Home ಚಿತ್ರದುರ್ಗ

ಚಿತ್ರದುರ್ಗ

31 Articles
ಭದ್ರಾ ಮೇಲ್ದಂಡೆ ಯೋಜನೆ ಕಾರ್ಯಕ್ರಮದ ಸಿದ್ಧತೆ ಪರಿಶೀಲಿಸಿದ ಸಚಿವ ಚಲುವರಾಯಸ್ವಾಮಿ ಮತ್ತು ಅಧಿಕಾರಿಗಳು
ಕೃಷಿಚಿತ್ರದುರ್ಗ

ಬಯಲು ಸೀಮೆಗೆ ಹರಿದ ಭದ್ರಾ ಜೀವಜಲ, ಸೆ.24ರಂದು ಗಂಗಾಪೂಜೆ: ಎನ್.ಚಲುವರಾಯಸ್ವಾಮಿ

ಭದ್ರಾ ಮೇಲ್ದಂಡೆ ಯೋಜನೆಯ ಮೂಲಕ ಬಯಲು ಸೀಮೆಗೆ ಜೀವಜಲ ಹರಿಸುವ ರಾಜ್ಯ ಸರ್ಕಾರದ ಸಂಕಲ್ಪ ಸಾಕಾರಗೊಂಡಿದೆ. ಈ ಐತಿಹಾಸಿಕ ಸಾಧನೆಯ ಸಂಕೇತವಾಗಿ ಇದೇ ಸೆಪ್ಟೆಂಬರ್ 24ರಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಚಿತ್ರದುರ್ಗಕ್ಕೆ...

ಬಿ. ಶ್ರೀರಾಮುಲುಗೆ ತಿಪ್ಪೇಸ್ವಾಮಿ
Homeಮೊಳಕಾಲ್ಮುರು

ಪಿಎಗಳ ಮಾತು ಕೇಳಿ ರಾಜಕೀಯ ಮುಗಿಸ್ಕೊಬೇಡ: ಬಿ. ಶ್ರೀರಾಮುಲುಗೆ ತಿಪ್ಪೇಸ್ವಾಮಿ ಖಡಕ್ ಎಚ್ಚರಿಕೆ

ಮೊಣಕಾಲ್ಮೂರು (ಚಿತ್ರದುರ್ಗ ಲೈವ್): ಮೊಣಕಾಲ್ಮೂರು ವಿಧಾನಸಭಾ ಕ್ಷೇತ್ರದಲ್ಲಿ ಕಮಲ ಪಾಳೆಯದ ಆಂತರಿಕ ಬೇಗುದಿ ಮತ್ತೊಮ್ಮೆ ಭುಗಿಲೆದ್ದಿದೆ. ಮಾಜಿ ಸಚಿವ ಬಿ. ಶ್ರೀರಾಮುಲು ವಿರುದ್ಧ ಮಾಜಿ ಶಾಸಕ ಎಸ್. ತಿಪ್ಪೇಸ್ವಾಮಿ ತೀವ್ರ ವಾಗ್ದಾಳಿ...

ಚಿತ್ರದುರ್ಗ

7 ವರ್ಷಗಳಿಂದ ನಿಂತ ಭವನಕ್ಕೆ ವೀರೇಂದ್ರ ಪಪ್ಪಿ ಕಾಳಜಿ; ₹6 ಕೋಟಿ ನಿರೀಕ್ಷೆ

ಚಿತ್ರದುರ್ಗ: ನಗರದ ಡಾ. ಬಾಬು ಜಗಜೀವನ್ ರಾಮ್ ಸಮುದಾಯ ಭವನದ ಬಾಕಿ ಕಾಮಗಾರಿಗಳನ್ನು ಪೂರ್ಣಗೊಳಿಸಲು ₹6 ಕೋಟಿ ಹೆಚ್ಚುವರಿ ಅನುದಾನ ಬಿಡುಗಡೆ ಮಾಡುವಂತೆ ಶಾಸಕ ಕೆ.ಸಿ. ವೀರೇಂದ್ರ ಪಪ್ಪಿ ಅವರು ಸಲ್ಲಿಸಿದ್ದ...

ಚಿತ್ರದುರ್ಗ

ಭಕ್ತಿಯ ಜತೆಗೆ ಸ್ವಚ್ಛತೆಯ ಸೇವೆ; ಹಿಂದೂ ಮಹಾಗಣಪತಿ ಆವರಣದಲ್ಲಿ ಯುವಕರ ಸ್ವಚ್ಛತಾ ಸಂಕಲ್ಪ

ಚಿತ್ರದುರ್ಗ: ಭಕ್ತಿ, ಸಂಭ್ರಮದ ಜತೆಗೆ ಸಾಮಾಜಿಕ ಹೊಣೆಗಾರಿಕೆಯನ್ನೂ ಮೆರೆಯುವ ಮೂಲಕ 20ನೇ ವರ್ಷದ ಹಿಂದೂ ಮಹಾಗಣಪತಿ ಉತ್ಸವದ ಆವರಣದಲ್ಲಿ ವಿದ್ಯಾರ್ಥಿಗಳು ಸ್ವಚ್ಛತಾ ಅಭಿಯಾನ ನಡೆಸಿದರು. ವಿಶ್ವ ಹಿಂದೂ ಪರಿಷತ್ ಹಾಗೂ ಬಜರಂಗದಳದ...

