Home ಹಿರಿಯೂರು

ಹಿರಿಯೂರು

7 Articles
ಚಿತ್ರದುರ್ಗದ ಗಾಯತ್ರಿ ಜಲಾಶಯದ ಅಂಗಳದಲ್ಲಿ ಸರ್ಕಾರದ ಅನುಮತಿಯಿಲ್ಲದೆ ಅಕ್ರಮವಾಗಿ ಮಣ್ಣು ತುಂಬುತ್ತಿದ್ದ 4 ಟಿಪ್ಪರ್ ಹಾಗೂ 1 ನೋಂದಣಿ ಇಲ್ಲದ ಹಿಟಾಚಿ ವಾಹನವನ್ನು ಹಿರಿಯೂರು ಗ್ರಾಮಾಂತರ ಪೊಲೀಸರು ವಶಕ್ಕೆ ಪಡೆದಿರುವ ಚಿತ್ರ.
ಚಿತ್ರದುರ್ಗ

ಚಿತ್ರದುರ್ಗ: ಗಾಯತ್ರಿ ಜಲಾಶಯದಲ್ಲಿ ಅಕ್ರಮ ಮಣ್ಣು ಸಾಗಾಟ ಜಾಲದ ಮೇಲೆ ಪೊಲೀಸರ ಮಿಂಚಿನ ದಾಳಿ; 4 ಟಿಪ್ಪರ್, ಹಿಟಾಚಿ ವಾಹನಗಳು ಜಪ್ತಿ!

ಚಿತ್ರದುರ್ಗ (chitradurgalive.com): ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಐತಿಹಾಸಿಕ ಗಾಯತ್ರಿ ಜಲಾಶಯದ ವ್ಯಾಪ್ತಿಯಲ್ಲಿ ಸರ್ಕಾರದ ಅನುಮತಿಯಿಲ್ಲದೆ ಅಕ್ರಮವಾಗಿ ನಡೆಯುತ್ತಿದ್ದ ಮಣ್ಣು ಲೂಟಿಗೆ ಪೊಲೀಸರು ಬ್ರೇಕ್ ಹಾಕಿದ್ದಾರೆ. ಸರ್ಕಾರದ ಬೊಕ್ಕಸಕ್ಕೆ ತೆರಿಗೆ ಪಾವತಿಸದೆ,...

ಹಿರಿಯೂರಿನಲ್ಲಿ ಮಹಿಳೆ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಸಾಮಾಜಿಕ ಜಾಲತಾಣಗಳಲ್ಲಿ ಅಶ್ಲೀಲ, ಧಾರ್ಮಿಕ ದ್ವೇಷ ಪ್ರಚೋದಕ ಕಮೆಂಟ್ ಹಾಕಿದ 11 ಇನ್‌ಸ್ಟಾಗ್ರಾಮ್ ಖಾತೆಗಳ ವಿರುದ್ಧ ಹಿರಿಯೂರು ನಗರ ಠಾಣೆಯಲ್ಲಿ ಕೇಸ್ ದಾಖಲಾಗಿದೆ.
ಹಿರಿಯೂರು

ಸೋಷಿಯಲ್ ಮೀಡಿಯಾದಲ್ಲಿ ಧಾರ್ಮಿಕ ಭಾವನೆ ಕೆರಳಿಸುವ ಕಮೆಂಟ್: ಚಿತ್ರದುರ್ಗ ಜಿಲ್ಲಾ ಪೊಲೀಸರಿಂದ 11 Instagram ಖಾತೆದಾರರ ಮೇಲೆ ಕೇಸ್

ಹಿರಿಯೂರು / ಚಿತ್ರದುರ್ಗ: ಚಿತ್ರದುರ್ಗ ಜಿಲ್ಲೆಯ ಹಿರಿಯೂರು ನಗರದಲ್ಲಿ ಇತ್ತೀಚೆಗೆ ನಡೆದ ವಿವಾಹಿತ ಮಹಿಳೆಯ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಸಾಮಾಜಿಕ ಜಾಲತಾಣದಲ್ಲಿ ಕೋಮು ಸೌಹಾರ್ದತೆಗೆ ಧಕ್ಕೆ ತರುವಂತಹ ಹಾಗೂ ಅಶ್ಲೀಲ ಕಮೆಂಟ್‌ಗಳನ್ನು...

ಚಿತ್ರದುರ್ಗ ಜಿಲ್ಲೆಯ ಹಿರಿಯೂರು ಹಾಗೂ ಚಳ್ಳಕೆರೆ ತಾಲ್ಲೂಕಿನ ಬರಪೀಡಿತ ಹಳ್ಳಿಗಳಿಗೆ ಕೇಂದ್ರ ಬರ ಅಧ್ಯಯನ ತಂಡ ಭೇಟಿ. ಬೆಳೆ ನಷ್ಟಕ್ಕೆ ಎಕರೆಗೆ ₹20,000 ಪರಿಹಾರ ಹಾಗೂ ಜಿಲ್ಲೆಯನ್ನು ಶಾಶ್ವತ ಬರಪೀಡಿತ ಪ್ರದೇಶವೆಂದು ಘೋಷಿಸಲು ರೈತರ ಒತ್ತಾಯ.
ಚಳ್ಳಕೆರೆಹಿರಿಯೂರು

ಚಿತ್ರದುರ್ಗದಲ್ಲಿ ಭೀಕರ ಬರ: ಹಿರಿಯೂರು, ಚಳ್ಳಕೆರೆ ಬರಪೀಡಿತ ಪ್ರದೇಶಗಳಿಗೆ ಕೇಂದ್ರ ಅಧ್ಯಯನ ತಂಡ ಭೇಟಿ, ರೈತರ ಕಣ್ಣೀರು

ಚಿತ್ರದುರ್ಗ: ರಾಜ್ಯದಲ್ಲಿ ಜೂಜಾಟವಾಡುವ ಮುಂಗಾರು ಮಳೆ ಹಾಗೂ ಜಾಗತಿಕ ಎಲ್ ನಿನೋ ಹೊಡೆತಕ್ಕೆ ಸಿಲುಕಿ ಜನತೆ ತತ್ತರಿಸಿದ್ದು, ಜಿಲ್ಲೆಯಾದ್ಯಂತ ಭೀಕರ ಬರಗಾಲ ಆವರಿಸಿದೆ. ಮೊದಲ ಹಂತದಲ್ಲಿ ಬರಪೀಡಿತ ತಾಲ್ಲೂಕುಗಳೆಂದು ಘೋಷಣೆಯಾದ ಹಿರಿಯೂರು...

