Home ಚಿತ್ರದುರ್ಗ ಸುದ್ದಿ

ಚಿತ್ರದುರ್ಗ ಸುದ್ದಿ

45 Articles
ಚಿತ್ರದುರ್ಗ ತಾಲೂಕಿನ ಬ್ಯಾಲಹಾಳ್‌ನಲ್ಲಿ ವಿದ್ಯಾರ್ಥಿನಿಯರಿಗೆ ಪುಂಡ ಯುವಕರು ಕಿರುಕುಳ ನೀಡುತ್ತಿದ್ದುದನ್ನು ಪ್ರಶ್ನಿಸಿದ ಪ್ರದೀಪ್ (32) ಎಂಬುವರ ಮೇಲೆ ಮಾರಣಾಂತಿಕ ಹಲ್ಲೆ ನಡೆಸಲಾಗಿದೆ. ಆರೋಪಿಗಳು ಮಾರಕಾಸ್ತ್ರ ತೋರಿಸಿ ಬೆದರಿಕೆ ಹಾಕಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
ಚಿತ್ರದುರ್ಗ

ಬ್ಯಾಲಹಾಳ್ ನಲ್ಲಿ ವಿದ್ಯಾರ್ಥಿನಿಯರಿಗೆ ಕಿರುಕುಳ ಪ್ರಶ್ನಿಸಿದ್ದಕ್ಕೆ ಹಲ್ಲೆ – ಮಾರಕಾಸ್ತ್ರ ಹಿಡಿದು ಬೆದರಿಕೆ, ವಿಡಿಯೋ ವೈರಲ್

ಭರಮಸಾಗರ: ಚಿತ್ರದುರ್ಗ ತಾಲೂಕಿನ ಬ್ಯಾಲಹಾಳ್ ಗ್ರಾಮದಲ್ಲಿ ಪುಂಡ ಯುವಕರ ಗುಂಪೊಂದು ಶಾಲಾ-ಕಾಲೇಜು ವಿದ್ಯಾರ್ಥಿನಿಯರಿಗೆ ಕಿರುಕುಳ ನೀಡುತ್ತಿರುವ ಆರೋಪ ಕೇಳಿಬಂದಿದ್ದು, ಇದನ್ನು ಪ್ರಶ್ನಿಸಿದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಲಾಗಿದೆ. ಹಲ್ಲೆಗೊಳಗಾದವರನ್ನು ಬ್ಯಾಲಹಾಳ್...

ಚಿತ್ರದುರ್ಗ

ಚಿತ್ರದುರ್ಗ ಜಿಲ್ಲಾ ಮತ್ತು ತಾಲ್ಲೂಕು ಪಂಚಾಯಿತಿ ಮೀಸಲಾತಿ ಪಟ್ಟಿ ಪ್ರಕಟ: ಇಲ್ಲಿದೆ ಸಂಪೂರ್ಣ ವಿವರ

ಚಿತ್ರದುರ್ಗ (chitradurgalive.com): ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯು ಜಿಲ್ಲಾ ಪಂಚಾಯಿತಿ ಹಾಗೂ ತಾಲ್ಲೂಕು ಪಂಚಾಯಿತಿ ಸದಸ್ಯ ಸ್ಥಾನಗಳ ವರ್ಗವಾರು ಮೀಸಲಾತಿಯನ್ನು ಅಧಿಕೃತವಾಗಿ ಪ್ರಕಟಿಸಿದೆ. ಚಿತ್ರದುರ್ಗ ಜಿಲ್ಲೆಯ ಒಟ್ಟು 37...