ಅಪರಾಧಹಿರಿಯೂರು

ಡಿಜೆ ಸದ್ದಿಗೆ ಕಾನೂನಿನ ಬ್ರೇಕ್; ಹಿರಿಯೂರಿನಲ್ಲಿ 16 ಮಂದಿ ವಿರುದ್ಧ ಕೇಸ್

ಹಿರಿಯೂರು: ಕೃಷ್ಣ ಜನ್ಮಾಷ್ಟಮಿ ಅಂಗವಾಗಿ ಸೆ.12ರಂದು ನಡೆದ ಮೆರವಣಿಗೆಯಲ್ಲಿ ಡಿಜೆ ಬಳಕೆಗೆ ಅನುಮತಿ ನೀಡುವಂತೆ ಒತ್ತಾಯಿಸಿ ರಾಷ್ಟ್ರೀಯ ಹೆದ್ದಾರಿ–48ರಲ್ಲಿ ವಾಹನ ಸಂಚಾರ ತಡೆದು ಪ್ರತಿಭಟನೆ ನಡೆಸಿದ ಹಾಗೂ ನಿಗದಿತ ನಿಯಮ ಉಲ್ಲಂಘಿಸಿ...

ಚಿತ್ರದುರ್ಗ

ಭದ್ರಾ ಮೇಲ್ದಂಡೆ ಯೋಜನೆಗೆ ಸಿ.ಎಂ ಡಿ.ಕೆ. ಶಿವಕುಮಾರ್ ವಿಶೇಷ ಕಾಳಜಿ

ಚಿತ್ರದುರ್ಗ: ಜಿಲ್ಲೆಯ ಬಹುದಿನಗಳ ನೀರಾವರಿ ಕನಸಾಗಿರುವ ಭದ್ರಾ ಮೇಲ್ದಂಡೆ ಯೋಜನೆಯ ನೀರು ಚಿತ್ರದುರ್ಗ ಜಿಲ್ಲೆಗೆ ಹರಿದುಬಂದಿರುವುದು ರೈತರಲ್ಲಿ ಹೊಸ ಭರವಸೆ ಮೂಡಿಸಿದೆ. ಜಿಲ್ಲೆಯ ಬರಪೀಡಿತ ಪ್ರದೇಶಗಳಿಗೆ ನೀರಾವರಿ ಸೌಲಭ್ಯ ಕಲ್ಪಿಸುವ ಉದ್ದೇಶದಿಂದ...

ಕೃಷಿಚಿತ್ರದುರ್ಗ

ನಾಳೆ ತಾಯಿ ಭದ್ರೆಗೆ ಸ್ವಾಗತ ಸಮಾರಂಭ | ಗೋನೂರು ಬಳಿ ಕಾರ್ಯಕ್ರಮ | ಮಠಾಧೀಶರು, ರಾಜಕಾರಣಿಗಳು, ಸಂಘಟನೆಗಳ ಪ್ರಮುಖರು ಭಾಗಿ

ಚಿತ್ರದುರ್ಗ, ಸೆ.8: ಜಿಲ್ಲೆಯ ಜನರು, ಜನಪ್ರತಿನಿಧಿಗಳು, ಎಲ್ಲ ಪಕ್ಷಗಳ ಪ್ರಮುಖರು ನಡೆಸಿದ ಹೋರಾಟದ ಪರಿಣಾಮ ಭದ್ರಾ ನೀರು ಜಿಲ್ಲೆ ಪ್ರವೇಶಿಸಿದ್ದು, ಈ ಹಿನ್ನೆಲೆಯಲ್ಲಿ ತಾಯಿ ಭದ್ರೆಯನ್ನು ಸ್ವಾಗತಿಸಲು ಸೆ.10ರ ಗುರುವಾರ ಬೆಳಗ್ಗೆ...

ಹೊಳಲ್ಕೆರೆ

ಸಾವಯವ ಕೃಷಿ ಮತ್ತು ಸೋಲಾರ್ ಆಧಾರಿತ ಜೀವನೋಪಾಯ ಚಟುವಟಿಕೆಗಳ ಕುರಿತು ರೈತರಿಗೆ ತರಬೇತಿ

ಚಿತ್ರದುರ್ಗ: ಬಬ್ಬೂರು ಜಿಲ್ಲಾ ಕೃಷಿ ತರಬೇತಿ ಕೇಂದ್ರ, ದಾವಣಗೆರೆ ಟೆಕ್ನೋಸರ್ವ್ ಸಂಸ್ಥೆ ಹಾಗೂ ಸೆಲ್ಕೋ ಸಂಸ್ಥೆ ವತಿಯಿಂದ ಹೊಳಲ್ಕೆರೆ ತಾಲೂಕಿನ ರಾಮಗಿರಿ ಹೋಬಳಿಯ ರಂಗಾಪುರ ಗುರುಕುಲದಲ್ಲಿ ಇದೇ ಸೆಪ್ಟೆಂಬರ್ 11ರಂದು ಬೆಳಿಗ್ಗೆ...

Loading News...

More News