Home Nidana Varthe ಹರಳಯ್ಯ ಶ್ರೀಗಳಿಗೆ ಪಿತೃ ವಿಯೋಗ: ಕೆ. ಲಕ್ಕಪ್ಪ ಲಿಂಗೈಕ್ಯ
Nidana Varthe

ಹರಳಯ್ಯ ಶ್ರೀಗಳಿಗೆ ಪಿತೃ ವಿಯೋಗ: ಕೆ. ಲಕ್ಕಪ್ಪ ಲಿಂಗೈಕ್ಯ

Share
ಹರಳಯ್ಯ ಶ್ರೀಗಳಿಗೆ ಪಿತೃ ವಿಯೋಗ: ಕೆ. ಲಕ್ಕಪ್ಪ ಲಿಂಗೈಕ್ಯ
Share

ಚಿತ್ರದುರ್ಗ: ಐಮಂಗಲದ ಶ್ರೀ ಮಹಾಶಿವಶರಣ ಹರಳಯ್ಯ ಗುರುಪೀಠದ ಪೀಠಾಧ್ಯಕ್ಷರಾದ ಶ್ರೀ ಬಸವ ಹರಳಯ್ಯ ಸ್ವಾಮೀಜಿಯವರ ಪೂರ್ವಾಶ್ರಮದ ತಂದೆ ಕೆ. ಲಕ್ಕಪ್ಪ (77) ಅವರು ಸೋಮವಾರ ನಸುಕಿನ ಜಾವ ವಯೋಸಹಜ ಕಾರಣದಿಂದ ಚಿತ್ರದುರ್ಗ ನಗರದ ಕವಾಡಿಗರ ಹಟ್ಟಿಯ ಸ್ವಗೃಹದಲ್ಲಿ ಲಿಂಗೈಕ್ಯರಾಗಿದ್ದಾರೆ.

ಲಿಂಗೈಕ್ಯ ಕೆ. ಲಕ್ಕಪ್ಪ ಅವರ ಅಂತಿಮ ದರ್ಶನ ಪಡೆದ ವಿವಿಧ ಗುರುಪೀಠಗಳ ಶ್ರೀಗಳು ಹಾಗೂ ಗಣ್ಯರು ಪುಷ್ಪನಮನ ಸಲ್ಲಿಸಿ, ಕುಟುಂಬದವರಿಗೆ ಸಾಂತ್ವನ ಹೇಳಿದರು.

ಭೋವಿ ಗುರುಪೀಠದ ಜಗದ್ಗುರು ಶ್ರೀ ಇಮ್ಮಡಿ ಸಿದ್ಧರಾಮೇಶ್ವರ ಸ್ವಾಮೀಜಿ, ಕುಂಚಿಟಿಗ ಗುರುಪೀಠದ ಜಗದ್ಗುರು ಶ್ರೀ ಶಾಂತವೀರ ಸ್ವಾಮೀಜಿ, ಮಾದಾರ ಚನ್ನಯ್ಯ ಗುರುಪೀಠದ ಜಗದ್ಗುರು ಶ್ರೀ ಬಸವಮೂರ್ತಿ ಮಾದಾರ ಚನ್ನಯ್ಯ ಸ್ವಾಮೀಜಿ, ಭಗೀರಥ ಗುರುಪೀಠದ ಜಗದ್ಗುರು ಶ್ರೀ ಪುರುಷೋತ್ತಮಾನಂದಪುರಿ ಸ್ವಾಮೀಜಿ, ಮಡಿವಾಳ ಗುರುಪೀಠದ ಜಗದ್ಗುರು ಶ್ರೀ ಬಸವ ಮಾಚಿದೇವ ಸ್ವಾಮೀಜಿ, ಪಂಚಮಸಾಲಿ ಗುರುಪೀಠದ ಜಗದ್ಗುರು ಶ್ರೀ ವಚನಾನಂದ ಸ್ವಾಮೀಜಿ, ಹೆಳವ ಗುರುಪೀಠದ ಶ್ರೀ ಬಸವ ಬೃಂಗೇಶ್ವರ ಸ್ವಾಮೀಜಿ, ಮರುಳ ಶಂಕರ ಗುರುಪೀಠದ ಶ್ರೀ ಸಿದ್ಧಬಸವ ಕಬೀರ ಸ್ವಾಮೀಜಿ, ಕೊರಟಗೆರೆಯ ಮಹಾಲಿಂಗ ಸ್ವಾಮೀಜಿ ಹಾಗೂ ಮಾಜಿ ಶಾಸಕ ಎಸ್.ಕೆ. ಬಸವರಾಜನ್ ಸೇರಿದಂತೆ ಅನೇಕ ಗಣ್ಯರು ಅಂತಿಮ ನಮನ ಸಲ್ಲಿಸಿದರು.

