ಚಳ್ಳಕೆರೆ

12 Articles
"ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ನಗರದಲ್ಲಿ ರಾಜವೀರ ಮದಕರಿ ನಾಯಕ ಜಯಂತಿಯ ಪ್ರಯುಕ್ತ ನಡೆದ ಭವ್ಯ ಮೆರವಣಿಗೆಯ ಚಿತ್ರ. ಕಾರ್ಯಕ್ರಮದಲ್ಲಿ ಸಚಿವ ಟಿ. ರಘುಮೂರ್ತಿ ಸೇರಿದಂತೆ ಹಲವು ಗಣ್ಯರು ಹಾಗೂ ಅಪಾರ ಸಾರ್ವಜನಿಕರು ಪಾಲ್ಗೊಂಡಿದ್ದರು."
ಚಳ್ಳಕೆರೆ

ಚಳ್ಳಕೆರೆಯಲ್ಲಿ ರಾಜವೀರ ಮದಕರಿ ನಾಯಕ ಜಯಂತಿ ಸಂಭ್ರಮ: ಸೌಹಾರ್ದತೆಯ ಮೆರವಣಿಗೆಗೆ ಶಾಸಕ ಟಿ. ರಘುಮೂರ್ತಿ ಚಾಲನೆ!

ಚಳ್ಳಕೆರೆ (ಚಿತ್ರದುರ್ಗ): ಐತಿಹಾಸಿಕ ನೆಲೆಯ ಹೆಮ್ಮೆಯ ಪ್ರತೀಕ, ನಾಡದೊರೆ ರಾಜವೀರ ಮದಕರಿ ನಾಯಕರ ಜಯಂತ್ಯುತ್ಸವವನ್ನು ಚಳ್ಳಕೆರೆ ನಗರದಲ್ಲಿ ಅತ್ಯಂತ ಸಡಗರ-ಸಂಭ್ರಮದಿಂದ ಆಚರಿಸಲಾಯಿತು. ವಿವಿಧ ಸಮುದಾಯಗಳ ಪ್ರಮುಖರು, ಯುವಕರು ಹಾಗೂ ಅಪಾರ ಸಾರ್ವಜನಿಕರು...

ಚಳ್ಳಕೆರೆ

ಜಪಾನ್ ಪ್ಯಾರಾ ಅಥ್ಲೆಟಿಕ್ಸ್ ಗೇಮ್ಸ್‌ಗೆ ಚಳ್ಳಕೆರೆಯ ವಿ. ರಾಧಾ ಆಯ್ಕೆ: 1,500 ಮೀಟರ್ ಓಟದಲ್ಲಿ ಭಾರತವನ್ನು ಪ್ರತಿನಿಧಿಸಲಿರುವ ಅಥ್ಲೀಟ್

ಚಿತ್ರದುರ್ಗ: ಜಪಾನ್‌ನಲ್ಲಿ ಅಕ್ಟೋಬರ್ 17 ರಿಂದ 26 ರವರೆಗೆ ನಡೆಯಲಿರುವ ಪ್ಯಾರಾ ಅಥ್ಲೆಟಿಕ್ಸ್ ಗೇಮ್ಸ್‌ಗೆ ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ಬೊಮ್ಮಸಮುದ್ರ ಗ್ರಾಮದ ಅಂತಾರಾಷ್ಟ್ರೀಯ ಪ್ಯಾರಾ ಅಥ್ಲೀಟ್ ವಿ. ರಾಧಾ (27)...

ಚಿತ್ರದುರ್ಗ ಜಿಲ್ಲೆಯ ಹಿರಿಯೂರು ಹಾಗೂ ಚಳ್ಳಕೆರೆ ತಾಲ್ಲೂಕಿನ ಬರಪೀಡಿತ ಹಳ್ಳಿಗಳಿಗೆ ಕೇಂದ್ರ ಬರ ಅಧ್ಯಯನ ತಂಡ ಭೇಟಿ. ಬೆಳೆ ನಷ್ಟಕ್ಕೆ ಎಕರೆಗೆ ₹20,000 ಪರಿಹಾರ ಹಾಗೂ ಜಿಲ್ಲೆಯನ್ನು ಶಾಶ್ವತ ಬರಪೀಡಿತ ಪ್ರದೇಶವೆಂದು ಘೋಷಿಸಲು ರೈತರ ಒತ್ತಾಯ.
ಚಳ್ಳಕೆರೆಹಿರಿಯೂರು