2006ರ ಆಗಸ್ಟ್ 23: ಚಿತ್ರದುರ್ಗದ ಇತಿಹಾಸ ಬದಲಿಸಿದ ಹಿರಿಯೂರಿನ ಐತಿಹಾಸಿಕ ಭದ್ರಾ ಹೋರಾಟ
ಚಿತ್ರದುರ್ಗ

2006ರ ಆಗಸ್ಟ್ 23: ಚಿತ್ರದುರ್ಗದ ಇತಿಹಾಸ ಬದಲಿಸಿದ ಹಿರಿಯೂರಿನ ಐತಿಹಾಸಿಕ ಭದ್ರಾ ಹೋರಾಟ

2006ರ ಆಗಸ್ಟ್ 23: ಕೇವಲ ಕ್ಯಾಲೆಂಡರ್ ದಿನವಲ್ಲ, ಬಯಲುಸೀಮೆಯ ಎದೆಯಲ್ಲಿ ಬರೆದಿಟ್ಟ ಭದ್ರಾ ಹೋರಾಟದ ಶಾಸನ!

ಹಿರಿಯೂರು

ಸೆ.17 ರಿಂದ ವಿ.ವಿ.ಸಾಗರ ಬಲದಂಡೆ ನಾಲೆಗೆ ನೀರು ಬಿಡುಗಡೆ: ಕಾಲುವೆ, ಹಳ್ಳಗಳಿಗೆ ಇಳಿಯದಂತೆ ಮುನ್ನೆಚ್ಚರಿಕೆ

ಚಿತ್ರದುರ್ಗ ಸೆ.16: ಜಿಲ್ಲೆಯ ಹಿರಿಯೂರು ತಾಲ್ಲೂಕಿನ ವಾಣಿ ವಿಲಾಸ ಸಾಗರ (ವಿ.ವಿ.ಸಾಗರ) ಜಲಾಶಯದಿಂದ ಬಲದಂಡೆ ನಾಲೆಯ ಮೂಲಕ ಸುವರ್ಣಮುಖಿ ನದಿಯ 4 ಚೆಕ್ ಡ್ಯಾಂಗಳಿಗೆ ಸೆಪ್ಟೆಂಬರ್ 17 ರಿಂದ 0.10 ಟಿ.ಎಂ.ಸಿ...

ಅಪರಾಧಹಿರಿಯೂರು

ಡಿಜೆ ಸದ್ದಿಗೆ ಕಾನೂನಿನ ಬ್ರೇಕ್; ಹಿರಿಯೂರಿನಲ್ಲಿ 16 ಮಂದಿ ವಿರುದ್ಧ ಕೇಸ್

ಹಿರಿಯೂರು: ಕೃಷ್ಣ ಜನ್ಮಾಷ್ಟಮಿ ಅಂಗವಾಗಿ ಸೆ.12ರಂದು ನಡೆದ ಮೆರವಣಿಗೆಯಲ್ಲಿ ಡಿಜೆ ಬಳಕೆಗೆ ಅನುಮತಿ ನೀಡುವಂತೆ ಒತ್ತಾಯಿಸಿ ರಾಷ್ಟ್ರೀಯ ಹೆದ್ದಾರಿ–48ರಲ್ಲಿ ವಾಹನ ಸಂಚಾರ ತಡೆದು ಪ್ರತಿಭಟನೆ ನಡೆಸಿದ ಹಾಗೂ ನಿಗದಿತ ನಿಯಮ ಉಲ್ಲಂಘಿಸಿ...

samarth-shamanur-car-accident-hiriyur-nh48
ಹಿರಿಯೂರು

ಹಿರಿಯೂರು ಬಳಿ NH-48ರಲ್ಲಿ ಶಾಸಕ ಸಮರ್ಥ್ ಶಾಮನೂರು ಕಾರು ಅಪಘಾತ: ಅಪಾಯದಿಂದ ಪಾರು

ಚಿತ್ರದುರ್ಗ / ಹಿರಿಯೂರು: ಜಿಲ್ಲೆಯ ಹಿರಿಯೂರು ತಾಲ್ಲೂಕಿನ ರಾಷ್ಟ್ರೀಯ ಹೆದ್ದಾರಿ-48ರಲ್ಲಿ ಸೋಮವಾರ ದಾವಣಗೆರೆ ಶಾಸಕ ಸಮರ್ಥ್ ಶಾಮನೂರು ಅವರು ಪ್ರಯಾಣಿಸುತ್ತಿದ್ದ ಕಾರು ಅಪಘಾತಕ್ಕೀಡಾಗಿದ್ದು, ಅದೃಷ್ಟವಶಾತ್ ಶಾಸಕರು ಯಾವುದೇ ಅಪಾಯವಿಲ್ಲದೆ ಪಾರಾಗಿದ್ದಾರೆ. ಓವರ್‌ಟೇಕ್ ಮಾಡುವಾಗ...

Loading News...

More News