ಅಪಾರ ಬಂಧುಬಳಗ ಅಗಲಿದ ಲಕ್ಕಪ್ಪ

ಲಿಂಗೈಕ್ಯ ಕೆ. ಲಕ್ಕಪ್ಪ ಅವರು ಧರ್ಮಪತ್ನಿ ಕೆಂಚಮ್ಮ, ಪುತ್ರರಾದ ತಿಪ್ಪೇಸ್ವಾಮಿ, ಬಸವ ಹರಳಯ್ಯ ಸ್ವಾಮೀಜಿ, ಮಲ್ಲಿಕಾರ್ಜುನ, ಪ್ರಕಾಶ್, ಪುತ್ರಿಯರಾದ ದೇವಿರಮ್ಮ, ಸುವರ್ಣ, ದ್ರಾಕ್ಷಾಯಿಣಿ, ಮಂಗಳಗೌರಿ ಹಾಗೂ ಅನ್ನಪೂರ್ಣ, 16 ಮೊಮ್ಮಕ್ಕಳು ಸೇರಿದಂತೆ ಅಪಾರ ಬಂಧುಬಳಗವನ್ನು ಅಗಲಿದ್ದಾರೆ.

Author

  • Prashanth Kumar N

    ಪ್ರಶಾಂತ್ ಕುಮಾರ್ ಎನ್. ಅವರು ChitradurgaLive.comನ ಸಂಪಾದಕರಾಗಿದ್ದು, ಕನ್ನಡ ಪತ್ರಿಕೋದ್ಯಮ ಕ್ಷೇತ್ರದಲ್ಲಿ 10 ವರ್ಷಗಳ ಅನುಭವ ಹೊಂದಿದ್ದಾರೆ. ಸ್ಥಳೀಯ ಸುದ್ದಿ, ರಾಜಕೀಯ, ಸಮಾಜ, ಶಿಕ್ಷಣ, ಕೃಷಿ ಮತ್ತು ಸಾರ್ವಜನಿಕ ಸಮಸ್ಯೆಗಳ ಕುರಿತು ನಿಖರ ಹಾಗೂ ಜನಪರ ವರದಿಗಾರಿಕೆಯಲ್ಲಿ ಅನುಭವ ಹೊಂದಿರುವ ಅವರು, ಚಿತ್ರದುರ್ಗ ಜಿಲ್ಲೆಯ ಪ್ರಮುಖ ಬೆಳವಣಿಗೆಗಳನ್ನು ಓದುಗರಿಗೆ ಸರಳವಾಗಿ ಮತ್ತು ವಿಶ್ವಾಸಾರ್ಹವಾಗಿ ತಲುಪಿಸುವಲ್ಲಿ ತೊಡಗಿಸಿಕೊಂಡಿದ್ದಾರೆ.

    ಡಿಜಿಟಲ್ ಪತ್ರಿಕೋದ್ಯಮ, SEO, ವೆಬ್ ಕಂಟೆಂಟ್, ಸಾಮಾಜಿಕ ಮಾಧ್ಯಮ ಮತ್ತು Artificial Intelligence (AI) ತಂತ್ರಜ್ಞಾನಗಳ ಕುರಿತು ವಿಶೇಷ ಜ್ಞಾನ ಹೊಂದಿರುವ ಅವರು, ಆಧುನಿಕ ತಂತ್ರಜ್ಞಾನವನ್ನು ಪತ್ರಿಕೋದ್ಯಮದೊಂದಿಗೆ ಸಂಯೋಜಿಸುವ ಮೂಲಕ ಗುಣಮಟ್ಟದ ಡಿಜಿಟಲ್ ಸುದ್ದಿಸೇವೆಯನ್ನು ರೂಪಿಸುವತ್ತ ಗಮನಹರಿಸಿದ್ದಾರೆ.

    ChitradurgaLive.com ಮೂಲಕ ಸ್ಥಳೀಯ ಸುದ್ದಿಗಳಿಗೆ ಆದ್ಯತೆ ನೀಡಿ, ಜನರ ಧ್ವನಿಯನ್ನು ಜನರಿಗೆ ತಲುಪಿಸುವುದು ಹಾಗೂ ನಿಖರ, ಜವಾಬ್ದಾರಿಯುತ ಮತ್ತು ವಿಶ್ವಾಸಾರ್ಹ ಪತ್ರಿಕೋದ್ಯಮವನ್ನು ಬೆಳೆಸುವುದು ಅವರ ಪ್ರಮುಖ ಉದ್ದೇಶವಾಗಿದೆ.

