ಬೆಂಗಳೂರು: ಕರ್ನಾಟಕದ ವಿವಿಧ ಭಾಗಗಳ ಹಿಂದುಳಿದ ಹಾಗೂ ಶೋಷಿತ ಸಮಾಜಗಳಿಗೆ ಸೇರಿದ ಪ್ರಮುಖ ಮಠಾಧೀಶರು ಇಂದು ಗೃಹಕಚೇರಿ ‘ಕೃಷ್ಣಾ’ದಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಸೌಹಾರ್ದಯುತವಾಗಿ ಭೇಟಿ ಮಾಡಿ ಸಮಾಲೋಚನೆ ನಡೆಸಿದರು....
ByPrashanth Kumar NAugust 26, 2026ಸೋನಿಯಾ ಗಾಂಧಿ ಪ್ರೇಮಕತೆ: ಹುಟ್ಟಿದ್ದು ಇಟಲಿ, ಬೆಳೆದಿದ್ದು ಅಲ್ಲೇ, ಓದಿದ್ದು ಕೇಂಬ್ರಿಡ್ಜ್ ವಿಶ್ವವಿದ್ಯಾಲಯದಲ್ಲಿ. ಎಲ್ಲಿಯೋ ಚಿಗುರಿದ ಪ್ರೀತಿಯನ್ನು ಕಳೆದುಕೊಳ್ಳಲಾರದೇ ಭಾರತಕ್ಕೆ ಬಂದು ದಶಕಗಳ ಕಾಲ ಗೃಹಿಣಿಯಾಗಿದ್ದ ಸೋನಿಯಾ ಗಾಂಧಿ ಅವರ ಬದುಕಿನ...
ByPrashanth Kumar NAugust 23, 2026ಬಾಗಲಕೋಟೆ: ಕರ್ನಾಟಕ ಸರ್ಕಾರದ ನೂತನ ಸಚಿವರಾಗಿ ಅಧಿಕಾರ ವಹಿಸಿಕೊಂಡಿರುವ ಇಳಕಲ್ಲಿನ ಜನಪ್ರಿಯ ನಾಯಕ ಶ್ರೀ ವಿಜಯಾನಂದ ಕಾಶಪ್ಪನವರು ಇಂದು ಬಾಗಲಕೋಟೆಯ ಶ್ರೀ ಜಗದ್ಗುರು ಸಿದ್ಧರಾಮೇಶ್ವರ ಮಹಾಸಂಸ್ಥಾನ ಭೋವಿ ಗುರುಪೀಠಕ್ಕೆ ಭೇಟಿ ನೀಡಿದರು....
ByPrashanth Kumar NAugust 23, 2026ಬೆಂಗಳೂರು, ಆ.21: ಅಪ್ಪರ್ ಭದ್ರಾ ಯೋಜನೆ ಕಾಮಗಾರಿಯನ್ನು ನವೆಂಬರ್ ಅಥವಾ ಡಿಸೆಂಬರ್ ಮಾಹೆಯೊಳಗೆ ಪೂರ್ಣಗೊಳಿಸಲಾಗುವುದು ಎಂದು ಜಲಸಂಪನ್ಮೂಲ ಸಚಿವ ಎನ್. ಚಲುವರಾಯಸ್ವಾಮಿ ವಿಧಾನಪರಿಷತ್ತಿಗಿಂದು ತಿಳಿಸಿದರು. ಬಲ್ಕೀಸ್ ಬಾನು ಅವರ ಪ್ರಶ್ನೆಗೆ ಉತ್ತರ...
ByPrashanth Kumar NAugust 21, 2026ಸುಭಾಷ್ ಹೂಗಾರ ಮೂರನೇ ಮಹಡಿ | ಸಂಯುಕ್ತ ಕರ್ನಾಟಕ ಕೈ ಕಾಲು ಗಟ್ಟಿ ಇರುವ, ರಟ್ಟೆಯಲ್ಲಿ ಕಸುವು, ದುಡಿಯುವ ಶಕ್ತಿ, ಸಾಮರ್ಥ್ಯ, ಉಮೇದು, ಮನಸು ಮತ್ತು ಆಸೆ ಇರುವ ಸ್ವಸ್ಥ ವ್ಯಕ್ತಿಯೊಬ್ಬನಿಗೆ...
ByPrashanth Kumar NAugust 18, 2026Excepteur sint occaecat cupidatat non proident