ತೃತೀಯ ಲಿಂಗಿ ಅರುಂಧತಿ
ಚಿತ್ರದುರ್ಗ

ರೈತ ಪ್ರಶಸ್ತಿಗೆ ಭಾಜನರಾಗಿದ್ದ, ಸ್ವಾಭಿಮಾನಿ ಬದುಕು ಕಟ್ಟಿಕೊಂಡಿದ್ದ ತೃತೀಯ ಲಿಂಗಿ ಅರುಂಧತಿ ಬೈಕ್ ಅಪಘಾತದಲ್ಲಿ ದುರ್ಮರಣ

ಚಿತ್ರದುರ್ಗ: ಸಮಾಜದ ಹಂಗು, ಅವಮಾನಗಳನ್ನು ಮೆಟ್ಟಿ ನಿಂತು ಸ್ವಾವಲಂಬಿ ಬದುಕು ಕಟ್ಟಿಕೊಳ್ಳುವ ಮೂಲಕ ನಾಡಿಗೆ ಮಾದರಿಯಾಗಿದ್ದ ಹಾಗೂ 'ರೈತ ಪ್ರಶಸ್ತಿ' ಪುರಸ್ಕೃತ ತೃತೀಯ ಲಿಂಗಿ (ಮಂಗಳಮುಖಿ) ಅರುಂಧತಿ ಅವರು ಭೀಕರ ಬೈಕ್...

ನಾಯಕನಹಟ್ಟಿ: ನಕಲಿ ಚಿನ್ನ, ಅಸಲಿ ನಷ್ಟ: ತೆಲಂಗಾಣದ ವ್ಯಕ್ತಿಗೆ 10 ಲಕ್ಷ ರೂ. ವಂಚನೆ
ಚಳ್ಳಕೆರೆಚಿತ್ರದುರ್ಗ

ನಾಯಕನಹಟ್ಟಿ: ನಕಲಿ ಚಿನ್ನ, ಅಸಲಿ ನಷ್ಟ: ತೆಲಂಗಾಣದ ವ್ಯಕ್ತಿಗೆ 10 ಲಕ್ಷ ರೂ. ವಂಚನೆ

ಚಿತ್ರದುರ್ಗ (Chitradurga Live): ಕಡಿಮೆ ಬೆಲೆಗೆ ಚಿನ್ನ ಕೊಡುವುದಾಗಿ ನಂಬಿಸಿ ತೆಲಂಗಾಣ ಮೂಲದ ವ್ಯಕ್ತಿಯೊಬ್ಬರಿಗೆ ನಕಲಿ ಚಿನ್ನ ನೀಡಿ 10 ಲಕ್ಷ ರೂ. ವಂಚಿಸಿರುವ ಘಟನೆ ಚಿತ್ರದುರ್ಗ ಜಿಲ್ಲೆಯಲ್ಲಿ ನಡೆದಿದೆ. ತೆಲಂಗಾಣದ...

ಚಿತ್ರದುರ್ಗ

ಚಿತ್ರದುರ್ಗ: ಅ. 3ರಂದು ಹಿಂದೂ ಮಹಾ ಗಣಪತಿ ವಿಸರ್ಜನೆ; ನಗರದಲ್ಲಿ ವಾಹನ ಸಂಚಾರ ಮಾರ್ಗ ಬದಲಾವಣೆ

ಚಿತ್ರದುರ್ಗ (chitradurga.com): ನಗರದಲ್ಲಿ ದಿನಾಂಕ 03.10.2026 ರಂದು ನಡೆಯಲಿರುವ ಹಿಂದೂ ಮಹಾ ಗಣಪತಿ ವಿಸರ್ಜನಾ ಮೆರವಣಿಗೆಯ ಹಿನ್ನೆಲೆಯಲ್ಲಿ, ಸಾರ್ವಜನಿಕರ ಹಿತದೃಷ್ಟಿಯಿಂದ ವಾಹನಗಳ ಸುಗಮ ಸಂಚಾರಕ್ಕಾಗಿ ಜಿಲ್ಲಾಧಿಕಾರಿಗಳು ಸಂಚಾರ ಮಾರ್ಗ ಬದಲಾವಣೆ ಮಾಡಿ...

