ಚಿತ್ರದುರ್ಗ

Latest Chitradurga news, breaking news, local updates, politics, crime, education, agriculture, weather, government schemes, jobs, and important events from Chitradurga district.

ಚಿತ್ರದುರ್ಗ ಜಿಲ್ಲಾ ಕೇಂದ್ರವಾದ ಚಿತ್ರದುರ್ಗ ತಾಲೂಕಿನ ಎಲ್ಲಾ ತಾಜಾ ಸುದ್ದಿಗಳನ್ನು ಇಲ್ಲಿ ಓದಿ. ಐತಿಹಾಸಿಕ ಕಲ್ಲಿನ ಕೋಟೆ ಹಾಗೂ ಒನಕೆ ಓಬವ್ವನ ಸಾಹಸಕ್ಕೆ ಹೆಸರಾದ ಈ ನಗರದ ಜಿಲ್ಲಾಡಳಿತ, ಜಿಲ್ಲಾ ಪಂಚಾಯತಿ, ಅಭಿವೃದ್ಧಿ ಕಾಮಗಾರಿ, ಶಿಕ್ಷಣ ಸಂಸ್ಥೆಗಳು, ವ್ಯಾಪಾರ-ವಹಿವಾಟು, ಆರೋಗ್ಯ, ಸಂಚಾರ, ಪೊಲೀಸ್ ಮತ್ತು ರಾಜಕೀಯ ಬೆಳವಣಿಗೆಗಳ ಸಂಪೂರ್ಣ ವರದಿಗಳು ಚಿತ್ರದುರ್ಗ ಲೈವ್‌ನಲ್ಲಿ ಲಭ್ಯ. ಚಿತ್ರದುರ್ಗ ನಗರ ಹಾಗೂ ಸುತ್ತಮುತ್ತಲಿನ ಗ್ರಾಮಗಳ ಪ್ರತಿಯೊಂದು ಸುದ್ದಿಯನ್ನೂ ಮೊದಲು ತಿಳಿಯಲು ಈ ವಿಭಾಗವನ್ನು ಫಾಲೋ ಮಾಡಿ.

103 Articles
ಚಿತ್ರದುರ್ಗ

ರಾಜಕೀಯದಲ್ಲಿ ಟೀಕೆಗಳು ಸಾಯುತ್ತವೆ, ಕೆಲಸಗಳು ಶಾಶ್ವತ: ಸಚಿವ ಟಿ. ರಘುಮೂರ್ತಿ

ಚಿತ್ರದುರ್ಗದ ವಾಲ್ಮೀಕಿ ಭವನದಲ್ಲಿ ಭಾನುವಾರ ನಾಯಕ ಸಮಾಜದ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಪ್ರತಿಭೋತ್ಸವ ಹಾಗೂ ಸನ್ಮಾನ ಸಮಾರಂಭದಲ್ಲಿ ಜಿಲ್ಲಾ ಉಸ್ತುವಾರಿ ಹಾಗೂ ಪರಿಶಿಷ್ಟ ಪಂಗಡಗಳ ಕಲ್ಯಾಣ ಸಚಿವ ಟಿ. ರಘುಮೂರ್ತಿ ಸನ್ಮಾನ ಸ್ವೀಕರಿಸಿ...

ಚಿತ್ರದುರ್ಗ

‘ಅವರು ಇನ್ನೂ ಆರೋಪಿಯೇ ಹೊರತು ಅಪರಾಧಿಯಲ್ಲ’: ಬಿ. ನಾಗೇಂದ್ರ ರಾಜೀನಾಮೆ ಬಗ್ಗೆ ಸಚಿವ ಸೋಮಣ್ಣ ಹೇಳಿದ್ದೇನು?

ಚಿತ್ರದುರ್ಗ: ಇಲಾಖೆಯಲ್ಲಿ ಲೋಪವಾಗಿರುವ ಹಿನ್ನೆಲೆಯಲ್ಲಿ ಸಚಿವ ಸ್ಥಾನಕ್ಕೆ ಬಿ. ನಾಗೇಂದ್ರ ರಾಜೀನಾಮೆ ನೀಡುವುದು ಅನಿವಾರ್ಯವಾಗಿತ್ತು. ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ಮಂತ್ರಿಯಾಗಿ ಮುಂದುವರಿಯುವುದು ತಪ್ಪು ಎಂಬುದು ಅವರಿಗೆ ಮನವರಿಕೆಯಾಗಿದೆ ಎಂದು ಕೇಂದ್ರ ರೈಲ್ವೆ...

