ಹೊಳಲ್ಕೆರೆ: ಆಗ್ನೇಯ ಪದವೀಧರ ಕ್ಷೇತ್ರದ ವಿಧಾನ ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಶಶಿ ಹುಲಿಕುಂಟೆ ಮಠ್ ಅವರ ಗೆಲುವಿಗೆ ಶ್ರಮಿಸಲು ಹೊಳಲ್ಕೆರೆ ಪಟ್ಟಣದಲ್ಲಿ ಸಭೆ ಕರೆಯಲಾಗಿದೆ. ಅ.11ರ ಭಾನುವಾರ ಸಂಜೆ...
ByMalatesh MNOctober 10, 2026ಚಿತ್ರದುರ್ಗ: ತಾಲೂಕಿನ ಈರಜ್ಜನಹಟ್ಟಿ ಗ್ರಾಮದ ಹೊರವಲಯದಲ್ಲಿ ಯುವಕನೊಬ್ಬನ ಶವ ಪತ್ತೆಯಾಗಿದ್ದು, ಕೊಲೆ ಮಾಡಿ ಬಿಸಾಡಿರುವ ಶಂಕೆ ವ್ಯಕ್ತವಾಗಿದೆ. ಮೃತನನ್ನು ಹೊಳಲ್ಕೆರೆ ತಾಲೂಕಿನ ಶಿವಗಂಗಾ ಗ್ರಾಮದ ರಂಗಸ್ವಾಮಿ (25) ಎಂದು ಗುರುತಿಸಲಾಗಿದೆ. ದುಷ್ಕರ್ಮಿಗಳು...
ByPrashanth Kumar NSeptember 27, 2026ಚಿತ್ರದುರ್ಗ: ಮುಂಗಾರು ಮಳೆಯ ಕೊರತೆಯಿಂದ ಬೆಳೆ ಒಣಗಿ ಕಂಗಾಲಾಗಿದ್ದ ಜಿಲ್ಲೆಯ ರೈತರಿಗೆ ಕೊನೆಗೂ ರಾಜ್ಯ ಸರ್ಕಾರ ಸ್ಪಂದಿಸಿದೆ. ರಾಜ್ಯದಲ್ಲಿ ಹೊಸದಾಗಿ 53 ತಾಲೂಕುಗಳನ್ನು ಬರಪೀಡಿತ ಪ್ರದೇಶಗಳೆಂದು ಘೋಷಣೆ ಮಾಡಲಾಗಿದ್ದು, ಇದರಲ್ಲಿ ಚಿತ್ರದುರ್ಗ...
ByPrashanth Kumar NSeptember 23, 2026ಚಿತ್ರದುರ್ಗ: ಭದ್ರಾ ಮೇಲ್ದಂಡೆ ಯೋಜನೆ ಜಾರಿಗಾಗಿ ಜಿಲ್ಲೆಯಲ್ಲಿನ ರೈತ, ಕಾರ್ಮಿಕ ಸೇರಿ ನೂರಾರು ಸಂಘ-ಸಂಸ್ಥೆಗಳ ಪದಾಧಿಕಾರಿಗಳು ಹೋರಾಟ ನಡೆಸಿದ್ದು, ಅವರನ್ನು ಸ್ಮರಿಸೋಣಾ ಹಾಗೂ ಭದ್ರಾ ನೀರು ಹರಿಸಿದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರನ್ನು...
ByMalatesh MNSeptember 23, 2026ಚಿತ್ರದುರ್ಗ, ಸೆ.21: ಹೊಳಲ್ಕೆರೆ ವಿಧಾನಸಭಾ ಕ್ಷೇತ್ರದಲ್ಲಿ ಕೋಟ್ಯಂತರ ರೂ. ಅವ್ಯವಹಾರವನ್ನು ಅಧಿಕಾರಿಗಳು ನಡೆಸಿದ್ದು, ಈ ಹಿನ್ನೆಲೆಯಲ್ಲಿ ಇಲ್ಲಿಯವರೆಗೆ ಕೈಗೊಂಡಿರುವ ಕಾಮಗಾರಿಗಳ ಸಂಪೂರ್ಣ ವಿವರ ನೀಡುವಂತೆ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಲಾಗುವುದು ಎಂದು ಮಾಜಿ...
ByPrashanth Kumar NSeptember 21, 2026ಚಿತ್ರದುರ್ಗ: ಬಬ್ಬೂರು ಜಿಲ್ಲಾ ಕೃಷಿ ತರಬೇತಿ ಕೇಂದ್ರ, ದಾವಣಗೆರೆ ಟೆಕ್ನೋಸರ್ವ್ ಸಂಸ್ಥೆ ಹಾಗೂ ಸೆಲ್ಕೋ ಸಂಸ್ಥೆ ವತಿಯಿಂದ ಹೊಳಲ್ಕೆರೆ ತಾಲೂಕಿನ ರಾಮಗಿರಿ ಹೋಬಳಿಯ ರಂಗಾಪುರ ಗುರುಕುಲದಲ್ಲಿ ಇದೇ ಸೆಪ್ಟೆಂಬರ್ 11ರಂದು ಬೆಳಿಗ್ಗೆ...
ByPrashanth Kumar NSeptember 9, 2026ಹೊಳಲ್ಕೆರೆ: ತಾಲ್ಲೂಕಿನ ಈಚ್ಗಟ್ಟ ಗ್ರಾಮದಲ್ಲಿ ಇಂದು ಮಧ್ಯಾಹ್ನ ಸುಮಾರು 2 ಗಂಟೆ ಸುಮಾರಿಗೆ ಹಾಡು ಹಗಲೇ ಮನೆ ಬಾಗಿಲು ಮುರಿದು ಮನೆಯಲ್ಲಿದ್ದ ಸುಮಾರು 8 ತೊಲೆ ಬಂಗಾರದ ಒಡವೆ ಮತ್ತು ಒಂದು...
ByPrashanth Kumar NSeptember 7, 2026Excepteur sint occaecat cupidatat non proident