Latest Chitradurga news, breaking news, local updates, politics, crime, education, agriculture, weather, government schemes, jobs, and important events from Chitradurga district.
ಚಿತ್ರದುರ್ಗ ಜಿಲ್ಲಾ ಕೇಂದ್ರವಾದ ಚಿತ್ರದುರ್ಗ ತಾಲೂಕಿನ ಎಲ್ಲಾ ತಾಜಾ ಸುದ್ದಿಗಳನ್ನು ಇಲ್ಲಿ ಓದಿ. ಐತಿಹಾಸಿಕ ಕಲ್ಲಿನ ಕೋಟೆ ಹಾಗೂ ಒನಕೆ ಓಬವ್ವನ ಸಾಹಸಕ್ಕೆ ಹೆಸರಾದ ಈ ನಗರದ ಜಿಲ್ಲಾಡಳಿತ, ಜಿಲ್ಲಾ ಪಂಚಾಯತಿ, ಅಭಿವೃದ್ಧಿ ಕಾಮಗಾರಿ, ಶಿಕ್ಷಣ ಸಂಸ್ಥೆಗಳು, ವ್ಯಾಪಾರ-ವಹಿವಾಟು, ಆರೋಗ್ಯ, ಸಂಚಾರ, ಪೊಲೀಸ್ ಮತ್ತು ರಾಜಕೀಯ ಬೆಳವಣಿಗೆಗಳ ಸಂಪೂರ್ಣ ವರದಿಗಳು ಚಿತ್ರದುರ್ಗ ಲೈವ್‌ನಲ್ಲಿ ಲಭ್ಯ. ಚಿತ್ರದುರ್ಗ ನಗರ ಹಾಗೂ ಸುತ್ತಮುತ್ತಲಿನ ಗ್ರಾಮಗಳ ಪ್ರತಿಯೊಂದು ಸುದ್ದಿಯನ್ನೂ ಮೊದಲು ತಿಳಿಯಲು ಈ ವಿಭಾಗವನ್ನು ಫಾಲೋ ಮಾಡಿ.
ಚಿತ್ರದುರ್ಗ: ಸಿರಿಗೆರೆಯ ಶ್ರೀ ಶಿವಕುಮಾರ ಶಿವಾಚಾರ್ಯ ಸ್ವಾಮಿಗಳ ಶ್ರದ್ಧಾಂಜಲಿ ಹಾಗೂ ಭದ್ರಾ ಮೇಲ್ದಂಡೆ ಯೋಜನೆಯಡಿ ಗೋನೂರು ಕೆರೆಗೆ ಪ್ರಾಯೋಗಿಕ ನೀರು ಹರಿಸಿದ ಹಿನ್ನೆಲೆಯಲ್ಲಿ ಆಯೋಜಿಸಲಾಗಿರುವ ಬೃಹತ್ ಅಭಿನಂದನಾ ಸಮಾರಂಭದಲ್ಲಿ ಪಾಲ್ಗೊಳ್ಳಲು ಡಿ.ಕೆ....
ByMalatesh MNSeptember 24, 2026ಚಿತ್ರದುರ್ಗ: ಮುಂಗಾರು ಮಳೆಯ ಕೊರತೆಯಿಂದ ಬೆಳೆ ಒಣಗಿ ಕಂಗಾಲಾಗಿದ್ದ ಜಿಲ್ಲೆಯ ರೈತರಿಗೆ ಕೊನೆಗೂ ರಾಜ್ಯ ಸರ್ಕಾರ ಸ್ಪಂದಿಸಿದೆ. ರಾಜ್ಯದಲ್ಲಿ ಹೊಸದಾಗಿ 53 ತಾಲೂಕುಗಳನ್ನು ಬರಪೀಡಿತ ಪ್ರದೇಶಗಳೆಂದು ಘೋಷಣೆ ಮಾಡಲಾಗಿದ್ದು, ಇದರಲ್ಲಿ ಚಿತ್ರದುರ್ಗ...