ಚಿತ್ರದುರ್ಗ

ಚಿತ್ರದುರ್ಗದ 33 ರೈಲ್ವೆ ಸೇತುವೆ ಕಾಮಗಾರಿ ಶೀಘ್ರ ಪೂರ್ಣ: ಕೇಂದ್ರ ಸಚಿವ ವಿ. ಸೋಮಣ್ಣ ಮಹತ್ವದ ಘೋಷಣೆ

ಚಿತ್ರದುರ್ಗ: ಜಿಲ್ಲೆಯ ಸರ್ವಾಂಗೀಣ ಅಭಿವೃದ್ಧಿಗೆ ಕೇಂದ್ರ ಸರ್ಕಾರ ಬದ್ಧವಾಗಿದ್ದು, ಜಿಲ್ಲೆಯಲ್ಲಿ ಕೈಗೆತ್ತಿಕೊಳ್ಳಲಾಗಿರುವ ಒಟ್ಟು 33 ರೈಲ್ವೆ ಮೇಲ್ಸೇತುವೆ ಮತ್ತು ಕೆಳಸೇತುವೆ ಕಾಮಗಾರಿಗಳನ್ನು ಮುಂದಿನ 8 ರಿಂದ 9 ತಿಂಗಳ ಅವಧಿಯಲ್ಲಿ ಸಂಪೂರ್ಣವಾಗಿ...

ಚಿತ್ರದುರ್ಗ

ಲಾರಿ ಮಾಲೀಕರು, ರೈತರ ಸಂಘರ್ಷ: ಭೀಮಸಮುದ್ರ ರಸ್ತೆ ಬಂದ್, ಶಾಲಾ ಮಕ್ಕಳಿಗೆ ಪರದಾಟ

ಚಿತ್ರದುರ್ಗ: ಗಣಿಬಾಧಿತ ಪ್ರದೇಶಗಳಲ್ಲಿ ಅದಿರು ಸಾಗಾಣಿಕೆ ವಿರೋಧಿಸಿ ರೈತರು ನಡೆಸುತ್ತಿರುವ ಹೋರಾಟ ಮತ್ತು ಲಾರಿ ಮಾಲೀಕರ ನಡುವಿನ ಹಗ್ಗಜಗ್ಗಾಟ ಇದೀಗ ತಾರಕಕ್ಕೇರಿದೆ. ಸಿರಿಗೆರೆ ಸಮೀಪದ ಭೀಮಸಮುದ್ರ ರಸ್ತೆಯಲ್ಲಿ ಗುರುವಾರ ಸಂಜೆ ಏಕಾಏಕಿ...

ಚಿತ್ರದುರ್ಗ: ಅಮೃತ ಆಯುರ್ವೇದ ಆಸ್ಪತ್ರೆ
ಚಿತ್ರದುರ್ಗ

ಚಿತ್ರದುರ್ಗ: ಅಮೃತ ಆಯುರ್ವೇದ ಆಸ್ಪತ್ರೆಯಲ್ಲಿ ಬೃಹತ್ ಉಚಿತ ಆರೋಗ್ಯ ತಪಾಸಣಾ ಶಿಬಿರ; ಪಂಚಕರ್ಮ ಚಿಕಿತ್ಸೆಗೆ ಶೇ. 20ರಷ್ಟು ರಿಯಾಯಿತಿ

ಚಿತ್ರದುರ್ಗ (Chitradurga Live ವರದಿ): ಸಾರ್ವಜನಿಕರ ಆರೋಗ್ಯದ ಹಿತದೃಷ್ಟಿಯಿಂದ ನಗರದ ಶ್ರೀ ದೇವರಾಜ ಅರಸು ವಿದ್ಯಾಸಂಸ್ಥೆಯ ‘ಅಮೃತ ಆಯುರ್ವೇದ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆ’ಯಲ್ಲಿ ಬೃಹತ್ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು...

