Home ಅಪರಾಧ ಈರಜ್ಜನಹಟ್ಟಿ ಸಮೀಪ ಯುವಕನ ಕೊಲೆ ಶಂಕೆ: ಮುಖ ಗುರುತು ಸಿಗದಂತೆ ಹಲ್ಲೆ
ಅಪರಾಧ

ಈರಜ್ಜನಹಟ್ಟಿ ಸಮೀಪ ಯುವಕನ ಕೊಲೆ ಶಂಕೆ: ಮುಖ ಗುರುತು ಸಿಗದಂತೆ ಹಲ್ಲೆ

Share
Share

ಚಿತ್ರದುರ್ಗ: ತಾಲೂಕಿನ ಈರಜ್ಜನಹಟ್ಟಿ ಗ್ರಾಮದ ಹೊರವಲಯದಲ್ಲಿ ಯುವಕನೊಬ್ಬನ ಶವ ಪತ್ತೆಯಾಗಿದ್ದು, ಕೊಲೆ ಮಾಡಿ ಬಿಸಾಡಿರುವ ಶಂಕೆ ವ್ಯಕ್ತವಾಗಿದೆ.

ಮೃತನನ್ನು ಹೊಳಲ್ಕೆರೆ ತಾಲೂಕಿನ ಶಿವಗಂಗಾ ಗ್ರಾಮದ ರಂಗಸ್ವಾಮಿ (25) ಎಂದು ಗುರುತಿಸಲಾಗಿದೆ. ದುಷ್ಕರ್ಮಿಗಳು ಮಾರಕಾಸ್ತ್ರದಿಂದ ಮುಖಕ್ಕೆ ಹೊಡೆದು ವಿರೂಪಗೊಳಿಸಿ ಕೊಲೆ ಮಾಡಿರುವುದು ಮೇಲ್ನೋಟಕ್ಕೆ ಕಂಡುಬಂದಿದೆ.

ಗ್ರಾಮದ ಬಳಿ ಶವ ಬಿದ್ದಿರುವುದನ್ನು ಕಂಡ ಸ್ಥಳೀಯರು ಗ್ರಾಮಾಂತರ ಠಾಣೆ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸುದ್ದಿ ತಿಳಿದು ಸ್ಥಳಕ್ಕೆ ಸಿಪಿಐ ಬಾಲಚಂದ್ರ ನಾಯ್ಕ್ ತೆರಳಿ ಪರಿಶೀಲನೆ ನಡೆಸಿದರು.

ಕೊಲೆಗೆ ಕಾರಣ ಏನೆಂದು ತಿಳಿದು ಬಂದಿಲ್ಲ. ಈ ಸಂಬಂಧ ಚಿತ್ರದುರ್ಗ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಗಳ ಪತ್ತೆಗೆ ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ.

Author

  • Prashanth Kumar N

    ಪ್ರಶಾಂತ್ ಕುಮಾರ್ ಎನ್. ಅವರು ChitradurgaLive.comನ ಸಂಪಾದಕರಾಗಿದ್ದು, ಕನ್ನಡ ಪತ್ರಿಕೋದ್ಯಮ ಕ್ಷೇತ್ರದಲ್ಲಿ 10 ವರ್ಷಗಳ ಅನುಭವ ಹೊಂದಿದ್ದಾರೆ. ಸ್ಥಳೀಯ ಸುದ್ದಿ, ರಾಜಕೀಯ, ಸಮಾಜ, ಶಿಕ್ಷಣ, ಕೃಷಿ ಮತ್ತು ಸಾರ್ವಜನಿಕ ಸಮಸ್ಯೆಗಳ ಕುರಿತು ನಿಖರ ಹಾಗೂ ಜನಪರ ವರದಿಗಾರಿಕೆಯಲ್ಲಿ ಅನುಭವ ಹೊಂದಿರುವ ಅವರು, ಚಿತ್ರದುರ್ಗ ಜಿಲ್ಲೆಯ ಪ್ರಮುಖ ಬೆಳವಣಿಗೆಗಳನ್ನು ಓದುಗರಿಗೆ ಸರಳವಾಗಿ ಮತ್ತು ವಿಶ್ವಾಸಾರ್ಹವಾಗಿ ತಲುಪಿಸುವಲ್ಲಿ ತೊಡಗಿಸಿಕೊಂಡಿದ್ದಾರೆ.