ಡಾ. ಶ್ರೀ ಮಾದಾರ ಚನ್ನಯ್ಯ ಸ್ವಾಮೀಜಿ
ಚಿತ್ರದುರ್ಗ

ಶೋಷಿತರು ಆರ್‌ಸಿಸಿ ಕಟ್ಟಡಗಳಂತೆ ದೃಢವಾಗಿರಬೇಕು: ಡಾ. ಶ್ರೀ ಮಾದಾರ ಚನ್ನಯ್ಯ ಸ್ವಾಮೀಜಿ

ಚಿತ್ರದುರ್ಗ (ಸೆ. 30): ಶೋಷಿತ ಸಮುದಾಯಗಳು ಹಳೆಯ ವ್ಯವಸ್ಥೆಯ ಶೋಷಣೆಯಿಂದ ಹೊರಬಂದು, ಸಮಾಜದಲ್ಲಿ ಆರ್‌ಸಿಸಿ (RCC) ಕಟ್ಟಡಗಳಂತೆ ಅತ್ಯಂತ ದೃಢವಾಗಿ ಹೊರಹೊಮ್ಮಬೇಕು ಎನ್ನುವುದೇ ನಮ್ಮ ಮುಖ್ಯ ಉದ್ದೇಶವಾಗಿದೆ ಎಂದು ಮಾದಾರ ಗುರು...

ಚಿತ್ರದುರ್ಗದಲ್ಲಿ ಜಯಣ್ಣ ಒಡೆಯರ್ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸುತ್ತಿರುವ ಗಣ್ಯರು
ಚಿತ್ರದುರ್ಗ

ನಿಜ ಹೋರಾಟಗಾರರನ್ನು ಮರೆತ ಕೋಟೆನಾಡು; ಜಯಣ್ಣ-ಒಡೆಯರ್‌ಗೆ ಭದ್ರೆ ನೀರು ಸಮರ್ಪಣೆ

ಚಿತ್ರದುರ್ಗ: ಭದ್ರಾ ಮೇಲ್ದಂಡೆ ಯೋಜನೆ ಜಾರಿಗಾಗಿ ನಿಸ್ವಾರ್ಥ ಹೋರಾಟ ನಡೆಸಿದ ನೈಜ ವ್ಯಕ್ತಿಗಳನ್ನು ಮರೆತರೇ ನಾವ್ಯಾರೂ ಕ್ಷಮೆಗೆ ಅರ್ಹರಲ್ಲ ಎಂದು ಚಿಂತಕ ಜೆ. ಯಾದವರೆಡ್ಡಿ ಕಳವಳ ವ್ಯಕ್ತಪಡಿಸಿದರು. ಜಯಣ್ಣ ಒಡೆಯರ್ ಹೋರಾಟ...

by vijeyandra hd image
ಚಿತ್ರದುರ್ಗ

ಚಿತ್ರದುರ್ಗದಲ್ಲಿ ಮಾದಿಗ ಒಳಮೀಸಲಾತಿ ಕಹಳೆ: ಕಾಂಗ್ರೆಸ್ ವಿರುದ್ಧ ಗುಡುಗಿದ ಬಿ.ವೈ. ವಿಜಯೇಂದ್ರ, ಬಸವರಾಜ ಬೊಮ್ಮಾಯಿ

ಚಿತ್ರದುರ್ಗ (ಸೆ. 30): ಸ್ವಾತಂತ್ರ್ಯದ ನಂತರ ಮಾದಿಗ ಸಮುದಾಯಕ್ಕೆ ನ್ಯಾಯ ದೊರಕಿಸಿಕೊಡುವ ನಿಟ್ಟಿನಲ್ಲಿ ಮಹತ್ವದ ನಿರ್ಧಾರಗಳನ್ನು ಕೈಗೊಂಡ ಏಕೈಕ ಪ್ರಧಾನಿ ನರೇಂದ್ರ ಮೋದಿ ಅವರು. ಹಾಗೆಯೇ ರಾಜ್ಯದಲ್ಲೂ ಬಿ. ಎಸ್. ಯಡಿಯೂರಪ್ಪ...

Loading News...

More News