಲೆಯ ಆರು ವಿಜ್ಞಾನ ಶಿಕ್ಷಕರಿಗೆ ಚಿತ್ರದುರ್ಗ ಸೈನ್ಸ್ ಫೌಂಡೇಶನ್ ವತಿಯಿಂದ 2026–27ನೇ ಸಾಲಿನ ‘ವಿಜ್ಞಾನ ರತ್ನ’ ಪ್ರಶಸ್ತಿ ಘೋಷಿಸಲಾಗಿದೆ....

ಅಪರಾಧ

ಹೊಸ ಮನೆ ಗೃಹಪ್ರವೇಶ ಮುಗಿಸಿ ಬಂದಿದ್ದ ಪಿಯುಸಿ ವಿದ್ಯಾರ್ಥಿನಿ ನಿಗೂಢ ಸಾವು! ದಾವಣಗೆರೆಯಲ್ಲಿ ಮುಗಿಲುಮುಟ್ಟಿದ ಪೋಷಕರ ಆಕ್ರಂದನ

ದಾವಣಗೆರೆ: ದ್ವಿತೀಯ ಪಿಯುಸಿ ವ್ಯಾಸಂಗ ಮಾಡುತ್ತಿದ್ದ 17 ವರ್ಷದ ವಿದ್ಯಾರ್ಥಿನಿ ದಾವಣಗೆರೆಯ ಪ್ರತಿಷ್ಠಿತ ಟೀಮ್ ಅಕಾಡೆಮಿ ಹಾಸ್ಟೆಲ್‌ನಲ್ಲಿ ಮೃತಪಟ್ಟಿರುವ ಘಟನೆ ನಡೆದಿದೆ. ವಿಜಯನಗರ ಜಿಲ್ಲೆಯ ಹೂವಿನಹಡಗಲಿ ತಾಲ್ಲೂಕಿನ ಕುರವತ್ತಿ ಗ್ರಾಮದ ನಿಂಗಪ್ಪ...

ಚಿತ್ರದುರ್ಗ

ಪವನ್ ಕಲ್ಯಾಣ್ ಜನ್ಮದಿನದ ವಿಶೇಷ: ಚಿತ್ರದುರ್ಗದಲ್ಲಿ 8 ಬಗೆಯ ವನ್ಯಜೀವಿಗಳನ್ನು ದತ್ತು ಪಡೆದ ಜನಸೇನಾ ಪಕ್ಷ

ಚಿತ್ರದುರ್ಗ: ಪ್ರಾಣಿಗಳ ಮೇಲಿನ ಕಾಳಜಿ ಕೇವಲ ಜನ್ಮದಿನದಂತಹ ವಿಶೇಷ ಸಂದರ್ಭಗಳ ಆಚರಣೆಗೆ ಸೀಮಿತವಾಗದೆ, ಅವುಗಳ ಸಂರಕ್ಷಣೆ ಮತ್ತು ಪಾಲನೆಯ ನಿರಂತರ ಜವಾಬ್ದಾರಿಯಾಗಿ ರೂಪುಗೊಳ್ಳಬೇಕು ಎಂದು ಜನಸೇನಾ ಪಕ್ಷದ ರಾಜ್ಯ ಸಮಿತಿ ಸದಸ್ಯ...

ಚಿತ್ರದುರ್ಗ

ಚಿತ್ರದುರ್ಗ: ಸಾಧಕರಿಗೆ ಪ್ರತಿಷ್ಠಿತ ‘ಗೊರುಚ ದತ್ತಿ ಪ್ರಶಸ್ತಿ’ ಪ್ರದಾನ; ನಾಲ್ವರು ಗಣ್ಯರಿಗೆ ಗೌರವ

ಚಿತ್ರದುರ್ಗ: ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ತು ಬೆಂಗಳೂರು ಹಾಗೂ ಜಿಲ್ಲಾ ಘಟಕದ ಸಂಯುಕ್ತಾಶ್ರಯದಲ್ಲಿ ಆಯೋಜಿಸಲಾಗಿದ್ದ ಸಮಾರಂಭದಲ್ಲಿ ಸಾಹಿತ್ಯ ಮತ್ತು ಜಾನಪದ ಕ್ಷೇತ್ರದ ಗಣ್ಯ ಸಾಧಕರಿಗೆ ಪ್ರತಿಷ್ಠಿತ ‘ಗೊರುಚ ದತ್ತಿ ನಿಧಿ...

ಚಿತ್ರದುರ್ಗ

ಚಿತ್ರದುರ್ಗ ನೀರಾವರಿ ಹೋರಾಟ: ‘ಮುಕ್ತವಿಚಾರ ವೇದಿಕೆ’ಯ ಭದ್ರಾ ಮೇಲ್ದಂಡೆ ಚಳವಳಿಯ ಇತಿಹಾಸ

ಬರಹ: ಗೌನಹಳ್ಳಿ ಗೋವಿಂದಪ್ಪ ಚಿತ್ರದುರ್ಗ: ಏಳುಸುತ್ತಿನಕೋಟೆಯ ಗತ್ತು ಇದೆ, ಕಲ್ಲಿನ ಗೋಡೆಗಳಲ್ಲಿ ಅಡಗಿರುವ ರಣ ಕಲಾವಿದರ ಶೌರ್ಯರ ಕತೆಗಳಿವೆ. ಕಿವಿಯಲ್ಲಿ ಮಾರ್ಧನಿಸುವ ಜನಪದ ಹಾಡುಗಳು, ತತ್ವಪದಗಳ ಧ್ವನಿಯಿದೆ. ಪ್ರವಾಸಿಗರು ಬಂದು ಕಲ್ಲಿನ...

ಚಿತ್ರದುರ್ಗ

ಚಿತ್ರದುರ್ಗದ ಮೂರು ತಾಲ್ಲೂಕುಗಳು ಶೀಘ್ರವೇ ಬರ ಪಟ್ಟಿಗೆ ಸೇರ್ಪಡೆ: ಸಚಿವ ಟಿ.ರಘುಮೂರ್ತಿ ಸ್ಪಷ್ಟನೆ

ಚಿತ್ರದುರ್ಗ (Chitradurga Live News): ಜಿಲ್ಲೆಯ ಬಿಟ್ಟುಹೋಗಿರುವ ಚಿತ್ರದುರ್ಗ, ಹೊಳಲ್ಕೆರೆ ಹಾಗೂ ಮೊಳಕಾಲ್ಮೂರು ತಾಲ್ಲೂಕುಗಳು ಮುಂದಿನ ಹಂತದಲ್ಲಿ ಕೇಂದ್ರ ನಿಯಮಾವಳಿಗಳ ಪ್ರಕಾರ ಬರಪೀಡಿತ ಪಟ್ಟಿಗೆ ಸೇರ್ಪಡೆಯಾಗಲಿವೆ ಎಂದು ಜಿಲ್ಲಾ ಉಸ್ತುವಾರಿ ಹಾಗೂ...

Loading News...

More News