ByPrashanth Kumar NSeptember 23, 2026ಚಿತ್ರದುರ್ಗ: ಭದ್ರಾ ಮೇಲ್ದಂಡೆ ಯೋಜನೆ ಜಾರಿಗಾಗಿ ಜಿಲ್ಲೆಯಲ್ಲಿನ ರೈತ, ಕಾರ್ಮಿಕ ಸೇರಿ ನೂರಾರು ಸಂಘ-ಸಂಸ್ಥೆಗಳ ಪದಾಧಿಕಾರಿಗಳು ಹೋರಾಟ ನಡೆಸಿದ್ದು, ಅವರನ್ನು ಸ್ಮರಿಸೋಣಾ ಹಾಗೂ ಭದ್ರಾ ನೀರು ಹರಿಸಿದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರನ್ನು...
ByMalatesh MNSeptember 23, 2026ಚಿತ್ರದುರ್ಗ: ಕೋಟೆನಾಡು ಚಿತ್ರದುರ್ಗ ಜಿಲ್ಲೆಗೆ ನೂತನ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿ (SP) 2018ರ ಬ್ಯಾಚ್‌ನ ಐಪಿಎಸ್ ಅಧಿಕಾರಿ ಕುಶಾಲ್ ಚೌಕ್ಸೆ ಅವರನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಇಲ್ಲಿಯವರೆಗೆ...
ByPrashanth Kumar NSeptember 23, 2026ಚಿತ್ರದುರ್ಗ (Chitradurga Live News): ಬಯಲುಸೀಮೆಯ ದಶಕಗಳ ಬಾಯಾರಿಕೆ ಇಂಗಿಸಿದ 'ಭದ್ರಾ ಮೇಲ್ದಂಡೆ ಯೋಜನೆ'ಯ (Upper Bhadra Project) ಸಾಕಾರಕ್ಕಾಗಿ ನಾಳೆ (ಸೆಪ್ಟೆಂಬರ್ 24) ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಕೋಟೆನಾಡು...
ByPrashanth Kumar NSeptember 23, 2026ಚಿತ್ರದುರ್ಗ: ಜಮೀನಿನ ಪಹಣಿ ತಿದ್ದುಪಡಿ ಮಾಡಿಕೊಡಲು 40 ಸಾವಿರ ರೂಪಾಯಿ ಲಂಚ ಪಡೆಯುತ್ತಿದ್ದ ಉಪವಿಭಾಗಾಧಿಕಾರಿ (AC) ಕಚೇರಿಯ ಪ್ರಥಮ ದರ್ಜೆ ಸಹಾಯಕನೊಬ್ಬ (FDA) ಲೋಕಾಯುಕ್ತ ಬಲೆಗೆ ಬಿದ್ದಿದ್ದಾನೆ. ಚಿತ್ರದುರ್ಗ ಎಸಿ ಕಚೇರಿಯ...
ByPrashanth Kumar NSeptember 22, 2026ಚಿತ್ರದುರ್ಗ: ನಗರದ ಬಾಪೂಜಿ ಸಮೂಹ ಶಿಕ್ಷಣ ಸಂಸ್ಥೆಯ ಸ್ಥಾಪಕ, ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ತಿನ ರಾಜ್ಯ ಉಪಾಧ್ಯಕ್ಷ, ಶಿಕ್ಷಣ, ಕಲೆ ಹಾಗೂ ಸಾಹಿತ್ಯ ಪ್ರೇಮಿ ಡಾ. ಕೆ.ಎಂ. ವೀರೇಶ್ ಅವರ...
ByPrashanth Kumar NSeptember 21, 2026ಚಿತ್ರದುರ್ಗ: ಮುಂಬರುವ ನವೆಂಬರ್ ತಿಂಗಳ ಅಂತ್ಯದ ವೇಳೆಗೆ 17.5 ಟಿಎಂಸಿ ನೀರನ್ನು ತುಂಗಾ ನದಿಯಿಂದ ಎತ್ತಿ(ಲಿಫ್ಟ್ ಮಾಡಿ), ಭದ್ರಾ ಮೇಲ್ದಂಡೆ ಯೋಜನೆಗೆ ಶಾಶ್ವತ ಪರಿಹಾರ ಒದಗಿಸುವ ಸಂಕಲ್ಪವನ್ನು ಹೊಂದಲಾಗಿದೆ ಎಂದು ಜಲಸಂಪನ್ಮೂಲ...
ByPrashanth Kumar NSeptember 20, 2026Excepteur sint occaecat cupidatat non proident