ಚಿತ್ರದುರ್ಗದಲ್ಲಿ ಭೀಕರ ಬರ: ಹಿರಿಯೂರು, ಚಳ್ಳಕೆರೆ ಬರಪೀಡಿತ ಪ್ರದೇಶಗಳಿಗೆ ಕೇಂದ್ರ ಅಧ್ಯಯನ ತಂಡ ಭೇಟಿ, ರೈತರ ಕಣ್ಣೀರು

ಚಿತ್ರದುರ್ಗ: ರಾಜ್ಯದಲ್ಲಿ ಜೂಜಾಟವಾಡುವ ಮುಂಗಾರು ಮಳೆ ಹಾಗೂ ಜಾಗತಿಕ ಎಲ್ ನಿನೋ ಹೊಡೆತಕ್ಕೆ ಸಿಲುಕಿ ಜನತೆ ತತ್ತರಿಸಿದ್ದು, ಜಿಲ್ಲೆಯಾದ್ಯಂತ ಭೀಕರ ಬರಗಾಲ ಆವರಿಸಿದೆ. ಮೊದಲ ಹಂತದಲ್ಲಿ ಬರಪೀಡಿತ ತಾಲ್ಲೂಕುಗಳೆಂದು ಘೋಷಣೆಯಾದ ಹಿರಿಯೂರು...

ನಾಯಕನಹಟ್ಟಿ: ನಕಲಿ ಚಿನ್ನ, ಅಸಲಿ ನಷ್ಟ: ತೆಲಂಗಾಣದ ವ್ಯಕ್ತಿಗೆ 10 ಲಕ್ಷ ರೂ. ವಂಚನೆ
ಚಳ್ಳಕೆರೆಚಿತ್ರದುರ್ಗ

ನಾಯಕನಹಟ್ಟಿ: ನಕಲಿ ಚಿನ್ನ, ಅಸಲಿ ನಷ್ಟ: ತೆಲಂಗಾಣದ ವ್ಯಕ್ತಿಗೆ 10 ಲಕ್ಷ ರೂ. ವಂಚನೆ

ಚಿತ್ರದುರ್ಗ (Chitradurga Live): ಕಡಿಮೆ ಬೆಲೆಗೆ ಚಿನ್ನ ಕೊಡುವುದಾಗಿ ನಂಬಿಸಿ ತೆಲಂಗಾಣ ಮೂಲದ ವ್ಯಕ್ತಿಯೊಬ್ಬರಿಗೆ ನಕಲಿ ಚಿನ್ನ ನೀಡಿ 10 ಲಕ್ಷ ರೂ. ವಂಚಿಸಿರುವ ಘಟನೆ ಚಿತ್ರದುರ್ಗ ಜಿಲ್ಲೆಯಲ್ಲಿ ನಡೆದಿದೆ. ತೆಲಂಗಾಣದ...

ಚಳ್ಳಕೆರೆ

ಮಂತ್ರಾಲಯಕ್ಕೆ ಹೊರಟಿದ್ದ ವಾಹನ ಪಲ್ಟಿ: ಹಲವರಿಗೆ ಗಂಭೀರ ಗಾಯ

ಚಳ್ಳಕೆರೆ: ಮಂತ್ರಾಲಯ ರಾಘವೇಂದ್ರ ಸ್ವಾಮಿ ದರ್ಶನಕ್ಕೆ ತೆರಳುತ್ತಿದ್ದ ಭಕ್ತರಿದ್ದ ಟಿಟಿ ವಾಹನ ರಾಷ್ಟ್ರೀಯ ಹೆದ್ದಾರಿಯ ಡಿವೈಡರ್‌ಗೆ ಡಿಕ್ಕಿ ಹೊಡೆದು ಪಲ್ಟಿಯಾದ ಪರಿಣಾಮ ಮಹಿಳೆಯರು ಸೇರಿದಂತೆ ಹಲವರು ಗಾಯಗೊಂಡಿರುವ ಘಟನೆ ಭಾನುವಾರ ಮುಂಜಾನೆ...

