ಚಿತ್ರದುರ್ಗ: ಆಗ್ನೇಯ ಪದವೀಧರರ ಕ್ಷೇತ್ರದಿಂದ ವಿಧಾನ ಪರಿಷತ್‌ಗೆ ನಡೆಯಲಿರುವ ದ್ವೈವಾರ್ಷಿಕ ಚುನಾವಣೆಯನ್ನು ಅತ್ಯಂತ ಪಾರದರ್ಶಕ ಹಾಗೂ ಶಾಂತಿಯುತವಾಗಿ ಪೂರ್ಣಗೊಳಿಸಲು ಪ್ರತಿಯೊಬ್ಬ ಸಿಬ್ಬಂದಿಯೂ ಜವಾಬ್ದಾರಿಯುತವಾಗಿ ಕಾರ್ಯನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿ ಎಸ್. ರಮ್ಯಾ ಅಧಿಕಾರಿಗಳಿಗೆ...
ByMalatesh MNOctober 16, 2026ಸಿರಿಗೆರೆ: ಚಿತ್ರದುರ್ಗ ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಬರುವ ಕಾತ್ರಾಳು ಕೆರೆಯಿಂದ ಹತ್ತಾರು ಗ್ರಾಮಗಳಿಗೆ ನೆರವಾಗುವ ಜಿನಿಗಿ ಹಳ್ಳಕ್ಕೆ ನೀರು ಹರಿಸಲು ನೆರವಾಗಬೇಕಾಗಿ ತುರುವನೂರು ಹೋಬಳಿ ವ್ಯಾಪ್ತಿಯ ಹತ್ತಾರು ಗ್ರಾಮಗಳ ರೈತರು ತರಳಬಾಳು...
ByMalatesh MNOctober 6, 2026ಚಿತ್ರದುರ್ಗ (ಅ. 01): ನಗರದಲ್ಲಿ ವಿಶ್ವ ಹಿಂದೂ ಪರಿಷತ್ ಹಾಗೂ ಭಜರಂಗದಳದ ವತಿಯಿಂದ ಪ್ರತಿ ವರ್ಷ ಅತ್ಯಂತ ವಿಜೃಂಭಣೆಯಿಂದ ಆಚರಿಸಲಾಗುವ ‘ಹಿಂದೂ ಮಹಾಗಣಪತಿ ಮಹೋತ್ಸವ’ದ ಅಂಗವಾಗಿ ಹಿಂದೂ ಮಹಾಗಣಪತಿ ವಿಸರ್ಜನೆ ಪ್ರಯುಕ್ತ...
ByMalatesh MNOctober 2, 2026ಚಿತ್ರದುರ್ಗ: ಜಮೀನಿನ ಪಹಣಿ ತಿದ್ದುಪಡಿ ಮಾಡಿಕೊಡಲು 40 ಸಾವಿರ ರೂಪಾಯಿ ಲಂಚ ಪಡೆಯುತ್ತಿದ್ದ ಉಪವಿಭಾಗಾಧಿಕಾರಿ (AC) ಕಚೇರಿಯ ಪ್ರಥಮ ದರ್ಜೆ ಸಹಾಯಕನೊಬ್ಬ (FDA) ಲೋಕಾಯುಕ್ತ ಬಲೆಗೆ ಬಿದ್ದಿದ್ದಾನೆ. ಚಿತ್ರದುರ್ಗ ಎಸಿ ಕಚೇರಿಯ...
ByPrashanth Kumar NSeptember 22, 2026ಚಿತ್ರದುರ್ಗ: ಸರ್ಕಾರ ನಮ್ಮ ಸಮಸ್ಯೆಗಳಿಗೆ ಸ್ಪಂದಿಸಿಲ್ಲ, ಬೇಡಿಕೆಗಳನ್ನು ಈಡೇರಿಸಿಲ್ಲ ಹಾಗೂ ಕನಿಷ್ಠ ಮಾತುಕತೆಗೂ ಕರೆದಿಲ್ಲ. ಸರ್ಕಾರದ ಈ ನಿರ್ಲಕ್ಷ್ಯ ಧೋರಣೆ ಖಂಡಿಸಿ ಸೆಪ್ಟೆಂಬರ್ ೧೮ರಿಂದ ರಾಜ್ಯಾದ್ಯಂತ ಕ್ರಷರ್ ಉತ್ಪಾದನೆ ಹಾಗೂ ಮಾರಾಟವನ್ನು...
ByPrashanth Kumar NSeptember 18, 2026ದಾವಣಗೆರೆ: ದ್ವಿತೀಯ ಪಿಯುಸಿ ವ್ಯಾಸಂಗ ಮಾಡುತ್ತಿದ್ದ 17 ವರ್ಷದ ವಿದ್ಯಾರ್ಥಿನಿ ದಾವಣಗೆರೆಯ ಪ್ರತಿಷ್ಠಿತ ಟೀಮ್ ಅಕಾಡೆಮಿ ಹಾಸ್ಟೆಲ್‌ನಲ್ಲಿ ಮೃತಪಟ್ಟಿರುವ ಘಟನೆ ನಡೆದಿದೆ. ವಿಜಯನಗರ ಜಿಲ್ಲೆಯ ಹೂವಿನಹಡಗಲಿ ತಾಲ್ಲೂಕಿನ ಕುರವತ್ತಿ ಗ್ರಾಮದ ನಿಂಗಪ್ಪ...
ByPrashanth Kumar NSeptember 4, 2026ಚಿತ್ರದುರ್ಗ: ಪ್ರಾಣಿಗಳ ಮೇಲಿನ ಕಾಳಜಿ ಕೇವಲ ಜನ್ಮದಿನದಂತಹ ವಿಶೇಷ ಸಂದರ್ಭಗಳ ಆಚರಣೆಗೆ ಸೀಮಿತವಾಗದೆ, ಅವುಗಳ ಸಂರಕ್ಷಣೆ ಮತ್ತು ಪಾಲನೆಯ ನಿರಂತರ ಜವಾಬ್ದಾರಿಯಾಗಿ ರೂಪುಗೊಳ್ಳಬೇಕು ಎಂದು ಜನಸೇನಾ ಪಕ್ಷದ ರಾಜ್ಯ ಸಮಿತಿ ಸದಸ್ಯ...
ByPrashanth Kumar NSeptember 3, 2026ಬೆಂಗಳೂರು, ಆ.27: ಕರ್ನಾಟಕದ ಮಾಜಿ ಮುಖ್ಯಮಂತ್ರಿ ದಿವಂಗತ ಎಸ್. ನಿಜಲಿಂಗಪ್ಪ ಅವರ ಪುತ್ರಿ ಹಾಗೂ ಮಾಜಿ ಮುಖ್ಯ ಕಾರ್ಯದರ್ಶಿ ದಿವಂಗತ ಎಸ್. ಬಿ. ಮುದ್ದಪ್ಪ ಅವರ ಧರ್ಮಪತ್ನಿ ಪ್ರತಿಭಾ ಮುದ್ದಪ್ಪ (ವಯೋಸಹಜ)...
ByPrashanth Kumar NAugust 27, 2026Excepteur sint occaecat cupidatat non proident