Home Chitradurga News

Chitradurga News

80 Articles
ಕೃಷಿಚಿತ್ರದುರ್ಗ

ನಾಳೆ ತಾಯಿ ಭದ್ರೆಗೆ ಸ್ವಾಗತ ಸಮಾರಂಭ | ಗೋನೂರು ಬಳಿ ಕಾರ್ಯಕ್ರಮ | ಮಠಾಧೀಶರು, ರಾಜಕಾರಣಿಗಳು, ಸಂಘಟನೆಗಳ ಪ್ರಮುಖರು ಭಾಗಿ

ಚಿತ್ರದುರ್ಗ, ಸೆ.8: ಜಿಲ್ಲೆಯ ಜನರು, ಜನಪ್ರತಿನಿಧಿಗಳು, ಎಲ್ಲ ಪಕ್ಷಗಳ ಪ್ರಮುಖರು ನಡೆಸಿದ ಹೋರಾಟದ ಪರಿಣಾಮ ಭದ್ರಾ ನೀರು ಜಿಲ್ಲೆ ಪ್ರವೇಶಿಸಿದ್ದು, ಈ ಹಿನ್ನೆಲೆಯಲ್ಲಿ ತಾಯಿ ಭದ್ರೆಯನ್ನು ಸ್ವಾಗತಿಸಲು ಸೆ.10ರ ಗುರುವಾರ ಬೆಳಗ್ಗೆ...

ಹೊಳಲ್ಕೆರೆ

ಸಾವಯವ ಕೃಷಿ ಮತ್ತು ಸೋಲಾರ್ ಆಧಾರಿತ ಜೀವನೋಪಾಯ ಚಟುವಟಿಕೆಗಳ ಕುರಿತು ರೈತರಿಗೆ ತರಬೇತಿ

ಚಿತ್ರದುರ್ಗ: ಬಬ್ಬೂರು ಜಿಲ್ಲಾ ಕೃಷಿ ತರಬೇತಿ ಕೇಂದ್ರ, ದಾವಣಗೆರೆ ಟೆಕ್ನೋಸರ್ವ್ ಸಂಸ್ಥೆ ಹಾಗೂ ಸೆಲ್ಕೋ ಸಂಸ್ಥೆ ವತಿಯಿಂದ ಹೊಳಲ್ಕೆರೆ ತಾಲೂಕಿನ ರಾಮಗಿರಿ ಹೋಬಳಿಯ ರಂಗಾಪುರ ಗುರುಕುಲದಲ್ಲಿ ಇದೇ ಸೆಪ್ಟೆಂಬರ್ 11ರಂದು ಬೆಳಿಗ್ಗೆ...

ಚಿತ್ರದುರ್ಗ

ಚಿತ್ರದುರ್ಗ: ಸಾಧಕರಿಗೆ ಪ್ರತಿಷ್ಠಿತ ‘ಗೊರುಚ ದತ್ತಿ ಪ್ರಶಸ್ತಿ’ ಪ್ರದಾನ; ನಾಲ್ವರು ಗಣ್ಯರಿಗೆ ಗೌರವ

ಚಿತ್ರದುರ್ಗ: ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ತು ಬೆಂಗಳೂರು ಹಾಗೂ ಜಿಲ್ಲಾ ಘಟಕದ ಸಂಯುಕ್ತಾಶ್ರಯದಲ್ಲಿ ಆಯೋಜಿಸಲಾಗಿದ್ದ ಸಮಾರಂಭದಲ್ಲಿ ಸಾಹಿತ್ಯ ಮತ್ತು ಜಾನಪದ ಕ್ಷೇತ್ರದ ಗಣ್ಯ ಸಾಧಕರಿಗೆ ಪ್ರತಿಷ್ಠಿತ ‘ಗೊರುಚ ದತ್ತಿ ನಿಧಿ...

ಡಾ. ಬಂಜಗೆರೆ ಜಯಪ್ರಕಾಶ್
ಚಿತ್ರದುರ್ಗ

ಕೋಟೆನಾಡಿಗೆ ಮತ್ತೊಂದು ಗರಿ: ಕುವೆಂಪು ಭಾಷಾ ಭಾರತಿ ಪ್ರಶಸ್ತಿಗೆ ಡಾ.ಬಂಜಗೆರೆ ಜಯಪ್ರಕಾಶ್ ಆಯ್ಕೆ

ಚಿತ್ರದುರ್ಗ: ಕುವೆಂಪು ಭಾಷಾ ಭಾರತಿ ಪ್ರಾಧಿಕಾರದ 2026ನೇ ಸಾಲಿನ ವಾರ್ಷಿಕ ಗೌರವ ಪ್ರಶಸ್ತಿಗೆ ಚಿತ್ರದುರ್ಗದ ಹೆಮ್ಮೆಯ ಪುತ್ರ, ಹಿರಿಯ ಸಾಹಿತಿ ಹಾಗೂ ಚಿಂತಕ ಡಾ.ಬಂಜಗೆರೆ ಜಯಪ್ರಕಾಶ್ ಅವರು ಭಾಜನರಾಗಿದ್ದಾರೆ. ಡಾ.ಬಂಜಗೆರೆ ಜಯಪ್ರಕಾಶ್...

