Home Nidana Varthe ಚಿತ್ರದುರ್ಗ ಧವಳಗಿರಿ ಬಡಾವಣೆ ನಿವಾಸಿ ಕೆ.ಸಿ.ಲತಾ ಹಾಲೇಶಪ್ಪ ನಿಧನ
Nidana Varthe

ಚಿತ್ರದುರ್ಗ ಧವಳಗಿರಿ ಬಡಾವಣೆ ನಿವಾಸಿ ಕೆ.ಸಿ.ಲತಾ ಹಾಲೇಶಪ್ಪ ನಿಧನ

Share
Share

ಚಿತ್ರದುರ್ಗ: ನಗರದ ಧವಳಗಿರಿ ಬಡಾವಣೆ ನಿವಾಸಿ ಕೆ.ಸಿ.ಲತಾ ಹಾಲೇಶಪ್ಪ (56 ವರ್ಷ) ಬುಧವಾರ ಬೆಳಗ್ಗೆ (ಸೆ.16, 2026) ನಿಧನ ಹೊಂದಿದರು.

ಪತಿ ಜೆಡಿಎಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಹೆಚ್.ಹಾಲೇಶಪ್ಪ, ಪುತ್ರ, ಮೂವರು ಪುತ್ರಿಯರು ಇದ್ದಾರೆ. ಬುಧವಾರ ಸಂಜೆ ಅಂತ್ಯಕ್ರಿಯೆ ನಡೆಯಲಿದೆ. ಛಲವಾದಿ ಸಮುದಾಯ ಜೆಡಿಎಸ್ ಪಕ್ಷ ಸೇರಿ ವಿವಿಧ ಕ್ಷೇತ್ರದ ಗಣ್ಯರು ನಿವಾಸಕ್ಕೆ ಭೇಟಿ ನೀಡಿ ಅಂತಿಮನಮನ ಸಲ್ಲಿಸಿದರು. ಮಾಹಿತಿಗಾಗಿ ಮೊ.ನಂ. 7975341762

Author

  • Prashanth Kumar N

    ಪ್ರಶಾಂತ್ ಕುಮಾರ್ ಎನ್. ಅವರು ChitradurgaLive.comನ ಸಂಪಾದಕರಾಗಿದ್ದು, ಕನ್ನಡ ಪತ್ರಿಕೋದ್ಯಮ ಕ್ಷೇತ್ರದಲ್ಲಿ 10 ವರ್ಷಗಳ ಅನುಭವ ಹೊಂದಿದ್ದಾರೆ. ಸ್ಥಳೀಯ ಸುದ್ದಿ, ರಾಜಕೀಯ, ಸಮಾಜ, ಶಿಕ್ಷಣ, ಕೃಷಿ ಮತ್ತು ಸಾರ್ವಜನಿಕ ಸಮಸ್ಯೆಗಳ ಕುರಿತು ನಿಖರ ಹಾಗೂ ಜನಪರ ವರದಿಗಾರಿಕೆಯಲ್ಲಿ ಅನುಭವ ಹೊಂದಿರುವ ಅವರು, ಚಿತ್ರದುರ್ಗ ಜಿಲ್ಲೆಯ ಪ್ರಮುಖ ಬೆಳವಣಿಗೆಗಳನ್ನು ಓದುಗರಿಗೆ ಸರಳವಾಗಿ ಮತ್ತು ವಿಶ್ವಾಸಾರ್ಹವಾಗಿ ತಲುಪಿಸುವಲ್ಲಿ ತೊಡಗಿಸಿಕೊಂಡಿದ್ದಾರೆ.

    ಡಿಜಿಟಲ್ ಪತ್ರಿಕೋದ್ಯಮ, SEO, ವೆಬ್ ಕಂಟೆಂಟ್, ಸಾಮಾಜಿಕ ಮಾಧ್ಯಮ ಮತ್ತು Artificial Intelligence (AI) ತಂತ್ರಜ್ಞಾನಗಳ ಕುರಿತು ವಿಶೇಷ ಜ್ಞಾನ ಹೊಂದಿರುವ ಅವರು, ಆಧುನಿಕ ತಂತ್ರಜ್ಞಾನವನ್ನು ಪತ್ರಿಕೋದ್ಯಮದೊಂದಿಗೆ ಸಂಯೋಜಿಸುವ ಮೂಲಕ ಗುಣಮಟ್ಟದ ಡಿಜಿಟಲ್ ಸುದ್ದಿಸೇವೆಯನ್ನು ರೂಪಿಸುವತ್ತ ಗಮನಹರಿಸಿದ್ದಾರೆ.

    ChitradurgaLive.com ಮೂಲಕ ಸ್ಥಳೀಯ ಸುದ್ದಿಗಳಿಗೆ ಆದ್ಯತೆ ನೀಡಿ, ಜನರ ಧ್ವನಿಯನ್ನು ಜನರಿಗೆ ತಲುಪಿಸುವುದು ಹಾಗೂ ನಿಖರ, ಜವಾಬ್ದಾರಿಯುತ ಮತ್ತು ವಿಶ್ವಾಸಾರ್ಹ ಪತ್ರಿಕೋದ್ಯಮವನ್ನು ಬೆಳೆಸುವುದು ಅವರ ಪ್ರಮುಖ ಉದ್ದೇಶವಾಗಿದೆ.

