ಚಿತ್ರದುರ್ಗ: ಫ.ಗು.ಹಳಕಟ್ಟಿಯವರು ಹಿರಿಯ ಪತ್ರಕರ್ತರು. ಹಿಂದಿನ ಕಾಲದಲ್ಲಿ ಪತ್ರಿಕೋದ್ಯಮ ನಡೆಸುವುದೇ ಕಷ್ಟದ ಕೆಲಸ. ಆದರೆ ಅವರು ಅಂದಿನ ಕಾಲದಲ್ಲಿ 35 ವರ್ಷಗಳ ಕಾಲ ಶಿವಾನುಭವ ಪತ್ರಿಕೆ ನಡೆಸಿ, ಅದನ್ನು ರಕ್ಷಿಸಿದವರು. 250ಕ್ಕೂ...
ByMalatesh MNOctober 18, 2026ಚಿತ್ರದುರ್ಗ: ಆಗ್ನೇಯ ಪದವೀಧರರ ಕ್ಷೇತ್ರದಿಂದ ವಿಧಾನ ಪರಿಷತ್ಗೆ ನಡೆಯಲಿರುವ ದ್ವೈವಾರ್ಷಿಕ ಚುನಾವಣೆಯನ್ನು ಅತ್ಯಂತ ಪಾರದರ್ಶಕ ಹಾಗೂ ಶಾಂತಿಯುತವಾಗಿ ಪೂರ್ಣಗೊಳಿಸಲು ಪ್ರತಿಯೊಬ್ಬ ಸಿಬ್ಬಂದಿಯೂ ಜವಾಬ್ದಾರಿಯುತವಾಗಿ ಕಾರ್ಯನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿ ಎಸ್. ರಮ್ಯಾ ಅಧಿಕಾರಿಗಳಿಗೆ...
ByMalatesh MNOctober 16, 2026ಚಿತ್ರದುರ್ಗ: ರಾಷ್ಟ್ರೀಯ ಹೆದ್ದಾರಿ 13ರಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸವಾರನೊಬ್ಬ ಸ್ಥಳದಲ್ಲೇ ಮೃತಪಟ್ಟಿದ್ದು, ಹಿಂಬದಿ ಸವಾರ ಗಂಭೀರವಾಗಿ ಗಾಯಗೊಂಡಿರುವ ಘಟನೆ ಬುಧವಾರ ಬೆಳಿಗ್ಗೆ ನಡೆದಿದೆ. ತಾಲ್ಲೂಕಿನ ಗುಡ್ಡದರಂಗವ್ವನಹಳ್ಳಿ (GR...
ByMalatesh MNOctober 14, 2026ಚಿತ್ರದುರ್ಗ: ಕಾಂಗ್ರೆಸ್ ಸರ್ಕಾರಕ್ಕೆ ದಲಿತರ ಬಗ್ಗೆ ಕಾಳಜಿ ಇಲ್ಲ ಎಂದು ಮಾಜಿ ಸಚಿವ ಬಿ. ಶ್ರೀರಾಮುಲು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಚಿತ್ರದುರ್ಗದಲ್ಲಿ ಮಂಗಳವಾರ ಮಾತನಾಡಿದ ಅವರು, ಬೊಮ್ಮಾಯಿ ಸರ್ಕಾರ ಮೀಸಲಾತಿ ಹೆಚ್ಚಿಸಿತ್ತು. ಆದರೆ...
ByMalatesh MNOctober 13, 2026ಚಿತ್ರದುರ್ಗ (chitradurgalive.com): ಸಂಸತ್ತು ಮತ್ತು ವಿಧಾನಸಭೆಗಳಲ್ಲಿ ಅರ್ಥಪೂರ್ಣ ಹಾಗೂ ಗುಣಮಟ್ಟದ ಚರ್ಚೆಗಳು ನಡೆಯಲು ಇಂದಿನ ಯುವ ಸಂಸತ್ ಕಾರ್ಯಕ್ರಮಗಳು ದಿಕ್ಸೂಚಿಯಾಗಬೇಕು ಎಂದು ಗಣ್ಯರು ಕರೆ ನೀಡಿದರು. ತಾಲ್ಲೂಕು ಮಟ್ಟದ ಯುವ ಸಂಸತ್...
ByMalatesh MNOctober 12, 2026ಹೊಳಲ್ಕೆರೆ: ಆಗ್ನೇಯ ಪದವೀಧರ ಕ್ಷೇತ್ರದ ವಿಧಾನ ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಶಶಿ ಹುಲಿಕುಂಟೆ ಮಠ್ ಅವರ ಗೆಲುವಿಗೆ ಶ್ರಮಿಸಲು ಹೊಳಲ್ಕೆರೆ ಪಟ್ಟಣದಲ್ಲಿ ಸಭೆ ಕರೆಯಲಾಗಿದೆ. ಅ.11ರ ಭಾನುವಾರ ಸಂಜೆ...
ByMalatesh MNOctober 10, 2026ಚಿತ್ರದುರ್ಗ: ಐತಿಹಾಸಿಕ ಮುರುಘಾರಾಜೇಂದ್ರ ಬೃಹನ್ಮಠ, ಮುರುಘಾರಾಜೇಂದ್ರ ವಿಶ್ವವಿದ್ಯಾಲಯ ಹಾಗೂ ವಿದ್ಯಾಪೀಠದ ಜಂಟಿ ಆಶ್ರಯದಲ್ಲಿ ನಗರದಲ್ಲಿ ಒಂಬತ್ತು ದಿನಗಳ ಕಾಲ ‘ಶರಣ ಸಂಸ್ಕೃತಿ ಉತ್ಸವ ೨೦೨೬’ ಅನ್ನು ಅತ್ಯಂತ ವಿಜೃಂಭಣೆಯಿಂದ ಹಮ್ಮಿಕೊಳ್ಳಲಾಗಿದೆ. ಮಠದ...
ByMalatesh MNOctober 9, 2026ಚಿತ್ರದುರ್ಗ: ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ವತಿಯಿಂದ ತಾಲ್ಲೂಕು ಮಟ್ಟದಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರಾಮೀಣ ಪತ್ರಕರ್ತರಿಗೆ ನೀಡಲಾಗುವ 'ಉಚಿತ ಬಸ್ ಪಾಸ್' ಸೌಲಭ್ಯದ ನಿಯಮಗಳನ್ನು ರಾಜ್ಯ ಸರ್ಕಾರ ಸಡಿಲಿಸಿದೆ. ಸುದ್ದಿ ಸಂಗ್ರಹಣೆಗಾಗಿ...
ByMalatesh MNOctober 8, 2026Excepteur sint occaecat cupidatat non proident