Share
Written by
Prashanth Kumar N - Editor

ಪ್ರಶಾಂತ್ ಕುಮಾರ್ ಎನ್. ಅವರು ChitradurgaLive.comನ ಸಂಪಾದಕರಾಗಿದ್ದು, ಕನ್ನಡ ಪತ್ರಿಕೋದ್ಯಮ ಕ್ಷೇತ್ರದಲ್ಲಿ 10 ವರ್ಷಗಳ ಅನುಭವ ಹೊಂದಿದ್ದಾರೆ. ಸ್ಥಳೀಯ ಸುದ್ದಿ, ರಾಜಕೀಯ, ಸಮಾಜ, ಶಿಕ್ಷಣ, ಕೃಷಿ ಮತ್ತು ಸಾರ್ವಜನಿಕ ಸಮಸ್ಯೆಗಳ ಕುರಿತು ನಿಖರ ಹಾಗೂ ಜನಪರ ವರದಿಗಾರಿಕೆಯಲ್ಲಿ ಅನುಭವ ಹೊಂದಿರುವ ಅವರು, ಚಿತ್ರದುರ್ಗ ಜಿಲ್ಲೆಯ ಪ್ರಮುಖ ಬೆಳವಣಿಗೆಗಳನ್ನು ಓದುಗರಿಗೆ ಸರಳವಾಗಿ ಮತ್ತು ವಿಶ್ವಾಸಾರ್ಹವಾಗಿ ತಲುಪಿಸುವಲ್ಲಿ ತೊಡಗಿಸಿಕೊಂಡಿದ್ದಾರೆ. ಡಿಜಿಟಲ್ ಪತ್ರಿಕೋದ್ಯಮ, SEO, ವೆಬ್ ಕಂಟೆಂಟ್, ಸಾಮಾಜಿಕ ಮಾಧ್ಯಮ ಮತ್ತು Artificial Intelligence (AI) ತಂತ್ರಜ್ಞಾನಗಳ ಕುರಿತು ವಿಶೇಷ ಜ್ಞಾನ ಹೊಂದಿರುವ ಅವರು, ಆಧುನಿಕ ತಂತ್ರಜ್ಞಾನವನ್ನು ಪತ್ರಿಕೋದ್ಯಮದೊಂದಿಗೆ ಸಂಯೋಜಿಸುವ ಮೂಲಕ ಗುಣಮಟ್ಟದ ಡಿಜಿಟಲ್ ಸುದ್ದಿಸೇವೆಯನ್ನು ರೂಪಿಸುವತ್ತ ಗಮನಹರಿಸಿದ್ದಾರೆ. ChitradurgaLive.com ಮೂಲಕ ಸ್ಥಳೀಯ ಸುದ್ದಿಗಳಿಗೆ ಆದ್ಯತೆ ನೀಡಿ, ಜನರ ಧ್ವನಿಯನ್ನು ಜನರಿಗೆ ತಲುಪಿಸುವುದು ಹಾಗೂ ನಿಖರ, ಜವಾಬ್ದಾರಿಯುತ ಮತ್ತು ವಿಶ್ವಾಸಾರ್ಹ ಪತ್ರಿಕೋದ್ಯಮವನ್ನು ಬೆಳೆಸುವುದು ಅವರ ಪ್ರಮುಖ ಉದ್ದೇಶವಾಗಿದೆ.

Loading News...

More News

Related Articles

ಸಾಹಿತ್ಯ ಮತ್ತು ಶಿಕ್ಷಣ ಪ್ರೇಮಿ ಕೆ.ಎಂ.ವೀರೇಶ್ ಇನ್ನಿಲ್ಲ

ಚಿತ್ರದುರ್ಗ: ಸಾಹಿತ್ಯ ಮತ್ತು ಶೈಕ್ಷಣಿಕ ಕ್ಷೇತ್ರದಲ್ಲಿ ಮುಂಚೂಣಿಯಲ್ಲಿದ್ದ ಕೆ.ಎಂ. ವೀರೇಶ್ ಭಾನುವಾರ ತಡರಾತ್ರಿ ನಿಧನ ಹೊಂದಿದರು....

ವಕೀಲ ಉದಯಶಂಕರ್ ಪುತ್ರ ರವಿಶಂಕರ್ ನಿಧನ

ಚಿತ್ರದುರ್ಗ: ನಗರದ ಬುರುಜನಹಟ್ಟಿ ನಿವಾಸಿ ರವಿಶಂಕರ್‌ (43) ಶನಿವಾರ ನಿಧನರಾದರು. ಮೃತರಿಗೆ ಪತ್ನಿ, ಇಬ್ಬರು ಮಕ್ಕಳು...

ಚಿತ್ರದುರ್ಗ ಧವಳಗಿರಿ ಬಡಾವಣೆ ನಿವಾಸಿ ಕೆ.ಸಿ.ಲತಾ ಹಾಲೇಶಪ್ಪ ನಿಧನ

ಚಿತ್ರದುರ್ಗ: ನಗರದ ಧವಳಗಿರಿ ಬಡಾವಣೆ ನಿವಾಸಿ ಕೆ.ಸಿ.ಲತಾ ಹಾಲೇಶಪ್ಪ (56 ವರ್ಷ) ಬುಧವಾರ ಬೆಳಗ್ಗೆ (ಸೆ.16,...

ವಕೀಲರ ಸಂಘದ ಮಾಜಿ ಅಧ್ಯಕ್ಷ ಬಿ.ಎಸ್.ನಾಗರಾಜ್ ಅವರ ತಾಯಿ ನಿಧನ

ಚಿತ್ರದುರ್ಗ: ಜಿಲ್ಲಾ ವಕೀಲರ ಸಂಘದ ಮಾಜಿ ಅಧ್ಯಕ್ಷ ಬಿ.ಎಸ್. ನಾಗರಾಜ್ ಅವರ ತಾಯಿ ಲಕ್ಷ್ಮೀದೇವಿ (85)...