ರಾಜ್ಯ

10 Articles
ದಾವಣಗೆರೆಯಲ್ಲಿ ನಡೆದ ಜಯದೇವ ಜಗದ್ಗುರುಗಳ 70ನೇ ಸ್ಮರಣೋತ್ಸವದಲ್ಲಿ ಡಾ. ಶಿವಮೂರ್ತಿ ಮುರುಘಾ ಶರಣರು ಮತ್ತು ಡಾ. ಶ್ರೀಬಸವಪ್ರಭು ಸ್ವಾಮೀಜಿ
ರಾಜ್ಯ

ಯತಿಗಳ ಜೀವನ ಸುಲಭವಾಗಿರುವುದಿಲ್ಲ, ಸವಾಲುಗಳನ್ನು ಧೈರ್ಯದಿಂದ ಎದುರಿಸಬೇಕು: ಡಾ. ಶಿವಮೂರ್ತಿ ಮುರುಘಾ ಶರಣರು

ದಾವಣಗೆರೆ: "ಯತಿಗಳು ಹಾಗೂ ಸಾಧಕರ ಜೀವನ ಸುಲಭವಾಗಿರುವುದಿಲ್ಲ. ಜೀವನದ ಪ್ರತಿಯೊಂದು ಹಂತದಲ್ಲೂ ಸವಾಲುಗಳು ಹಾಗೂ ಸಮಸ್ಯೆಗಳು ಎದುರಾಗುತ್ತವೆ. ಆ ಸಮಸ್ಯೆಗಳಿಗೆ ಯಾರೂ ಹೆದರಬಾರದು. ಅವುಗಳನ್ನು ಧೈರ್ಯದಿಂದ ಎದುರಿಸಿ ಮುನ್ನಡೆದಾಗ ಮಾತ್ರ ನಿಜವಾದ...

ರಾಜ್ಯ

ತಿರುಮಲ: ಕರ್ನಾಟಕದ 19 ಹಿಂದುಳಿದ, ದಲಿತ ಮಠಾಧೀಶರಿಂದ ವೆಂಕಟೇಶ್ವರನ ದರ್ಶನ

ತಿರುಮಲ: ಕರ್ನಾಟಕದ ವಿವಿಧ ಭಾಗಗಳ ಹಿಂದುಳಿದ ಹಾಗೂ ಎಸ್‌ಸಿ–ಎಸ್‌ಟಿ ಸಮುದಾಯಗಳನ್ನು ಪ್ರತಿನಿಧಿಸುವ 19 ಪೀಠಾಧೀಶರು ಮತ್ತು ಸ್ವಾಮೀಜಿಗಳು ತಿರುಮಲದಲ್ಲಿ ಶ್ರೀ ವೆಂಕಟೇಶ್ವರ ಸ್ವಾಮಿಯ ದರ್ಶನ ಪಡೆದರು. ವಿವಿಧ ಗುರುಪೀಠಗಳ ಆಧ್ಯಾತ್ಮಿಕ ನಾಯಕರನ್ನು...

ಭೋವಿ ಸಮಾಜ, ಬೃಹತ್ ಸಮಾವೇಶ, ಶಿವರಾಜ್ ತಂಗಡಗಿ, ಇಮ್ಮಡಿ ಸಿದ್ದರಾಮೇಶ್ವರ ಸ್ವಾಮೀಜಿ, ಕಲಬುರಗಿ, ಬೆಂಗಳೂರು, ಮೀಸಲಾತಿ, Bhovi Samaja, Shivaraj Tangadagi, Bhovi Convention 2027
ರಾಜ್ಯ

ಭೋವಿ ಸಮಾಜದ ಶಕ್ತಿ ಪ್ರದರ್ಶನಕ್ಕೆ ರಾಜ್ಯ ಮಟ್ಟದ ಭೋವಿ ಸಮ್ಮೇಳನ : ಇಮ್ಮಡಿ ಶ್ರೀ

ಬೆಂಗಳೂರು: ಕಲ್ಯಾಣ ಕರ್ನಾಟಕದ ಇತಿಹಾಸದಲ್ಲೇ ಭೋವಿ ಸಮಾಜದ ಸಮ್ಮೇಳನಗಳು ಆ ಭಾಗದಲ್ಲಿ ನಡೆದಿಲ್ಲ. ಈ ಹಿನ್ನೆಲೆಯಲ್ಲಿ ಸಮಾಜದ ಸಂಘಟನೆ, ಜನಸಂಖ್ಯೆ ಹಾಗೂ ಸಮಸ್ಯೆಗಳನ್ನು ಸರ್ಕಾರ ಮತ್ತು ರಾಜಕೀಯ ಪಕ್ಷಗಳ ಗಮನಕ್ಕೆ ತರುವ...

ಭೋವಿ ಸಮಾಜ, ಬೃಹತ್ ಸಮಾವೇಶ, ಶಿವರಾಜ್ ತಂಗಡಗಿ, ಇಮ್ಮಡಿ ಸಿದ್ದರಾಮೇಶ್ವರ ಸ್ವಾಮೀಜಿ, ಕಲಬುರಗಿ, ಬೆಂಗಳೂರು, ಮೀಸಲಾತಿ, Bhovi Samaja, Shivaraj Tangadagi, Bhovi Convention 2027
ರಾಜ್ಯ

ಸಿಎಂ ಎದುರು ₹1,000 ಕೋಟಿ ಅನುದಾನದ ಬೇಡಿಕೆ: ಜನವರಿಯಲ್ಲಿ ಭೋವಿ ಸಮಾಜದ ಬೃಹತ್ ಸಮಾವೇಶಕ್ಕೆ ಸಿದ್ಧತೆ

ಬೆಂಗಳೂರು: ಭೋವಿ ಸಮಾಜದ ಸಂಘಟನೆ ಬಲಪಡಿಸಿ, ಸಮಾಜದ ಹಕ್ಕುಗಳು ಮತ್ತು ಬೇಡಿಕೆಗಳ ಈಡೇರಿಕೆಗೆ ರಾಜ್ಯಮಟ್ಟದಲ್ಲಿ ದೊಡ್ಡ ಹೋರಾಟ ರೂಪಿಸಬೇಕಿದೆ. ಈ ಹಿನ್ನೆಲೆಯಲ್ಲಿ 2027ರ ಜನವರಿಯ ಮೊದಲ ಅಥವಾ ಎರಡನೇ ವಾರದಲ್ಲಿ ಬೆಂಗಳೂರು...

