ಮೊನ್ನೆ ಗಂಟಲು ನೋವಿನ ಕಾರಣಕ್ಕೆ ಗುಳಿಗೆ ನುಂಗಿ ಬೇಗ ಮಲಗಿದ್ದೆನು. ರಾತ್ರಿ 10ಗಂಟೆ ಸುಮಾರಿಗೆ ಆತ್ಮೀಯರಾದ ಬಸವೇಶ್ವರ ಆಸ್ಪತ್ರೆಯ ಮ್ಯಾನೇಜರ್ ಸತ್ಯನಾರಾಯಣ್ ಕರೆ ಮಾಡಿ ಕೆ.ಎಂ.ವೀರೇಶ್ ಅವರ ಅಗಲಿಕೆಯ ಸುದ್ದಿ ಹೇಳಿದರು....
Byಬಸವರಾಜ ಮುದನೂರ್September 27, 2026ಚಿತ್ರದುರ್ಗ: ಭದ್ರಾ ಮೇಲ್ದಂಡೆ ಯೋಜನೆ ಜಾರಿಗಾಗಿ ಜಿಲ್ಲೆಯಲ್ಲಿನ ರೈತ, ಕಾರ್ಮಿಕ ಸೇರಿ ನೂರಾರು ಸಂಘ-ಸಂಸ್ಥೆಗಳ ಪದಾಧಿಕಾರಿಗಳು ಹೋರಾಟ ನಡೆಸಿದ್ದು, ಅವರನ್ನು ಸ್ಮರಿಸೋಣಾ ಹಾಗೂ ಭದ್ರಾ ನೀರು ಹರಿಸಿದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರನ್ನು...
ByMalatesh MNSeptember 23, 2026ಭದ್ರಾ ಮೇಲ್ದಂಡೆ ಯೋಜನೆಯ ಮೂಲಕ ಬಯಲು ಸೀಮೆಗೆ ಜೀವಜಲ ಹರಿಸುವ ರಾಜ್ಯ ಸರ್ಕಾರದ ಸಂಕಲ್ಪ ಸಾಕಾರಗೊಂಡಿದೆ. ಈ ಐತಿಹಾಸಿಕ ಸಾಧನೆಯ ಸಂಕೇತವಾಗಿ ಇದೇ ಸೆಪ್ಟೆಂಬರ್ 24ರಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಚಿತ್ರದುರ್ಗಕ್ಕೆ...
ByPrashanth Kumar NSeptember 20, 2026ಚಿತ್ರದುರ್ಗ (ಸೆ.20): ಚಿತ್ರದುರ್ಗ ಜಿಲ್ಲೆಯ ರೈತರ ಬಹುದಿನಗಳ ಕನಸಾದ ಭದ್ರಾ ಮೇಲ್ದಂಡೆ ಯೋಜನೆಯ ಕಾಮಗಾರಿಗಳು ಭರದಿಂದ ಸಾಗುತ್ತಿದ್ದು, ಪ್ರಾಯೋಗಿಕವಾಗಿ ಹಿರಿಯೂರು ತಾಲ್ಲೂಕಿನ ಹಲವು ಕೆರೆಗಳಿಗೆ ಭದ್ರಾ ನೀರು ಹರಿಸಲಾಗುತ್ತಿದೆ. ಇಂದು (ಸೆ....
ByPrashanth Kumar NSeptember 20, 2026ಮೊಣಕಾಲ್ಮೂರು (ಚಿತ್ರದುರ್ಗ ಲೈವ್): ಮೊಣಕಾಲ್ಮೂರು ವಿಧಾನಸಭಾ ಕ್ಷೇತ್ರದಲ್ಲಿ ಕಮಲ ಪಾಳೆಯದ ಆಂತರಿಕ ಬೇಗುದಿ ಮತ್ತೊಮ್ಮೆ ಭುಗಿಲೆದ್ದಿದೆ. ಮಾಜಿ ಸಚಿವ ಬಿ. ಶ್ರೀರಾಮುಲು ವಿರುದ್ಧ ಮಾಜಿ ಶಾಸಕ ಎಸ್. ತಿಪ್ಪೇಸ್ವಾಮಿ ತೀವ್ರ ವಾಗ್ದಾಳಿ...
ByPrashanth Kumar NSeptember 20, 2026ಚಿತ್ರದುರ್ಗ: ನಗರದ ಧವಳಗಿರಿ ಬಡಾವಣೆ ನಿವಾಸಿ ಕೆ.ಸಿ.ಲತಾ ಹಾಲೇಶಪ್ಪ (56 ವರ್ಷ) ಬುಧವಾರ ಬೆಳಗ್ಗೆ (ಸೆ.16, 2026) ನಿಧನ ಹೊಂದಿದರು. ಪತಿ ಜೆಡಿಎಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಹೆಚ್.ಹಾಲೇಶಪ್ಪ, ಪುತ್ರ, ಮೂವರು...
ByPrashanth Kumar NSeptember 16, 2026ಚಿತ್ರದುರ್ಗ: ನಗರದ ಡಾ. ಬಾಬು ಜಗಜೀವನ್ ರಾಮ್ ಸಮುದಾಯ ಭವನದ ಬಾಕಿ ಕಾಮಗಾರಿಗಳನ್ನು ಪೂರ್ಣಗೊಳಿಸಲು ₹6 ಕೋಟಿ ಹೆಚ್ಚುವರಿ ಅನುದಾನ ಬಿಡುಗಡೆ ಮಾಡುವಂತೆ ಶಾಸಕ ಕೆ.ಸಿ. ವೀರೇಂದ್ರ ಪಪ್ಪಿ ಅವರು ಸಲ್ಲಿಸಿದ್ದ...
ByPrashanth Kumar NSeptember 15, 2026ಚಿತ್ರದುರ್ಗ: ಭಕ್ತಿ, ಸಂಭ್ರಮದ ಜತೆಗೆ ಸಾಮಾಜಿಕ ಹೊಣೆಗಾರಿಕೆಯನ್ನೂ ಮೆರೆಯುವ ಮೂಲಕ 20ನೇ ವರ್ಷದ ಹಿಂದೂ ಮಹಾಗಣಪತಿ ಉತ್ಸವದ ಆವರಣದಲ್ಲಿ ವಿದ್ಯಾರ್ಥಿಗಳು ಸ್ವಚ್ಛತಾ ಅಭಿಯಾನ ನಡೆಸಿದರು. ವಿಶ್ವ ಹಿಂದೂ ಪರಿಷತ್ ಹಾಗೂ ಬಜರಂಗದಳದ...
ByPrashanth Kumar NSeptember 15, 2026Excepteur sint occaecat cupidatat non proident