ಚಿತ್ರದುರ್ಗ

ರೇಷ್ಮೆ ಉತ್ಪಾದನೆಯಲ್ಲಿ ಭಾರತ ಅಗ್ರಸ್ಥಾನಕ್ಕೇರಲಿ: ಚಿತ್ರದುರ್ಗದಲ್ಲಿ ‘ನನ್ನ ರೇಷ್ಮೆ ನನ್ನ ಹೆಮ್ಮೆ’ ಅಭಿಯಾನ | Govind Karjol

ಚಿತ್ರದುರ್ಗ: ವಿಶ್ವದ ರೇಷ್ಮೆ ಉತ್ಪಾದನೆಯಲ್ಲಿ ಚೀನಾ ಮೊದಲ ಸ್ಥಾನದಲ್ಲಿದ್ದರೆ, ಭಾರತ ಎರಡನೇ ಸ್ಥಾನದಲ್ಲಿದೆ. ನಮ್ಮ ದೇಶದಲ್ಲಿ ಕರ್ನಾಟಕ ರೇಷ್ಮೆ ಉತ್ಪಾದನೆಯಲ್ಲಿ ಪ್ರಥಮ ಸ್ಥಾನದಲ್ಲಿದೆ. ಕಠಿಣ ಶ್ರಮ ಹಾಗೂ ತಾಂತ್ರಿಕ ಸಂಶೋಧನೆಗಳ ಮೂಲಕ...

ಚಿತ್ರದುರ್ಗ

ಮಾಜಿ ಸೈನಿಕರೇ ಎಚ್ಚರ! ‘ಡಿಜಿಟಲ್ ಅರೆಸ್ಟ್’, ಇ-ಕೆವೈಸಿ ಹೆಸರಿನಲ್ಲಿ ಸೈಬರ್ ಖದೀಮರಿಂದ ವಂಚನೆ

ಚಿತ್ರದುರ್ಗ: ಇತ್ತೀಚಿನ ದಿನಗಳಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಮಾಜಿ ಸೈನಿಕರನ್ನು ಗುರಿಯಾಗಿಸಿಕೊಂಡು ಶೀಘ್ರ ಹಣ ಗಳಿಕೆ, ಉದ್ಯೋಗಾವಕಾಶ ಹಾಗೂ ಇ-ಕೆವೈಸಿ ಹೆಸರಿನಲ್ಲಿ ಸೈಬರ್ ವಂಚನೆ ಎಸಗುತ್ತಿರುವ ಪ್ರಕರಣಗಳು ಹೆಚ್ಚುತ್ತಿದ್ದು, ಸಾರ್ವಜನಿಕರು ಹಾಗೂ ಮಾಜಿ...

ಚಿತ್ರದುರ್ಗ

ಆಹ್ವಾನ ಇಲ್ಲದಿದ್ದರೂ ಗಣ್ಯರ ಪ್ರೀತಿ ಕೋತಿರಾಜ್‌ಗೆ ಶುಭಹಾರೈಸಿದ ಕೋಟೆ ಜನ: ಶೂಟುಬೂಟಲ್ಲಿ ಮಿಂಚಿದ ಜ್ಯೋತಿರಾಜ್

ಆಹ್ವಾನ ಇಲ್ಲದಿದ್ದರೂ ಗಣ್ಯರ ಪ್ರೀತಿ ಕೋತಿರಾಜ್‌ಗೆ ಶುಭಹಾರೈಸಿದ ಕೋಟೆ ಜನ ಶೂಟುಬೂಟಲ್ಲಿ ಮಿಂಚಿದ ಜ್ಯೋತಿರಾಜ್ ಚಿತ್ರದುರ್ಗ: ವಿವಾಹ ಸೇರಿ ಶುಭ ಕಾರ್ಯಗಳಿಗೆ ಗಣ್ಯರು ಆಗಮಿಸಿ ಶುಭಹಾರೈಸಬೇಕೆಂಬುದು ಬಹುತೇಕ ಜನರ ಮಹಾದಾಸೆ. ಮನೆ...

Loading News...

More News