ರಾಜ್ಯ

ಚಿರತೆ ಸೆರೆ ವೇಳೆ ಅರಣ್ಯ ಸಿಬ್ಬಂದಿ ಮೇಲೆ ದಾಳಿ

ದಾವಣಗೆರೆ: ಅಪಘಾತಕ್ಕೀಡಾಗಿ ರಾಷ್ಟ್ರೀಯ ಹೆದ್ದಾರಿ ಬದಿಗೆ ಬಂದಿದ್ದ ಚಿರತೆಯನ್ನು ಸೆರೆಹಿಡಿಯುವ ವೇಳೆ ಅರಣ್ಯ ಇಲಾಖೆ ಸಿಬ್ಬಂದಿ ಮೇಲೆ ಚಿರತೆ ಏಕಾಏಕಿ ದಾಳಿ ನಡೆಸಿದ ಘಟನೆ ಮಂಗಳವಾರ ಬೆಳಿಗ್ಗೆ ದಾವಣಗೆರೆ ತಾಲ್ಲೂಕಿನ ಆನಗೋಡು...

ರಾಜ್ಯ

ಮಠಾಧೀಶರೊಂದಿಗೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸೌಹಾರ್ದಯುತ ಸಮಾಲೋಚನೆ: ಸಮುದಾಯಗಳ ಬೇಡಿಕೆಗಳ ಕುರಿತು ಚರ್ಚೆ

ಬೆಂಗಳೂರು: ಕರ್ನಾಟಕದ ವಿವಿಧ ಭಾಗಗಳ ಹಿಂದುಳಿದ ಹಾಗೂ ಶೋಷಿತ ಸಮಾಜಗಳಿಗೆ ಸೇರಿದ ಪ್ರಮುಖ ಮಠಾಧೀಶರು ಇಂದು ಗೃಹಕಚೇರಿ ‘ಕೃಷ್ಣಾ’ದಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಸೌಹಾರ್ದಯುತವಾಗಿ ಭೇಟಿ ಮಾಡಿ ಸಮಾಲೋಚನೆ ನಡೆಸಿದರು....

Sonia Gandhi, Sonia Gandhi Book, Sonia Gandhi Belonging A Journey of Love, Indian National Congress, Rajiv Gandhi, Book Release
ರಾಜ್ಯ

ಸೋನಿಯಾ ಗಾಂಧಿ ಪ್ರೇಮಕತೆ, ರಹಸ್ಯಗಳ ಅನಾವರಣ: ನ.10ಕ್ಕೆ ಬಿಡುಗಡೆಯಾಗಲಿದೆ ಬಹುನಿರೀಕ್ಷಿತ ಪುಸ್ತಕ!

ಸೋನಿಯಾ ಗಾಂಧಿ ಪ್ರೇಮಕತೆ: ಹುಟ್ಟಿದ್ದು ಇಟಲಿ, ಬೆಳೆದಿದ್ದು ಅಲ್ಲೇ, ಓದಿದ್ದು ಕೇಂಬ್ರಿಡ್ಜ್ ವಿಶ್ವವಿದ್ಯಾಲಯದಲ್ಲಿ. ಎಲ್ಲಿಯೋ ಚಿಗುರಿದ ಪ್ರೀತಿಯನ್ನು ಕಳೆದುಕೊಳ್ಳಲಾರದೇ ಭಾರತಕ್ಕೆ ಬಂದು ದಶಕಗಳ ಕಾಲ ಗೃಹಿಣಿಯಾಗಿದ್ದ ಸೋನಿಯಾ ಗಾಂಧಿ ಅವರ ಬದುಕಿನ...

ರಾಜ್ಯ

ಕುಟುಂಬ ಸಮೇತ ಭೋವಿ ಗುರುಪೀಠಕ್ಕೆ ಭೇಟಿ ನೀಡಿದ ನೂತನ ಸಚಿವ ವಿಜಯಾನಂದ ಕಾಶಪ್ಪನವರ

ಬಾಗಲಕೋಟೆ: ಕರ್ನಾಟಕ ಸರ್ಕಾರದ ನೂತನ ಸಚಿವರಾಗಿ ಅಧಿಕಾರ ವಹಿಸಿಕೊಂಡಿರುವ ಇಳಕಲ್ಲಿನ ಜನಪ್ರಿಯ ನಾಯಕ ಶ್ರೀ ವಿಜಯಾನಂದ ಕಾಶಪ್ಪನವರು ಇಂದು ಬಾಗಲಕೋಟೆಯ ಶ್ರೀ ಜಗದ್ಗುರು ಸಿದ್ಧರಾಮೇಶ್ವರ ಮಹಾಸಂಸ್ಥಾನ ಭೋವಿ ಗುರುಪೀಠಕ್ಕೆ ಭೇಟಿ ನೀಡಿದರು....

Loading News...

More News