    ಡಿಜಿಟಲ್ ಪತ್ರಿಕೋದ್ಯಮ, SEO, ವೆಬ್ ಕಂಟೆಂಟ್, ಸಾಮಾಜಿಕ ಮಾಧ್ಯಮ ಮತ್ತು Artificial Intelligence (AI) ತಂತ್ರಜ್ಞಾನಗಳ ಕುರಿತು ವಿಶೇಷ ಜ್ಞಾನ ಹೊಂದಿರುವ ಅವರು, ಆಧುನಿಕ ತಂತ್ರಜ್ಞಾನವನ್ನು ಪತ್ರಿಕೋದ್ಯಮದೊಂದಿಗೆ ಸಂಯೋಜಿಸುವ ಮೂಲಕ ಗುಣಮಟ್ಟದ ಡಿಜಿಟಲ್ ಸುದ್ದಿಸೇವೆಯನ್ನು ರೂಪಿಸುವತ್ತ ಗಮನಹರಿಸಿದ್ದಾರೆ.

    ChitradurgaLive.com ಮೂಲಕ ಸ್ಥಳೀಯ ಸುದ್ದಿಗಳಿಗೆ ಆದ್ಯತೆ ನೀಡಿ, ಜನರ ಧ್ವನಿಯನ್ನು ಜನರಿಗೆ ತಲುಪಿಸುವುದು ಹಾಗೂ ನಿಖರ, ಜವಾಬ್ದಾರಿಯುತ ಮತ್ತು ವಿಶ್ವಾಸಾರ್ಹ ಪತ್ರಿಕೋದ್ಯಮವನ್ನು ಬೆಳೆಸುವುದು ಅವರ ಪ್ರಮುಖ ಉದ್ದೇಶವಾಗಿದೆ.

Share
Written by
Prashanth Kumar N - Editor

ಪ್ರಶಾಂತ್ ಕುಮಾರ್ ಎನ್. ಅವರು ChitradurgaLive.comನ ಸಂಪಾದಕರಾಗಿದ್ದು, ಕನ್ನಡ ಪತ್ರಿಕೋದ್ಯಮ ಕ್ಷೇತ್ರದಲ್ಲಿ 10 ವರ್ಷಗಳ ಅನುಭವ ಹೊಂದಿದ್ದಾರೆ. ಸ್ಥಳೀಯ ಸುದ್ದಿ, ರಾಜಕೀಯ, ಸಮಾಜ, ಶಿಕ್ಷಣ, ಕೃಷಿ ಮತ್ತು ಸಾರ್ವಜನಿಕ ಸಮಸ್ಯೆಗಳ ಕುರಿತು ನಿಖರ ಹಾಗೂ ಜನಪರ ವರದಿಗಾರಿಕೆಯಲ್ಲಿ ಅನುಭವ ಹೊಂದಿರುವ ಅವರು, ಚಿತ್ರದುರ್ಗ ಜಿಲ್ಲೆಯ ಪ್ರಮುಖ ಬೆಳವಣಿಗೆಗಳನ್ನು ಓದುಗರಿಗೆ ಸರಳವಾಗಿ ಮತ್ತು ವಿಶ್ವಾಸಾರ್ಹವಾಗಿ ತಲುಪಿಸುವಲ್ಲಿ ತೊಡಗಿಸಿಕೊಂಡಿದ್ದಾರೆ. ಡಿಜಿಟಲ್ ಪತ್ರಿಕೋದ್ಯಮ, SEO, ವೆಬ್ ಕಂಟೆಂಟ್, ಸಾಮಾಜಿಕ ಮಾಧ್ಯಮ ಮತ್ತು Artificial Intelligence (AI) ತಂತ್ರಜ್ಞಾನಗಳ ಕುರಿತು ವಿಶೇಷ ಜ್ಞಾನ ಹೊಂದಿರುವ ಅವರು, ಆಧುನಿಕ ತಂತ್ರಜ್ಞಾನವನ್ನು ಪತ್ರಿಕೋದ್ಯಮದೊಂದಿಗೆ ಸಂಯೋಜಿಸುವ ಮೂಲಕ ಗುಣಮಟ್ಟದ ಡಿಜಿಟಲ್ ಸುದ್ದಿಸೇವೆಯನ್ನು ರೂಪಿಸುವತ್ತ ಗಮನಹರಿಸಿದ್ದಾರೆ. ChitradurgaLive.com ಮೂಲಕ ಸ್ಥಳೀಯ ಸುದ್ದಿಗಳಿಗೆ ಆದ್ಯತೆ ನೀಡಿ, ಜನರ ಧ್ವನಿಯನ್ನು ಜನರಿಗೆ ತಲುಪಿಸುವುದು ಹಾಗೂ ನಿಖರ, ಜವಾಬ್ದಾರಿಯುತ ಮತ್ತು ವಿಶ್ವಾಸಾರ್ಹ ಪತ್ರಿಕೋದ್ಯಮವನ್ನು ಬೆಳೆಸುವುದು ಅವರ ಪ್ರಮುಖ ಉದ್ದೇಶವಾಗಿದೆ.

