Home Chitradurga News

Chitradurga News

80 Articles
ಚಿತ್ರದುರ್ಗ

ಭದ್ರಾ ಮೇಲ್ದಂಡೆ ಯೋಜನೆ: ಚಿತ್ರದುರ್ಗ ಶಾಖಾ ಕಾಲುವೆಗೆ ಪ್ರಾಯೋಗಿಕ ನೀರು ಬಿಡುಗಡೆ; ಡಿಸಿ ಎಸ್.ರಮ್ಯಾ ಮಹತ್ವದ ಮುನ್ನೆಚ್ಚರಿಕೆ

ಚಿತ್ರದುರ್ಗ: ಬಯಲುಸೀಮೆ ಜನರ ಬಹುದಿನಗಳ ಕನಸಾದ ಭದ್ರಾ ಮೇಲ್ದಂಡೆ ಯೋಜನೆಯಡಿ ಚಿತ್ರದುರ್ಗ ಶಾಖಾ ಕಾಲುವೆಯಲ್ಲಿ ಪ್ರಾಯೋಗಿಕವಾಗಿ ನೀರು ಹರಿಸುವ ಕಾರ್ಯ ಆರಂಭವಾಗಿದೆ. ಸರ್ಕಾರದ 100 ದಿನಗಳ ಸಾಧನೆಗಳ ಪಟ್ಟಿಯಲ್ಲಿ ಸೇರಿರುವ ಈ...

ಚಿತ್ರದುರ್ಗ

ರಾಜ್ಯಾದ್ಯಂತ ಇಂದಿನಿಂದ ಕಲ್ಲು, ಜಲ್ಲಿ ಸಿಗಲ್ಲ! ಕ್ರಷರ್ ಮಾಲೀಕರಿಂದ ದಿಢೀರ್ ಬಂದ್, ಕಾರಣವೇನು?

ಚಿತ್ರದುರ್ಗ: ಸರ್ಕಾರ ನಮ್ಮ ಸಮಸ್ಯೆಗಳಿಗೆ ಸ್ಪಂದಿಸಿಲ್ಲ, ಬೇಡಿಕೆಗಳನ್ನು ಈಡೇರಿಸಿಲ್ಲ ಹಾಗೂ ಕನಿಷ್ಠ ಮಾತುಕತೆಗೂ ಕರೆದಿಲ್ಲ. ಸರ್ಕಾರದ ಈ ನಿರ್ಲಕ್ಷ್ಯ ಧೋರಣೆ ಖಂಡಿಸಿ ಸೆಪ್ಟೆಂಬರ್ ೧೮ರಿಂದ ರಾಜ್ಯಾದ್ಯಂತ ಕ್ರಷರ್ ಉತ್ಪಾದನೆ ಹಾಗೂ ಮಾರಾಟವನ್ನು...

ಹೊಸದುರ್ಗ

ಹೊಸದುರ್ಗ: ಭದ್ರಾ ಟ್ರಯಲ್ ರನ್ ವೇಳೆ ಕಾಲುವೆ ಒಡೆದ ಕಿಡಿಗೇಡಿಗಳು, ಅಪಾರ ನೀರು ಪೋಲು

ಹೊಸದುರ್ಗ: ದಶಕಗಳ ಕನಸಾಗಿದ್ದ ಭದ್ರಾ ಮೇಲ್ದಂಡೆ ಯೋಜನೆಯ ನೀರು ಇನ್ನೇನು ನಮ್ಮ ಕೆರೆಗಳಿಗೆ ಹರಿದು ಬರಲಿದೆ ಎಂದು ಚಾತಕ ಪಕ್ಷಿಯಂತೆ ಕಾಯುತ್ತಿದ್ದ ಹೊಸದುರ್ಗ ಭಾಗದ ರೈತರಿಗೆ ಕಿಡಿಗೇಡಿಗಳು ಬಿಗ್ ಶಾಕ್ ನೀಡಿದ್ದಾರೆ....

ಚಳ್ಳಕೆರೆ: ಶಿಕ್ಷಕರ ದಿನಾಚರಣೆ ಮೆರವಣಿಗೆಯಲ್ಲಿ ಡ್ಯಾನ್ಸ್; ಶಿಕ್ಷಕರ ವಿರುದ್ಧ ಕ್ರಮಕ್ಕೆ ತಹಶೀಲ್ದಾರ್‌ಗೆ ಮನವಿ
ಚಳ್ಳಕೆರೆ

ಚಳ್ಳಕೆರೆ: ಶಿಕ್ಷಕರ ದಿನಾಚರಣೆ ಮೆರವಣಿಗೆಯಲ್ಲಿ ಡ್ಯಾನ್ಸ್; ಶಿಕ್ಷಕರ ವಿರುದ್ಧ ಕ್ರಮಕ್ಕೆ ತಹಶೀಲ್ದಾರ್‌ಗೆ ಮನವಿ

ಚಳ್ಳಕೆರೆ: ಶಿಕ್ಷಕರ ದಿನಾಚರಣೆ ಮೆರವಣಿಗೆ ವೇಳೆ ನಗರದ ಬೀದಿಗಳಲ್ಲಿ ಡ್ಯಾನ್ಸ್ ಮಾಡಿದ ಶಿಕ್ಷಕರಿಗೆ ಕೂಡಲೇ ನೋಟಿಸ್ ಜಾರಿ ಮಾಡಿ, ಶಿಸ್ತುಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ವಿವಿಧ ಸಂಘಟನೆಗಳ ಪದಾಧಿಕಾರಿಗಳು ತಹಶೀಲ್ದಾರ್ ರೆಯಾನ್ ಪಾಷಾ...