ಚಳ್ಳಕೆರೆ: ಶಿಕ್ಷಕರ ದಿನಾಚರಣೆ ಮೆರವಣಿಗೆಯಲ್ಲಿ ಡ್ಯಾನ್ಸ್; ಶಿಕ್ಷಕರ ವಿರುದ್ಧ ಕ್ರಮಕ್ಕೆ ತಹಶೀಲ್ದಾರ್‌ಗೆ ಮನವಿ
ಚಳ್ಳಕೆರೆ

ಚಳ್ಳಕೆರೆ: ಶಿಕ್ಷಕರ ದಿನಾಚರಣೆ ಮೆರವಣಿಗೆಯಲ್ಲಿ ಡ್ಯಾನ್ಸ್; ಶಿಕ್ಷಕರ ವಿರುದ್ಧ ಕ್ರಮಕ್ಕೆ ತಹಶೀಲ್ದಾರ್‌ಗೆ ಮನವಿ

ಚಳ್ಳಕೆರೆ: ಶಿಕ್ಷಕರ ದಿನಾಚರಣೆ ಮೆರವಣಿಗೆ ವೇಳೆ ನಗರದ ಬೀದಿಗಳಲ್ಲಿ ಡ್ಯಾನ್ಸ್ ಮಾಡಿದ ಶಿಕ್ಷಕರಿಗೆ ಕೂಡಲೇ ನೋಟಿಸ್ ಜಾರಿ ಮಾಡಿ, ಶಿಸ್ತುಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ವಿವಿಧ ಸಂಘಟನೆಗಳ ಪದಾಧಿಕಾರಿಗಳು ತಹಶೀಲ್ದಾರ್ ರೆಯಾನ್ ಪಾಷಾ...

ಚಳ್ಳಕೆರೆ

ಗಣೇಶ ಹಬ್ಬವೇ ಆಚರಿಸದ ಚಳ್ಳಕೆರೆಯ ಈ ಗ್ರಾಮದಲ್ಲಿ ‘ಮಧ್ಯಾಹ್ನ ಮಾರಿ’ ಜಾತ್ರೆಯದ್ದೇ ವೈಭವ! ಕಾರಣವೇನು ಗೊತ್ತಾ?

ಚಳ್ಳಕೆರೆ (ಚಿತ್ರದುರ್ಗ ಲೈವ್): ಮಧ್ಯ ಕರ್ನಾಟಕದ ಅತ್ಯಂತ ಪ್ರಸಿದ್ಧ ಹಾಗೂ ವಿಶಿಷ್ಟ ಜಾತ್ರೆಗಳಲ್ಲಿ ಒಂದಾದ ಚಳ್ಳಕೆರೆ ತಾಲೂಕಿನ ಗೌರಸಂದ್ರ ಮಾರಮ್ಮ ದೇವಿಯ ಜಾತ್ರೆ ಲಕ್ಷಾಂತರ ಭಕ್ತರ ಸಮ್ಮುಖದಲ್ಲಿ ಅದ್ದೂರಿಯಾಗಿ ಜರುಗಿತು. ಆಧುನಿಕತೆಯ...

Challakere Goura Samudra
ಚಳ್ಳಕೆರೆ

15 ದಿನ ಸ್ನಾನವಿಲ್ಲ, ದೇವರಿಗೆ ಮಂಗಳಾರತಿಯೂ ಇಲ್ಲ, ಇದು ಚಳ್ಳಕೆರೆಯ ಗೌರಸಮುದ್ರ ಜಾತ್ರೆಯ ಆಚರಣೆ!

ಸಾಮಾನ್ಯವಾಗಿ ಜಾತ್ರೆ ಎಂದರೆ ಊರಿಗೆ ಊರೇ ಸಂಭ್ರಮಿಸುತ್ತದೆ. ತೇರು, ಬಣ್ಣ ಬಣ್ಣದ ಬಳೆಗಳು, ಸಿಹಿತಿಂಡಿ, ಜೋಕಾಲಿ ಎನ್ನುತ್ತಾ ಹಬ್ಬದ ವಾತಾವರಣ ಮನೆಮಾಡಿರುತ್ತದೆ. ಆದರೆ ನಮ್ಮ ಚಿತ್ರದುರ್ಗ ಜಿಲ್ಲೆಯ ಈ ಒಂದು ಗ್ರಾಮದಲ್ಲಿ...

Loading News...

More News