ಹೊಳಲ್ಕೆರೆ: ಆಗ್ನೇಯ ಪದವೀಧರ ಕ್ಷೇತ್ರದ ವಿಧಾನ ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಶಶಿ ಹುಲಿಕುಂಟೆ ಮಠ್ ಅವರ ಗೆಲುವಿಗೆ ಶ್ರಮಿಸಲು ಹೊಳಲ್ಕೆರೆ ಪಟ್ಟಣದಲ್ಲಿ ಸಭೆ ಕರೆಯಲಾಗಿದೆ. ಅ.11ರ ಭಾನುವಾರ ಸಂಜೆ...
ByMalatesh MNOctober 10, 2026ಚಿತ್ರದುರ್ಗ: ಜಮೀನಿನ ಗುಡಿಸಿಲಿನಲ್ಲಿ ವೃದ್ಧರೊಬ್ಬರ ಮೃತದೇಹ ಮಂಗಳವಾರ ಪತ್ತೆಯಾಗಿದ್ದು, ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿರುವ ಘಟನೆ ಹೊಳಲ್ಕೆರೆ ತಾಲೂಕಿನ ಬ್ರಹ್ಮಪುರ ಗ್ರಾಮದಲ್ಲಿ ನಡೆದಿದೆ. ಮೃತರನ್ನು ಸದಾಶಿವಪ್ಪ (65) ಎಂದು ಗುರುತಿಸಲಾಗಿದೆ. ಬ್ರಹ್ಮಪುರ...
ByMalatesh MNOctober 7, 2026ಚಿತ್ರದುರ್ಗ, ಸೆ.21: ಹೊಳಲ್ಕೆರೆ ವಿಧಾನಸಭಾ ಕ್ಷೇತ್ರದಲ್ಲಿ ಕೋಟ್ಯಂತರ ರೂ. ಅವ್ಯವಹಾರವನ್ನು ಅಧಿಕಾರಿಗಳು ನಡೆಸಿದ್ದು, ಈ ಹಿನ್ನೆಲೆಯಲ್ಲಿ ಇಲ್ಲಿಯವರೆಗೆ ಕೈಗೊಂಡಿರುವ ಕಾಮಗಾರಿಗಳ ಸಂಪೂರ್ಣ ವಿವರ ನೀಡುವಂತೆ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಲಾಗುವುದು ಎಂದು ಮಾಜಿ...
ByPrashanth Kumar NSeptember 21, 2026ಚಿತ್ರದುರ್ಗ: ಬಬ್ಬೂರು ಜಿಲ್ಲಾ ಕೃಷಿ ತರಬೇತಿ ಕೇಂದ್ರ, ದಾವಣಗೆರೆ ಟೆಕ್ನೋಸರ್ವ್ ಸಂಸ್ಥೆ ಹಾಗೂ ಸೆಲ್ಕೋ ಸಂಸ್ಥೆ ವತಿಯಿಂದ ಹೊಳಲ್ಕೆರೆ ತಾಲೂಕಿನ ರಾಮಗಿರಿ ಹೋಬಳಿಯ ರಂಗಾಪುರ ಗುರುಕುಲದಲ್ಲಿ ಇದೇ ಸೆಪ್ಟೆಂಬರ್ 11ರಂದು ಬೆಳಿಗ್ಗೆ...
ByPrashanth Kumar NSeptember 9, 2026ಹೊಳಲ್ಕೆರೆ: ತಾಲ್ಲೂಕಿನ ಈಚ್ಗಟ್ಟ ಗ್ರಾಮದಲ್ಲಿ ಇಂದು ಮಧ್ಯಾಹ್ನ ಸುಮಾರು 2 ಗಂಟೆ ಸುಮಾರಿಗೆ ಹಾಡು ಹಗಲೇ ಮನೆ ಬಾಗಿಲು ಮುರಿದು ಮನೆಯಲ್ಲಿದ್ದ ಸುಮಾರು 8 ತೊಲೆ ಬಂಗಾರದ ಒಡವೆ ಮತ್ತು ಒಂದು...
ByPrashanth Kumar NSeptember 7, 2026ಚಿತ್ರದುರ್ಗ: ವಿಜ್ಞಾನ ಬೋಧನೆ ಮತ್ತು ವಿಜ್ಞಾನ ಕ್ಷೇತ್ರದಲ್ಲಿ ಸಲ್ಲಿಸಿರುವ ಸೇವೆಯನ್ನು ಗುರುತಿಸಿ ಜಿಲ್ಲೆಯ ಆರು ವಿಜ್ಞಾನ ಶಿಕ್ಷಕರಿಗೆ ಚಿತ್ರದುರ್ಗ ಸೈನ್ಸ್ ಫೌಂಡೇಶನ್ ವತಿಯಿಂದ 2026–27ನೇ ಸಾಲಿನ ‘ವಿಜ್ಞಾನ ರತ್ನ’ ಪ್ರಶಸ್ತಿ ಘೋಷಿಸಲಾಗಿದೆ....
ByPrashanth Kumar NSeptember 4, 2026ಹೊಳಲ್ಕೆರೆ/ಚಿತ್ರದುರ್ಗ: ಮೂರು ವಿಧಾನಸಭಾ ಕ್ಷೇತ್ರಗಳ ಗಡಿ ಗ್ರಾಮವಾಗಿರುವ ಚಿತ್ರದುರ್ಗ ಜಿಲ್ಲೆ ಹೊಳಲ್ಕೆರೆ ತಾಲೂಕಿನ 'ಕೊಳಾಳ್' ಗ್ರಾಮದಲ್ಲಿ ಕಳೆದ ಒಂದು ವರ್ಷದಿಂದ ಕುಡಿಯುವ ನೀರಿನ ಸಮಸ್ಯೆ ಬಿಗಡಾಯಿಸಿದ್ದು, ಜನತೆ ಹನಿ ನೀರಿಗೂ ಪರದಾಡುವಂತಹ...
ByPrashanth Kumar NAugust 26, 2026Excepteur sint occaecat cupidatat non proident