ಹಿರಿಯೂರು

ಸೆ.17 ರಿಂದ ವಿ.ವಿ.ಸಾಗರ ಬಲದಂಡೆ ನಾಲೆಗೆ ನೀರು ಬಿಡುಗಡೆ: ಕಾಲುವೆ, ಹಳ್ಳಗಳಿಗೆ ಇಳಿಯದಂತೆ ಮುನ್ನೆಚ್ಚರಿಕೆ

ಚಿತ್ರದುರ್ಗ ಸೆ.16: ಜಿಲ್ಲೆಯ ಹಿರಿಯೂರು ತಾಲ್ಲೂಕಿನ ವಾಣಿ ವಿಲಾಸ ಸಾಗರ (ವಿ.ವಿ.ಸಾಗರ) ಜಲಾಶಯದಿಂದ ಬಲದಂಡೆ ನಾಲೆಯ ಮೂಲಕ ಸುವರ್ಣಮುಖಿ ನದಿಯ 4 ಚೆಕ್ ಡ್ಯಾಂಗಳಿಗೆ ಸೆಪ್ಟೆಂಬರ್ 17 ರಿಂದ 0.10 ಟಿ.ಎಂ.ಸಿ...

Home

ಮದ್ಯ ಮತ್ತು ಮಾದಕ ವಸ್ತುಗಳ ದುಷ್ಪರಿಣಾಗಳ ಜಾಗೃತಿಗೆ ಮಠಾಧೀಶರ ದುಂಡುಮೇಜಿನ ಸಭೆ

ಚಿತ್ರದುರ್ಗ: ಮದ್ಯಪಾನ ಹಾಗೂ ಮಾದಕ ವಸ್ತುಗಳ ದುಷ್ಪರಿಣಾಮಗಳ ಕುರಿತು ಜನರಲ್ಲಿ ವ್ಯಾಪಕ ಅರಿವು ಮೂಡಿಸಲು ರಾಜ್ಯದ ಮಠಾಧೀಶರ ನೇತೃತ್ವದಲ್ಲಿ ದುಂಡುಮೇಜಿನ ಸಭೆ ಆಯೋಜಿಸಲು ನಿರ್ಧರಿಸಲಾಗಿದ್ದು, ಈ ಕುರಿತು ಚರ್ಚಿಸಲು ಇದೇ ಸೆಪ್ಟೆಂಬರ್...

ಚಿತ್ರದುರ್ಗ

ವರ್ಷಗಳ ಹೋರಾಟಕ್ಕೆ ಜಯ: ಚಿತ್ರದುರ್ಗಕ್ಕೆ ಹರಿದ ಭದ್ರಾ ನೀರು, ಮೇಲ್ದಂಡೆ ಕಚೇರಿಯಲ್ಲಿ ಸಿಹಿ ಹಂಚಿ ರೈತರ ಸಂಭ್ರಮ!

ಚಿತ್ರದುರ್ಗ, ಸೆ.16: ಐವತ್ತು ವರ್ಷದ ಹೋರಾಟದ ಆರಂಭಿಕ ಫಲವಾಗಿ ಭದ್ರೆ ಜಿಲ್ಲೆಗೆ ಪ್ರವೇಶಿಸಿದ್ದು, ಇದೊಂದು ಸಂಭ್ರಮದ ಕ್ಷಣ ಎಂದು ರೈತಸಂಘದ ಮುಖಂಡ ಹುಣಸೆಕಟ್ಟೆ ಕಾಂತರಾಜ್ ಹೇಳಿದರು. ಭೋವಿ ಮಠದ ವತಿಯಿಂದ ಭದ್ರಾ...

Nidana Varthe

ಚಿತ್ರದುರ್ಗ ಧವಳಗಿರಿ ಬಡಾವಣೆ ನಿವಾಸಿ ಕೆ.ಸಿ.ಲತಾ ಹಾಲೇಶಪ್ಪ ನಿಧನ

ಚಿತ್ರದುರ್ಗ: ನಗರದ ಧವಳಗಿರಿ ಬಡಾವಣೆ ನಿವಾಸಿ ಕೆ.ಸಿ.ಲತಾ ಹಾಲೇಶಪ್ಪ (56 ವರ್ಷ) ಬುಧವಾರ ಬೆಳಗ್ಗೆ (ಸೆ.16, 2026) ನಿಧನ ಹೊಂದಿದರು. ಪತಿ ಜೆಡಿಎಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಹೆಚ್.ಹಾಲೇಶಪ್ಪ, ಪುತ್ರ, ಮೂವರು...

Loading News...

More News