Share
Written by
Prashanth Kumar N - Editor

ಪ್ರಶಾಂತ್ ಕುಮಾರ್ ಎನ್. ಅವರು ChitradurgaLive.comನ ಸಂಪಾದಕರಾಗಿದ್ದು, ಕನ್ನಡ ಪತ್ರಿಕೋದ್ಯಮ ಕ್ಷೇತ್ರದಲ್ಲಿ 10 ವರ್ಷಗಳ ಅನುಭವ ಹೊಂದಿದ್ದಾರೆ. ಸ್ಥಳೀಯ ಸುದ್ದಿ, ರಾಜಕೀಯ, ಸಮಾಜ, ಶಿಕ್ಷಣ, ಕೃಷಿ ಮತ್ತು ಸಾರ್ವಜನಿಕ ಸಮಸ್ಯೆಗಳ ಕುರಿತು ನಿಖರ ಹಾಗೂ ಜನಪರ ವರದಿಗಾರಿಕೆಯಲ್ಲಿ ಅನುಭವ ಹೊಂದಿರುವ ಅವರು, ಚಿತ್ರದುರ್ಗ ಜಿಲ್ಲೆಯ ಪ್ರಮುಖ ಬೆಳವಣಿಗೆಗಳನ್ನು ಓದುಗರಿಗೆ ಸರಳವಾಗಿ ಮತ್ತು ವಿಶ್ವಾಸಾರ್ಹವಾಗಿ ತಲುಪಿಸುವಲ್ಲಿ ತೊಡಗಿಸಿಕೊಂಡಿದ್ದಾರೆ. ಡಿಜಿಟಲ್ ಪತ್ರಿಕೋದ್ಯಮ, SEO, ವೆಬ್ ಕಂಟೆಂಟ್, ಸಾಮಾಜಿಕ ಮಾಧ್ಯಮ ಮತ್ತು Artificial Intelligence (AI) ತಂತ್ರಜ್ಞಾನಗಳ ಕುರಿತು ವಿಶೇಷ ಜ್ಞಾನ ಹೊಂದಿರುವ ಅವರು, ಆಧುನಿಕ ತಂತ್ರಜ್ಞಾನವನ್ನು ಪತ್ರಿಕೋದ್ಯಮದೊಂದಿಗೆ ಸಂಯೋಜಿಸುವ ಮೂಲಕ ಗುಣಮಟ್ಟದ ಡಿಜಿಟಲ್ ಸುದ್ದಿಸೇವೆಯನ್ನು ರೂಪಿಸುವತ್ತ ಗಮನಹರಿಸಿದ್ದಾರೆ. ChitradurgaLive.com ಮೂಲಕ ಸ್ಥಳೀಯ ಸುದ್ದಿಗಳಿಗೆ ಆದ್ಯತೆ ನೀಡಿ, ಜನರ ಧ್ವನಿಯನ್ನು ಜನರಿಗೆ ತಲುಪಿಸುವುದು ಹಾಗೂ ನಿಖರ, ಜವಾಬ್ದಾರಿಯುತ ಮತ್ತು ವಿಶ್ವಾಸಾರ್ಹ ಪತ್ರಿಕೋದ್ಯಮವನ್ನು ಬೆಳೆಸುವುದು ಅವರ ಪ್ರಮುಖ ಉದ್ದೇಶವಾಗಿದೆ.

Loading News...

More News

Related Articles

ಸಾಹಿತ್ಯ ಮತ್ತು ಶಿಕ್ಷಣ ಪ್ರೇಮಿ ಕೆ.ಎಂ.ವೀರೇಶ್ ಇನ್ನಿಲ್ಲ

ಚಿತ್ರದುರ್ಗ: ಸಾಹಿತ್ಯ ಮತ್ತು ಶೈಕ್ಷಣಿಕ ಕ್ಷೇತ್ರದಲ್ಲಿ ಮುಂಚೂಣಿಯಲ್ಲಿದ್ದ ಕೆ.ಎಂ. ವೀರೇಶ್ ಭಾನುವಾರ ತಡರಾತ್ರಿ ನಿಧನ ಹೊಂದಿದರು....

ವಕೀಲ ಉದಯಶಂಕರ್ ಪುತ್ರ ರವಿಶಂಕರ್ ನಿಧನ

ಚಿತ್ರದುರ್ಗ: ನಗರದ ಬುರುಜನಹಟ್ಟಿ ನಿವಾಸಿ ರವಿಶಂಕರ್‌ (43) ಶನಿವಾರ ನಿಧನರಾದರು. ಮೃತರಿಗೆ ಪತ್ನಿ, ಇಬ್ಬರು ಮಕ್ಕಳು...

ಹರಳಯ್ಯ ಶ್ರೀಗಳಿಗೆ ಪಿತೃ ವಿಯೋಗ: ಕೆ. ಲಕ್ಕಪ್ಪ ಲಿಂಗೈಕ್ಯ

ಚಿತ್ರದುರ್ಗ: ಐಮಂಗಲದ ಶ್ರೀ ಮಹಾಶಿವಶರಣ ಹರಳಯ್ಯ ಗುರುಪೀಠದ ಪೀಠಾಧ್ಯಕ್ಷರಾದ ಶ್ರೀ ಬಸವ ಹರಳಯ್ಯ ಸ್ವಾಮೀಜಿಯವರ ಪೂರ್ವಾಶ್ರಮದ...

ವಕೀಲರ ಸಂಘದ ಮಾಜಿ ಅಧ್ಯಕ್ಷ ಬಿ.ಎಸ್.ನಾಗರಾಜ್ ಅವರ ತಾಯಿ ನಿಧನ

ಚಿತ್ರದುರ್ಗ: ಜಿಲ್ಲಾ ವಕೀಲರ ಸಂಘದ ಮಾಜಿ ಅಧ್ಯಕ್ಷ ಬಿ.ಎಸ್. ನಾಗರಾಜ್ ಅವರ ತಾಯಿ ಲಕ್ಷ್ಮೀದೇವಿ (85)...