ಚಿತ್ರದುರ್ಗ: ರಾಜ್ಯ ಸರ್ಕಾರವು ಐಎಎಸ್ ಅಧಿಕಾರಿಗಳ ವರ್ಗಾವಣೆ ಪ್ರಕ್ರಿಯೆಯನ್ನು ಮುಂದುವರಿಸಿದ್ದು, ಕೋಟೆನಾಡು ಚಿತ್ರದುರ್ಗ ಜಿಲ್ಲೆಗೆ ನೂತನ ಜಿಲ್ಲಾಧಿಕಾರಿಯನ್ನು ನೇಮಕ ಮಾಡಿ ಆದೇಶ ಹೊರಡಿಸಿದೆ.
ಚಿತ್ರದುರ್ಗ

ಚಿತ್ರದುರ್ಗಕ್ಕೆ ನೂತನ ಜಿಲ್ಲಾಧಿಕಾರಿಯಾಗಿ ರಮ್ಯಾ ಎಸ್. ನೇಮಕ; ಟಿ. ವೆಂಕಟೇಶ್ ವರ್ಗಾವಣೆ

ಚಿತ್ರದುರ್ಗ ಲೈವ್ ನ್ಯೂಸ್ (chitradurgalive.com) ಚಿತ್ರದುರ್ಗ: ರಾಜ್ಯ ಸರ್ಕಾರವು ಐಎಎಸ್ ಅಧಿಕಾರಿಗಳ ವರ್ಗಾವಣೆ ಪ್ರಕ್ರಿಯೆಯನ್ನು ಮುಂದುವರಿಸಿದ್ದು, ಕೋಟೆನಾಡು ಚಿತ್ರದುರ್ಗ ಜಿಲ್ಲೆಗೆ ನೂತನ ಜಿಲ್ಲಾಧಿಕಾರಿಯನ್ನು ನೇಮಕ ಮಾಡಿ ಆದೇಶ ಹೊರಡಿಸಿದೆ. ಚಿತ್ರದುರ್ಗ ಜಿಲ್ಲಾಧಿಕಾರಿಯಾಗಿ...

ಚಿತ್ರದುರ್ಗ

ರಾಜಕೀಯದಲ್ಲಿ ಟೀಕೆಗಳು ಸಾಯುತ್ತವೆ, ಕೆಲಸಗಳು ಶಾಶ್ವತ: ಸಚಿವ ಟಿ. ರಘುಮೂರ್ತಿ

ಚಿತ್ರದುರ್ಗದ ವಾಲ್ಮೀಕಿ ಭವನದಲ್ಲಿ ಭಾನುವಾರ ನಾಯಕ ಸಮಾಜದ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಪ್ರತಿಭೋತ್ಸವ ಹಾಗೂ ಸನ್ಮಾನ ಸಮಾರಂಭದಲ್ಲಿ ಜಿಲ್ಲಾ ಉಸ್ತುವಾರಿ ಹಾಗೂ ಪರಿಶಿಷ್ಟ ಪಂಗಡಗಳ ಕಲ್ಯಾಣ ಸಚಿವ ಟಿ. ರಘುಮೂರ್ತಿ ಸನ್ಮಾನ ಸ್ವೀಕರಿಸಿ...

ಚಿತ್ರದುರ್ಗ

‘ಅವರು ಇನ್ನೂ ಆರೋಪಿಯೇ ಹೊರತು ಅಪರಾಧಿಯಲ್ಲ’: ಬಿ. ನಾಗೇಂದ್ರ ರಾಜೀನಾಮೆ ಬಗ್ಗೆ ಸಚಿವ ಸೋಮಣ್ಣ ಹೇಳಿದ್ದೇನು?

ಚಿತ್ರದುರ್ಗ: ಇಲಾಖೆಯಲ್ಲಿ ಲೋಪವಾಗಿರುವ ಹಿನ್ನೆಲೆಯಲ್ಲಿ ಸಚಿವ ಸ್ಥಾನಕ್ಕೆ ಬಿ. ನಾಗೇಂದ್ರ ರಾಜೀನಾಮೆ ನೀಡುವುದು ಅನಿವಾರ್ಯವಾಗಿತ್ತು. ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ಮಂತ್ರಿಯಾಗಿ ಮುಂದುವರಿಯುವುದು ತಪ್ಪು ಎಂಬುದು ಅವರಿಗೆ ಮನವರಿಕೆಯಾಗಿದೆ ಎಂದು ಕೇಂದ್ರ ರೈಲ್ವೆ...

ಚಿತ್ರದುರ್ಗ

ಚಿತ್ರದುರ್ಗದ 33 ರೈಲ್ವೆ ಸೇತುವೆ ಕಾಮಗಾರಿ ಶೀಘ್ರ ಪೂರ್ಣ: ಕೇಂದ್ರ ಸಚಿವ ವಿ. ಸೋಮಣ್ಣ ಮಹತ್ವದ ಘೋಷಣೆ

ಚಿತ್ರದುರ್ಗ: ಜಿಲ್ಲೆಯ ಸರ್ವಾಂಗೀಣ ಅಭಿವೃದ್ಧಿಗೆ ಕೇಂದ್ರ ಸರ್ಕಾರ ಬದ್ಧವಾಗಿದ್ದು, ಜಿಲ್ಲೆಯಲ್ಲಿ ಕೈಗೆತ್ತಿಕೊಳ್ಳಲಾಗಿರುವ ಒಟ್ಟು 33 ರೈಲ್ವೆ ಮೇಲ್ಸೇತುವೆ ಮತ್ತು ಕೆಳಸೇತುವೆ ಕಾಮಗಾರಿಗಳನ್ನು ಮುಂದಿನ 8 ರಿಂದ 9 ತಿಂಗಳ ಅವಧಿಯಲ್ಲಿ ಸಂಪೂರ್ಣವಾಗಿ...

Loading News...

More News