ಚಿತ್ರದುರ್ಗ: ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ತು ಬೆಂಗಳೂರು ಹಾಗೂ ಜಿಲ್ಲಾ ಘಟಕದ ಸಂಯುಕ್ತಾಶ್ರಯದಲ್ಲಿ ಆಯೋಜಿಸಲಾಗಿದ್ದ ಸಮಾರಂಭದಲ್ಲಿ ಸಾಹಿತ್ಯ ಮತ್ತು ಜಾನಪದ ಕ್ಷೇತ್ರದ ಗಣ್ಯ ಸಾಧಕರಿಗೆ ಪ್ರತಿಷ್ಠಿತ ‘ಗೊರುಚ ದತ್ತಿ ನಿಧಿ...
ByPrashanth Kumar NSeptember 2, 2026ಚಳ್ಳಕೆರೆ (Chitradurga Live): ತಾಲೂಕಿನ ಕೋನಿಗರಹಳ್ಳಿ ಗ್ರಾಮದ ಬಳಿ ವೇದಾವತಿ ನದಿಗೆ ನಿರ್ಮಿಸಲಾಗಿರುವ ಸೇತುವೆ ದಿಢೀರ್ ಬಿರುಕು ಬಿಟ್ಟಿದ್ದು, ಯಾವ ಕ್ಷಣದಲ್ಲಾದರೂ ಕುಸಿಯುವ ಆತಂಕ ನಿರ್ಮಾಣವಾಗಿದೆ. ಜೀವ ಕೈಯಲ್ಲಿಡಿದು ಓಡಾಡುವ ಪರಿಸ್ಥಿತಿ...
ByPrashanth Kumar NSeptember 1, 2026ಚಿತ್ರದುರ್ಗ ಲೈವ್ ನ್ಯೂಸ್ (chitradurgalive.com) ಚಿತ್ರದುರ್ಗ: ರಾಜ್ಯ ಸರ್ಕಾರವು ಐಎಎಸ್ ಅಧಿಕಾರಿಗಳ ವರ್ಗಾವಣೆ ಪ್ರಕ್ರಿಯೆಯನ್ನು ಮುಂದುವರಿಸಿದ್ದು, ಕೋಟೆನಾಡು ಚಿತ್ರದುರ್ಗ ಜಿಲ್ಲೆಗೆ ನೂತನ ಜಿಲ್ಲಾಧಿಕಾರಿಯನ್ನು ನೇಮಕ ಮಾಡಿ ಆದೇಶ ಹೊರಡಿಸಿದೆ. ಚಿತ್ರದುರ್ಗ ಜಿಲ್ಲಾಧಿಕಾರಿಯಾಗಿ...
ByPrashanth Kumar NAugust 31, 2026ಮೊಳಕಾಲ್ಮೂರು (Chitradurga Live): ಶಿಸ್ತಿನ ಪಕ್ಷ ಎಂದು ಹೇಳಿಕೊಳ್ಳುವ ಬಿಜೆಪಿಯಲ್ಲಿ ಚುನಾವಣೆಗೂ ಮುನ್ನವೇ ಟಿಕೆಟ್ ಫೈಟ್ ಕಗ್ಗಂಟಾಗುವ ಲಕ್ಷಣಗಳು ಗೋಚರಿಸುತ್ತಿವೆ. ಚುನಾವಣೆ ಎದುರಿಸಲು ಇನ್ನೂ ಎರಡು ವರ್ಷ ಬಾಕಿ ಇರುವಾಗಲೇ ಮೊಳಕಾಲ್ಮೂರು...
ByPrashanth Kumar NAugust 31, 2026ಚಿತ್ರದುರ್ಗ: ಗಣಿಬಾಧಿತ ಪ್ರದೇಶಗಳಲ್ಲಿ ಅದಿರು ಸಾಗಾಣಿಕೆ ವಿರೋಧಿಸಿ ರೈತರು ನಡೆಸುತ್ತಿರುವ ಹೋರಾಟ ಮತ್ತು ಲಾರಿ ಮಾಲೀಕರ ನಡುವಿನ ಹಗ್ಗಜಗ್ಗಾಟ ಇದೀಗ ತಾರಕಕ್ಕೇರಿದೆ. ಸಿರಿಗೆರೆ ಸಮೀಪದ ಭೀಮಸಮುದ್ರ ರಸ್ತೆಯಲ್ಲಿ ಗುರುವಾರ ಸಂಜೆ ಏಕಾಏಕಿ...
ByPrashanth Kumar NAugust 30, 2026ಬಾಗಲಕೋಟೆ: ಕರ್ನಾಟಕ ಸರ್ಕಾರದ ನೂತನ ಸಚಿವರಾಗಿ ಅಧಿಕಾರ ವಹಿಸಿಕೊಂಡಿರುವ ಇಳಕಲ್ಲಿನ ಜನಪ್ರಿಯ ನಾಯಕ ಶ್ರೀ ವಿಜಯಾನಂದ ಕಾಶಪ್ಪನವರು ಇಂದು ಬಾಗಲಕೋಟೆಯ ಶ್ರೀ ಜಗದ್ಗುರು ಸಿದ್ಧರಾಮೇಶ್ವರ ಮಹಾಸಂಸ್ಥಾನ ಭೋವಿ ಗುರುಪೀಠಕ್ಕೆ ಭೇಟಿ ನೀಡಿದರು....
ByPrashanth Kumar NAugust 23, 2026ಚಿತ್ರದುರ್ಗ: ಜಿಲ್ಲೆಯ ಹಿರಿಯೂರು ತಾಲೂಕಿನ ಐಮಂಗಲ ಬಳಿ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಸಂಭವಿಸಿದ ಭೀಕರ ಖಾಸಗಿ ಬಸ್ ಅಪಘಾತದಲ್ಲಿ ಮೃತರ ಸಂಖ್ಯೆ ಮೂರಕ್ಕೆ ಏರಿಕೆಯಾಗಿದೆ. 15ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿದ್ದು, ಗಾಯಾಳುಗಳನ್ನು...
ByPrashanth Kumar NAugust 21, 2026ಚಿತ್ರದುರ್ಗ ಮುರುಘಾಮಠದಲ್ಲಿ ಅದ್ಧೂರಿ 'ಶರಣಸಂಸ್ಕೃತಿ ಉತ್ಸವ': ಬೃಹತ್ ಕೃಷಿ ಮೇಳ, 10 ಸಾವಿರ ಜನರಿಗೆ ಉಚಿತ ತಪಾಸಣೆ
ByPrashanth Kumar NAugust 19, 2026Excepteur sint occaecat cupidatat non proident