Loading News...

More News

Related Articles

ಚಿತ್ರದುರ್ಗ ಕ್ರೈಂ ನ್ಯೂಸ್: ಬೊಮ್ಮನಕಟ್ಟೆ ಬಳಿ ನಡೆದಿದ್ದ ಮಹಿಳೆಯ ಭೀಕರ ಕೊಲೆ ರಹಸ್ಯ ಬಯಲು!

ಹೊಳಲ್ಕೆರೆ ತಾಲೂಕಿನ ಬೊಮ್ಮನಕಟ್ಟೆ ಗ್ರಾಮದ ಗೋಮಾಳ ಜಾಗದಲ್ಲಿ 25 ರಿಂದ 30 ವರ್ಷ ವಯಸ್ಸಿನ ಮಹಿಳೆಯೊಬ್ಬಳನ್ನು...

ಹೊಳಲ್ಕೆರೆ: ಜಮೀನಿನ ಗುಡಿಸಲಿನಲ್ಲಿ ವೃದ್ಧನ ಶವ ಪತ್ತೆ; ಕೊಲೆ ಶಂಕೆ

ಚಿತ್ರದುರ್ಗ: ಜಮೀನಿನ ಗುಡಿಸಿಲಿನಲ್ಲಿ ವೃದ್ಧರೊಬ್ಬರ ಮೃತದೇಹ ಮಂಗಳವಾರ ಪತ್ತೆಯಾಗಿದ್ದು, ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿರುವ ಘಟನೆ...

ಚಿತ್ರದುರ್ಗ: ಅಪ್ರಾಪ್ತ ಮಗಳ ಮೇಲೆ ದೌರ್ಜನ್ಯ ಎಸಗಿದ್ದ ತಂದೆಗೆ 20 ವರ್ಷ ಕಠಿಣ ಜೈಲು ಶಿಕ್ಷೆ ವಿಧಿಸಿದ ಕೋರ್ಟ್

ಚಿತ್ರದುರ್ಗ: ಹೆತ್ತ ಮಗಳನ್ನೇ ಕಾಮದ ಕಣ್ಣಿನಿಂದ ನೋಡಿ ಅತ್ಯಾಚಾರ ಎಸಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ತಂದೆಗೆ...

ಚಿತ್ರದುರ್ಗ: 40 ಸಾವಿರ ರೂ. ಲಂಚ ಪಡೆಯುತ್ತಿದ್ದ ಎಸಿ ಕಚೇರಿಯ ಎಫ್‌ಡಿಎ ಲೋಕಾಯುಕ್ತ ಬಲೆಗೆ

ಚಿತ್ರದುರ್ಗ: ಜಮೀನಿನ ಪಹಣಿ ತಿದ್ದುಪಡಿ ಮಾಡಿಕೊಡಲು 40 ಸಾವಿರ ರೂಪಾಯಿ ಲಂಚ ಪಡೆಯುತ್ತಿದ್ದ ಉಪವಿಭಾಗಾಧಿಕಾರಿ (AC)...