ಚಿತ್ರದುರ್ಗ: ಎಸ್ಸಿ/ಎಸ್ಟಿ ಮೀಸಲಾತಿ ಹೆಚ್ಚಳ ರದ್ದಾಗಲು ರಾಜ್ಯ ಕಾಂಗ್ರೆಸ್ ಸರ್ಕಾರದ ನಿರ್ಲಕ್ಷ್ಯವೇ ಕಾರಣ ಎಂದು ಬಿಜೆಪಿ ಸಂಸದ ಗೋವಿಂದ ಕಾರಜೋಳ ಆರೋಪಿಸಿದ್ದಾರೆ. ಚಿತ್ರದುರ್ಗದಲ್ಲಿ ಮಂಗಳವಾರ ಮಾತನಾಡಿದ ಅವರು, ಬೊಮ್ಮಾಯಿ ಸರ್ಕಾರ ಹೆಚ್ಚಿಸಿದ್ದ...
ByMalatesh MNOctober 13, 2026ಚಿತ್ರದುರ್ಗ: ದೇಶದಲ್ಲಿ ಅಕ್ರಮ ದಾರಿ ಮೂಲಕ ಗದ್ದುಗೆ ಏರಿದ ಬಿಜೆಪಿ, ಈಗ ಮತಗಳ್ಳತನದೊಂದಿಗೆ ಅಧಿಕಾರ ಉಳಿಸಿಕೊಳ್ಳಲು ಷಡ್ಯಂತರ ನಡೆಸುತ್ತಿದೆ ಎಂದು ಮಾಜಿ ಸಚಿವ ಎಚ್.ಆಂಜನೇಯ ತಿಳಿಸಿದರು. ನಗರದ ಒನಕೆ ಓಬವ್ವ ವೃತ್ತದಲ್ಲಿ...
ByMalatesh MNOctober 13, 2026ಚಿತ್ರದುರ್ಗ: ರಾಷ್ಟ್ರೀಯ ಹೆದ್ದಾರಿ 48ರ ತಮಟಕಲ್ಲು ಗ್ರಾಮದ ಸಮೀಪ ನಿನ್ನೆ ರಾತ್ರಿ ವಾಹನ ಡಿಕ್ಕಿಯಾಗಿ ಚಿರತೆ ಮರಿಯೊಂದು ಮೃತಪಟ್ಟಿದೆ. ಚಿತ್ರದುರ್ಗ ತಾಲೂಕಿನ ತಮಟಕಲ್ಲು ಬಳಿ ಹೆದ್ದಾರಿ ದಾಟಲು ಯತ್ನಿಸುತ್ತಿದ್ದ ಚಿರತೆ ಮರಿಗೆ...
ByMalatesh MNOctober 13, 2026ಚಿತ್ರದುರ್ಗ (chitradurgalive.com): ಸಂಸತ್ತು ಮತ್ತು ವಿಧಾನಸಭೆಗಳಲ್ಲಿ ಅರ್ಥಪೂರ್ಣ ಹಾಗೂ ಗುಣಮಟ್ಟದ ಚರ್ಚೆಗಳು ನಡೆಯಲು ಇಂದಿನ ಯುವ ಸಂಸತ್ ಕಾರ್ಯಕ್ರಮಗಳು ದಿಕ್ಸೂಚಿಯಾಗಬೇಕು ಎಂದು ಗಣ್ಯರು ಕರೆ ನೀಡಿದರು. ತಾಲ್ಲೂಕು ಮಟ್ಟದ ಯುವ ಸಂಸತ್...
ByMalatesh MNOctober 12, 2026ಹೊಳಲ್ಕೆರೆ: ಆಗ್ನೇಯ ಪದವೀಧರ ಕ್ಷೇತ್ರದ ವಿಧಾನ ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಶಶಿ ಹುಲಿಕುಂಟೆ ಮಠ್ ಅವರ ಗೆಲುವಿಗೆ ಶ್ರಮಿಸಲು ಹೊಳಲ್ಕೆರೆ ಪಟ್ಟಣದಲ್ಲಿ ಸಭೆ ಕರೆಯಲಾಗಿದೆ. ಅ.11ರ ಭಾನುವಾರ ಸಂಜೆ...
ByMalatesh MNOctober 10, 2026ಚಿತ್ರದುರ್ಗ (Chitradurga Live): ಜಿಲ್ಲೆಯಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣಾ ಕಾವು ನಿಧಾನವಾಗಿ ರಂಗೇರುತ್ತಿರುವ ಬೆನ್ನಲ್ಲೇ, ಬಹುನಿರೀಕ್ಷಿತ ಚಿತ್ರದುರ್ಗ ಜಿಲ್ಲಾ ಪಂಚಾಯಿತಿ ಹಾಗೂ ಜಿಲ್ಲೆಯ 6 ತಾಲೂಕು ಪಂಚಾಯಿತಿಗಳ (ಚಿತ್ರದುರ್ಗ, ಹಿರಿಯೂರು, ಹೊಳಲ್ಕೆರೆ,...
ByMalatesh MNOctober 10, 2026ಚಿತ್ರದುರ್ಗ: ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ವತಿಯಿಂದ ತಾಲ್ಲೂಕು ಮಟ್ಟದಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರಾಮೀಣ ಪತ್ರಕರ್ತರಿಗೆ ನೀಡಲಾಗುವ 'ಉಚಿತ ಬಸ್ ಪಾಸ್' ಸೌಲಭ್ಯದ ನಿಯಮಗಳನ್ನು ರಾಜ್ಯ ಸರ್ಕಾರ ಸಡಿಲಿಸಿದೆ. ಸುದ್ದಿ ಸಂಗ್ರಹಣೆಗಾಗಿ...
ByMalatesh MNOctober 8, 2026ಭರಮಸಾಗರ: ಚಿತ್ರದುರ್ಗ ತಾಲೂಕಿನ ಬ್ಯಾಲಹಾಳ್ ಗ್ರಾಮದಲ್ಲಿ ಪುಂಡ ಯುವಕರ ಗುಂಪೊಂದು ಶಾಲಾ-ಕಾಲೇಜು ವಿದ್ಯಾರ್ಥಿನಿಯರಿಗೆ ಕಿರುಕುಳ ನೀಡುತ್ತಿರುವ ಆರೋಪ ಕೇಳಿಬಂದಿದ್ದು, ಇದನ್ನು ಪ್ರಶ್ನಿಸಿದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಲಾಗಿದೆ. ಹಲ್ಲೆಗೊಳಗಾದವರನ್ನು ಬ್ಯಾಲಹಾಳ್...
ByMalatesh MNOctober 8, 2026Excepteur sint occaecat cupidatat non proident